• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

    ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

    ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      Voiceofjanata.in

      February 21, 2026
      0
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ವಿಜಯಪುರ,ಫೆ.೧೮: ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾ ಯೋಜನೆ-೨೦೪೧-(ಪ-೩),ಸರಕಾರದ ಆದೇಶದಂತೆ ತಾತ್ಕಾಲಿಕ ಅನುಮೋದನೆಯಾಗಿದೆ.
      ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ ರ ಕಲಂ ೧೩(೧) ರಂತೆ ಸಾರ್ವಜನಿಕರಿಂದ ಸಲಹೆ-ಸೂಚನೆ ಹಾಗೂ ಆಕ್ಷೇಪಣೆಗಳ ಸಲ್ಲಿಸುವ ಹಿನ್ನೆಲೆಯಲ್ಲಿ ದಿನಾಂಕ:೧೬-೦೧-೨೦೨೬ ರಂದು ಪ್ರಾಧಿಕಾರದ ಕಚೇರಿ, ಪತ್ರಿಕೆಗಳಲ್ಲಿ, ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.

      ಈ ಕುರಿತಾಗಿ ನಗರದ ವೃತ್ತಿಪರ ಅಭಿಯಂತರರು, ವಾಸ್ತು ಶಿಲ್ಪಿಗಳು, ಕ್ರೇಡಾಯ್ ಹಾಗೂ ಇತರೆ ಸಂಸ್ಥೆಗಳೊAದಿಗೆ ಪೂರ್ವಭಾವಿ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಎಸ್ ಸಂಬಣ್ಣಿ ಇವರ ಅಧ್ಯಕ್ಷತೆಯಲ್ಲಿ ಫೆ.೧೬ರಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು.

      ತಾತ್ಕಾಲಿಕ ಮಹಾ ಯೋಜನೆಯ ವಲಯ ನಿಯಮಾವಳಿಯಲ್ಲಿ ವಿವಿಧ ವಲಯದಲ್ಲಿನ ಬೆಳವಣಿಗೆಗಳ ಹಾಗೂ ವಿಶೇಷ ಸಂದರ್ಭಗಳ ಅವಕಾಶಗಳು, ನಡುಜಾಗೆಗಳು, ಕಟ್ಟಡಗಳ ಆವೃತ್ತಿಗಳು ಹಾಗೂ ಎತ್ತರ ಮತ್ತು ಕಟ್ಟಡಗಳ ಎತ್ತರಕ್ಕೆ ತಕ್ಕಂತೆ ರಸ್ತೆ ಅಗಲ, ಮುಖ್ಯ ರಸ್ತೆಗಳು, ಕಟ್ಟಡ ರೇಖೆಗಳು, ವಾಹನ ನಿಲುಗಡೆ ಸೌಲಭ್ಯಗಳು ಆಯಾ ವಲಯದ ಕಟ್ಟಡ ಬೆಳವಣಿಗೆ ಮತ್ತು ಅಂತಹ ಕಟ್ಟಡಗಳಿಗೆ ನಿಗಧಿಪಡಿಸಿದ ನಿಯಮಗಳ ಕುರಿತು ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಾಧಿಕಾರದ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು.
      ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಅವರು ಮಹಾಯೋಜನೆ ಕುರಿತು ಮಾಹಿತಿ ನೀಡಿದರು. ನಗರ ಯೋಜನಾಧಿಕಾರಗಳಾದ ಶ್ರೀ ಸುಬ್ರಮಣ್ಯ ಕೆ ವಡ್ಡರ ಅವರು ನಿಯಮಾವಳಿ ಕುರಿತು ತಾಂತ್ರಿಕ ಮಾಹಿತಿ ನೀಡಿದರು.

      ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರೆಂದು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

      Tags: #GIS Based Master Plan Public Consultation Notice Invitation#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      0
      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      February 21, 2026
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      February 21, 2026
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.