• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      By fayazahmad

      February 18, 2026
      0
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ವಿಜಯಪುರ,ಫೆ.18: ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾ ಯೋಜನೆ-೨೦೪೧-(ಪ-೩),ಸರಕಾರದ ಆದೇಶದಂತೆ ತಾತ್ಕಾಲಿಕ ಅನುಮೋದನೆಯಾಗಿದೆ.
      ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ ರ ಕಲಂ ೧೩(೧) ರಂತೆ ಸಾರ್ವಜನಿಕರಿಂದ ಸಲಹೆ-ಸೂಚನೆ ಹಾಗೂ ಆಕ್ಷೇಪಣೆಗಳ ಸಲ್ಲಿಸುವ ಹಿನ್ನೆಲೆಯಲ್ಲಿ ದಿನಾಂಕ:೧೬-೦೧-೨೦೨೬ ರಂದು ಪ್ರಾಧಿಕಾರದ ಕಚೇರಿ, ಪತ್ರಿಕೆಗಳಲ್ಲಿ, ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
      ಈ ಕುರಿತಾಗಿ ನಗರದ ವೃತ್ತಿಪರ ಅಭಿಯಂತರರು, ವಾಸ್ತು ಶಿಲ್ಪಿಗಳು, ಕ್ರೇಡಾಯ್ ಹಾಗೂ ಇತರೆ ಸಂಸ್ಥೆಗಳೊAದಿಗೆ ಪೂರ್ವಭಾವಿ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಎಸ್ ಸಂಬಣ್ಣಿ ಇವರ ಅಧ್ಯಕ್ಷತೆಯಲ್ಲಿ ಫೆ.೧೬ರಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು.
      ತಾತ್ಕಾಲಿಕ ಮಹಾ ಯೋಜನೆಯ ವಲಯ ನಿಯಮಾವಳಿಯಲ್ಲಿ ವಿವಿಧ ವಲಯದಲ್ಲಿನ ಬೆಳವಣಿಗೆಗಳ ಹಾಗೂ ವಿಶೇಷ ಸಂದರ್ಭಗಳ ಅವಕಾಶಗಳು, ನಡುಜಾಗೆಗಳು, ಕಟ್ಟಡಗಳ ಆವೃತ್ತಿಗಳು ಹಾಗೂ ಎತ್ತರ ಮತ್ತು ಕಟ್ಟಡಗಳ ಎತ್ತರಕ್ಕೆ ತಕ್ಕಂತೆ ರಸ್ತೆ ಅಗಲ, ಮುಖ್ಯ ರಸ್ತೆಗಳು, ಕಟ್ಟಡ ರೇಖೆಗಳು, ವಾಹನ ನಿಲುಗಡೆ ಸೌಲಭ್ಯಗಳು ಆಯಾ ವಲಯದ ಕಟ್ಟಡ ಬೆಳವಣಿಗೆ ಮತ್ತು ಅಂತಹ ಕಟ್ಟಡಗಳಿಗೆ ನಿಗಧಿಪಡಿಸಿದ ನಿಯಮಗಳ ಕುರಿತು ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಾಧಿಕಾರದ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು.
      ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಅವರು ಮಹಾಯೋಜನೆ ಕುರಿತು ಮಾಹಿತಿ ನೀಡಿದರು. ನಗರ ಯೋಜನಾಧಿಕಾರಗಳಾದ ಶ್ರೀ ಸುಬ್ರಮಣ್ಯ ಕೆ ವಡ್ಡರ ಅವರು ನಿಯಮಾವಳಿ ಕುರಿತು ತಾಂತ್ರಿಕ ಮಾಹಿತಿ ನೀಡಿದರು. ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರೆಂದು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

      Tags: #GIS-based mega project invites public comments#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.