ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ನಿಡಗುಂದಿ ತಾಲೂಕು ಘಟಕದ ಸಮೀತಿ ವತಿಯಿಂದ ಶನಿವಾರ ರಂದು ನಡೆದ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವದ ಅಂಗವಾಗಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಗಂಗಾಧರ ಸಿ ಜೂಲಗುಡ್ಡ ಅವರಿಗೆ ರಾಜ್ಯ ಮಟ್ಟದ ಅಂಬೇಡ್ಕರ್ ರತ್ನ ಪ್ರಶಸ್ತಿಯನ್ನು ಪ್ರಧಾನವನ್ನು ನಿಡಗುಂದಿ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶ್ರೀ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಸಕ್ಕರೆ ಜವಳಿ ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಮಾಜಿ ಶಾಸಕರಾದ ರಾಜು ಆಲಗೂರ, ಹುಬ್ಬಳ್ಳಿ-ದಾರವಾಡ ಶಾಸಕರಾದ ಪ್ರಸಾದ ಅಬ್ಬಯ್ಯ, ಸುಭಾಷ ನಾಟಿಕಾರ,ಸಿದ್ದಣ್ಣ ನಾಗಠಾಣ ಸೇರಿದಂತೆ ಅನೇಕರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿದರು ಸೇರಿದಂತೆ ಭಾಗವಹಿಸಿದ್ದರು.