• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅತಿಥಿ ಉಪನ್ಯಾಸಕರ ಒಕ್ಕೂಟದ ಮುಖಂಡ ಶಿವಾನಂದ ಕಲ್ಲೂರ ಹೃದಯಘಾತದಿಂದ ಸಾವು ಪರಿಹಾರಕ್ಕೆ ಆಗ್ರಹ..

      September 2, 2022
      0
      ಅತಿಥಿ ಉಪನ್ಯಾಸಕರ ಒಕ್ಕೂಟದ ಮುಖಂಡ ಶಿವಾನಂದ ಕಲ್ಲೂರ ಹೃದಯಘಾತದಿಂದ ಸಾವು ಪರಿಹಾರಕ್ಕೆ ಆಗ್ರಹ..
      0
      SHARES
      199
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಶಿವಾನಂದ ಕಲ್ಲೂರ ಅವರ ಅಗಲಿಕೆಯೂ ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರಿಗೆಲ್ಲ ಅತೀವ ದುಃಖವನ್ನುಂಟು ಮಾಡಿದೆ ಸರಕಾರ ಕೂಡಲೇ ಅವರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು ಎಂದು ಅಫಜಲಪುರ ಸರಕಾರಿ ಪದವಿ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ಡಾ.ಸಂಗಣ್ಣ ಎಂ.ಸಿಂಗೆ ತಿಳಿಸಿದರು.

      ಪಟ್ಟಣದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು ಶಿವಾನಂದ ಕಲ್ಲೂರ ಅವರು ರಾಜ್ಯಾದ್ಯಾಂತ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಭದ್ರತೆ ಒದಗಿಸಿಕೊಡಬೇಕು ಎಂದು ನಿರಂತರವಾಗಿ ಸರಕಾರದ ವಿರುದ್ಧ ಹೋರಾಟ ಮಾಡುತ್ತಲಿದ್ದರು. ಅವರ ಪ್ರಯತ್ನವು ಫಲ ನೀಡಲಿದೆ ಎಂಬ ಆಸೆ ಭಾವನೆ ಎಲ್ಲರಿತ್ತು. ದುರ್ದೈವ ಅವರು ನಮ್ಮನ್ನಗಲಿರುವುದು ನಿಜಕ್ಕೂ ದುಃಖವನ್ನುಂಟು ಮಾಡಿದೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದರು.

      ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕ ರಾಜೇಶ್ವರಿ ಸರಸಂಬಿ, ಸುರೇಶ, ಸಂತೋಷ ಡಾ.ಗಿರಿಜಾ ಪಾಟೀಲ, ಶ್ವೇತಾ ಗಜಾಕೋಶ, ಸುರೇಶ ಮುಗಳಿ, ಗೌರಿಶಂಕರ ಭೂರೆ, ಶಾಂತಪ್ಪ ಮೇಲಕೇರಿ, ನಾಗೇಶ ಇದ್ದರು.

      Tags: #afzapur#compensation#Geust lecturere leadrProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.