• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮಾಜಕ್ಕಾಗಿ ದುಡಿಯುವುದು ನಮ್ಮ ಕರ್ತವ್ಯ : ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾ ಪಟು ಗಾಯಕವಾಡ

      Voice of janata

      June 3, 2024
      0
      ಸಮಾಜಕ್ಕಾಗಿ ದುಡಿಯುವುದು ನಮ್ಮ ಕರ್ತವ್ಯ : ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾ ಪಟು ಗಾಯಕವಾಡ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜಕ್ಕಾಗಿ ದುಡಿಯುವುದು ನಮ್ಮ ಕರ್ತವ್ಯ : ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾ ಪಟು ಗಾಯಕವಾಡ

      ವಿಜಯಪುರ : ಅಂತಾರಾಷ್ಟಿಯ ಮಹಿಳಾ ಕ್ರಿಕೆಟ್‌ನ ಭರವಸೆ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ತಮ್ಮ ಜನ್ಮದಿನವನ್ನು ಸಮಾಜ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು.

      ವಿಜಯಪುರದ ಜುಮನಾಳದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾಪೀಠ ಹಾಗೂ ಶ್ರೀಮತಿ ಸಿದ್ಧಮ್ಮ ಬ್ಯಾಕೋಡ ವೃದ್ಧಾಶ್ರಮಕ್ಕೆ ತೆರಳಿ ಅಲ್ಲಿರುವ ವೃದ್ಧರೊಂದಿಗೆ ಮಾತು, ಹರಟೆಯ ಮೂಲಕ ಕಾಲಕಳೆದರು. ಅಲ್ಲಿರುವ ವೃದ್ಧರೊಂದಿಗೆ ಆಪ್ತಭಾವದಿಂದ ಬೆರೆತು ಅವರ ಕಷ್ಟ-ಸುಖ ಆಲಿಸಿದರು. ನಂತರ ಹೊದಿಕೆ ಹಾಗೂ ಮೊದಲಾದ ಅವಶ್ಯಕ ಪರಿಕರಗಗಳನ್ನು ವಿತರಿಸಿದರು. ನಂತರ ಅವರಿಗೆ ಪ್ರೀತಿಯಿಂದ ಭೋಜವನ್ನು ಉಣಬಡಿಸಿದರು. ನಂತರ ಅನಾಥ ಮಕ್ಕಳೊಂದಿಗೂ ಬೆರೆತು ಕೇಕ್ ಕತ್ತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಂತಾರಾಷ್ಟಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ, ಜನತೆಯ ಪ್ರೀತಿ, ಹಾರೈಕೆಯ ಫಲವಾಗಿಯೇ ನಾನು ಅಂತಾರಾಷ್ಟಿಯ ಮಟ್ಟದಲ್ಲಿ ಸಾಧನೆಮಾಡುವಂತಾಗಿದೆ, ಗುರು, ಹಿರಿಯರಲ್ಲಿ, ಬಡವರಲ್ಲಿ, ವೃದ್ಧರಲ್ಲಿ ದೇವರನ್ನು ಕಾಣು ಎಂದು ನನ್ನ ತಂದೆ ನನಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿ ಹೋಗಿದ್ದಾರೆ, ಆ ದಾರಿಯಲ್ಲಿ ನಾನು ಸಾಗಿರುವೆ ಎಂದರು. ಸಮಾಜ ನಮಗೆ ಎಲ್ಲವನ್ನೂ ನೀಡಿದೆ, ಸಮಾಜಕ್ಕಾಗಿ ದುಡಿಯುವುದು ನಮ್ಮ ಕರ್ತವ್ಯ ಸಹ ಹೌದು. ನನಗೆ ಅಭಿಮಾನ, ಅನುಗ್ರಹ ನೀಡಿದ ಜನರಿಗಾಗಿ ನಾನು ಸದಾ ದುಡಿಯುವೆ ಎಂದು ತಮ್ಮ ಅನಿಸಿಕೆ ಹಂಚಿಕೊಡರು. ಸಂಸ್ಥೆಯ ಅಧ್ಯಕ್ಷ ಶರಣಗೌಡ ಬಿರಾದಾರ, ಮುತ್ತಣ್ಣ ದೇಸಾಯಿ, ಪೂಜಾ ವಾಡಲಗಿ, ರಾಜು ಮೇಲಿನಮನಿ, ಸಹನಾ, ವಿಶ್ವನಾಥ ಗಾಯಕವಾಡ ಮೊದಲಾದವರು ಪಾಲ್ಗೊಂಡಿದ್ದರು.

      Tags: #birth day celebration#Public News#Sports News#Voice Of Janata#ಸಮಾಜಕ್ಕಾಗಿ ದುಡಿಯುವುದು ನಮ್ಮ ಕರ್ತವ್ಯ : ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾ ಪಟು ಗಾಯಕವಾಡvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.