• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮತ್ತು ಗಾಯಾಳು ಮನೆಗೆ ಶಾಸಕ ಯತ್ನಾಳ ಭೇಟಿ

      Voiceofjanata.in

      September 7, 2025
      0
      ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮತ್ತು ಗಾಯಾಳು ಮನೆಗೆ ಶಾಸಕ ಯತ್ನಾಳ ಭೇಟಿ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮತ್ತು ಗಾಯಾಳು ಮನೆಗೆ ಶಾಸಕ ಯತ್ನಾಳ ಭೇಟಿ

      ಮೃತಪಟ್ಟ ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ, ಗಾಯಾಳುವಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

      ವಿಜಯಪುರ: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಳ ಅವರ ಮನೆಗೆ ಹಾಗೂ ಗಾಯಗೊಂಡ ಯುವಕನ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

      ಈ ವೇಳೆ ಮಾತನಾಡಿದ ಶಾಸಕರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು ಆಕಸ್ಮಿಕ ಘಟನೆಯಾಗಿದೆ. ಮನೆಗೆ ಆಧಾರವಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಸಂಕಷ್ಟದಲ್ಲಿದೆ. ಹೀಗಾಗಿ ಮೃತ ಯುವಕನ ಸಹೋದರಿ ಬಿಕಾಂ‌ ಪದವಿದರೆ ಆಗಿದ್ದು, ನಮ್ಮ ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಕಿರಿಯ ಅಧಿಕಾರಿ ಹುದ್ದೆಗೆ ನೇಮಕ ಮಾಡಿಕೊಂಡು, ಅವರ ಕುಟುಂಬದ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

      ಅದೇ ರೀತಿ ಗಾಯಗೊಂಡ ಯುವಕನಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕುಟುಂಬದವರಿಗೆ ತಿಳಿಸಿ, ಆಂಬ್ಯುಲನ್ಸ್ ಮೂಲಕ ಯುವಕನನ್ನು ಆಸ್ಪತ್ರೆ ಕರೆದೊಯ್ಯಲು ಜೆ.ಎಸ್.ಎಸ್ ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಕಿರಣ ಪಾಟೀಲ, ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕ ವಿಜಯಕುಮಾರ್ ಚವ್ಹಾಣ, ಮುಖಂಡರಾದ ಶಂಕರ ಹೂಗಾರ, ಚಂದ್ರು ಚೌದರಿ, ದತ್ತಾ ಗೋಲಂಡೆ ಅಲ್ಲದೆ ಅದೇ ಮರಾಠಾ ಸಮಾಜದ ಮುಖಂಡರು, ಯುವಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Ganesha's dissolution#indi / vijayapur#Public News#State News#Today News#Voice Of Janata#Voiceofjanata.in#ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮತ್ತು ಗಾಯಾಳು ಮನೆಗೆ ಶಾಸಕ ಯತ್ನಾಳ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.