• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      By fayazahmad

      February 18, 2026
      0
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ವಿಜಯಪುರ: ಜಿಲ್ಲೆಯ ಕತ್ನಳ್ಳಿ ಗ್ರಾಮದಲ್ಲಿರುವ ಐತಿಹಾಸಿಕ ಮಹತ್ವ ಹೊಂದಿದ ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ವತಿಯಿಂದ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪುರಾತನ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಒಳಗೊಂಡಿರುವ ಈ ದೇಗುಲದ ಪರಿಸರವನ್ನು ಸ್ವಚ್ಛವಾಗಿಡುವುದು ಹಾಗೂ ಐತಿಹಾಸಿಕ ಕಟ್ಟಡಗಳ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಘದ ಸದಸ್ಯರು ಸೇವೆಯಲ್ಲಿ ಭಾಗವಹಿಸಿದರು.
      ಈ ದೇಗುಲವು ಹಲವಾರು ವರ್ಷಗಳಿಂದ ಸಮರ್ಪಕವಾಗಿ ನೋಡಿಕೊಳ್ಳದೆ ಬಾಳು ಬಿದ್ದಂತಾಗಿದ್ದು, ದೇವಾಲಯದ ಆವರಣ ಹಾಗೂ ಒಳಭಾಗ ಮಣ್ಣು, ಕಸ-ಕಡ್ಡಿಗಳು ಮತ್ತು ವಿವಿಧ ತ್ಯಾಜ್ಯಗಳಿಂದ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಇದರಿಂದ ದೇವಸ್ಥಾನದ ಐತಿಹಾಸಿಕ ಸೌಂದರ್ಯ ಮಸುಕಾಗಿತ್ತು. ಈ ಹಿನ್ನೆಲೆ ಗಾನಯೋಗಿ ಸಂಘದ ಸದಸ್ಯರು ಶ್ರಮದಾನ ಮೂಲಕ ದೇವಾಲಯವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಅದರ ಮೂಲ ಸ್ವರೂಪವನ್ನು ಪುನಃ ತಂದುಕೊಡುವ ಪ್ರಯತ್ನ ನಡೆಸಿದರು.
      ಸ್ವಚ್ಛತಾ ಕಾರ್ಯದ ನಂತರ ಗರ್ಭಗುಡಿಯಲ್ಲಿ ಇರುವ ಶಿವಲಿಂಗವನ್ನು ಸ್ವಚ್ಛ ನೀರಿನಿಂದ ತೊಳೆದು, ಹಾಲಿನಿಂದ ಅಭಿಷೇಕ ಮಾಡಿ, ಬಸ್ಮ ಹಚ್ಚಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ಮೂಲಕ ಭಕ್ತಿಭಾವದಿಂದ ದೇಗುಲದಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ನಿರ್ಮಿಸಲಾಯಿತು.
      ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಆರ್ ಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳು ಕಾಲಕ್ರಮೇಣ ಜೀರ್ಣೋದ್ಧಾರ ಆಗಬೇಕಿದ್ದು, ಅವುಗಳನ್ನು ಕಾಪಾಡಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಇಂತಹ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಬೇಕು ಹಾಗೂ ಯುವಪೀಳಿಗೆಯಲ್ಲಿ ಸಂಸ್ಕೃತಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವೆಂದು ಅವರು ಹೇಳಿದರು.
      ಸ್ಥಳೀಯರು ಮತ್ತು ಭಕ್ತರು ಗಾನಯೋಗಿ ಸಂಘದ ಈ ಸೇವಾ ಮನೋಭಾವವನ್ನು ಮೆಚ್ಚಿ, ಸಮಾಜಮುಖಿ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ಆಶಿಸಿದರು.
      ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಬಾಹುಬಲಿ, ಮಹೇಶ್ ಕುಂಬಾರ್, ರವಿ, ಸಚಿನ್, ವಿಠ್ಠಲ್, ವೀರೇಶ್, ಸಂತೋಷ್, ವಿಕಾಸ್, ರಾಜು, ಸಾಗರ್, ವಾಸು, ಪ್ರದೀಪ್, ಸಂದೀಪ್, ಮಂಜುನಾಥ್, ಅಜಿತ್, ನಿಖಿಲ್, ದೇವರಾಜ್. ಇನ್ನಿತರರು ಇದ್ದರು.

      Tags: #Ganayogi Sangha's cleaning service at the Chalukya era Sri Sangameshwara Temple#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.