• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಿಂಗತ್ವ ಅಲ್ಪಸಂಖ್ಯಾತರ,ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ..!

      Voiceofjanata.in

      September 17, 2025
      0
      ಲಿಂಗತ್ವ ಅಲ್ಪಸಂಖ್ಯಾತರ,ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ..!
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗತ್ವ ಅಲ್ಪಸಂಖ್ಯಾತರ,ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ..!

      ವಿಜಯಪುರ : ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷ್ಷೆ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ೪೫ ದಿನಗಳ ಕಾಲ ನಡೆಯುವ ಸಮೀಕ್ಷೆಯಲ್ಲಿ ಸರ್ಕಾರಿ ತಾಲೂಕಾ ಆಸ್ಪತ್ರೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಶಿಶು ಅಭಿವೃದಿ ಯೋಜನಾ ಕಚೇರಿಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಕೈಗೊಂಡು ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ
      ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಮೀಕ್ಷೆ ಕಾರ್ಯದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿಗೆ ರಾಜ್ಯದಾದ್ಯಂತೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ೧೫ ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ ಪುರ್ನವಸತಿ ಕಲ್ಪಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಈ ಎರಡು ಸಮೀಕ್ಷೆಗಳನ್ನು ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ನಡೆಸಲಾಗುವುದು. ಸಮೀಕ್ಷೆ ಕಾರ್ಯ ಕೈಗೊಳ್ಳಲು ಈಗಾಗಲೇ ಪೂರ್ವತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆಪ್ ಮೂಲಕ ಟ್ರಾನ್ಸಜೆಂಡರ್ ಸಮೀಕ್ಷೆಗೆ “ಏಂಖಒAಓI Web ಂಠಿಠಿಟiಛಿಚಿಣioಟಿ ಅನ್ನು ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೇವಾ ಸಿಂಧು ವೆಬ್ ಅಪ್ಲಿಕೇಶನ್ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆಗಳನ್ನು ಕೈಗೊಳ್ಳಲಾಗುತ್ತದೆ.

      ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯನ್ನು ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನಬಾಗೇವಾಡಿ ತಾಲೂಕಾ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ನಡೆಸಲಾಗುತ್ತದೆ ಹಾಗೂ ಮಾಜಿ ದೇವದಾಸಸಿ ಮಹಿಳೆಯರ ಮರು ಸಮೀಕ್ಷೆಯನ್ನು ಜಿಲ್ಲೆಯ ೦೭ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುತ್ತದೆ. ಲಿಂಗತ್ವ ಅಲ್ಪಸಂಖ್ಯಾರ ಮೂಲಹಂತದ ಸಮೀಕ್ಷೆಯನ್ನು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರ ಮೂಲಕವೇ ಸಮೀಕ್ಷೆ ಕೈಗೊಳ್ಳುತ್ತಿರುವುದು ವಿಶೇಷವಾಗಿದೆ. ಮಾಜಿ ದೇವದಸಿ ಮಹಿಳೆಯರ ಮರು ಸಮೀಕ್ಷೆಯನ್ನು ಕೈಗೊಳ್ಳಲು ಗುರುತಿಸಲಾದ ಸಮೀಕ್ಷೆದಾರರಿಗೆ ಹಾಗೂ ದೇವದಾಸಿ ಪುರ್ನವಸತಿ ಯೋಜನಾ ಘಟಕದ ಅಧಿಕಾರಿ-ಸಿಬ್ಬಂದಿಗಳು ಸಮೀಕ್ಷೆಗಳನ್ನು ಕೈಗೊಳ್ಳಲಿದ್ದು, ಎಲ್ಲರೂ ಸಕ್ರೀಯವಾಗಿ ಸಮೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು.

      ಈ ಎರಡು ಶೋಷಿತ ಸಮುದಾಯದ ಪ್ರತಿಯೊಬ್ಬರು ಸಮೀಕ್ಷೆಗೊಳಪಡಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ಹೇಳಿದರು.

      Tags: #Gender Minority#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಲಿಂಗತ್ವ ಅಲ್ಪಸಂಖ್ಯಾತರFormer Devadasi Women Re -Survey ..!ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.