• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗಡಿ ಜಿಲ್ಲೆಯ ಪತ್ರಿಕೆಗಳಿಗೆ ಜಾಹಿರಾತು ನೀಡಿ ಪ್ರೋತ್ಸಾಹಿಸಿ..!

      Voice of janata

      August 6, 2024
      0
      ಗಡಿ ಜಿಲ್ಲೆಯ ಪತ್ರಿಕೆಗಳಿಗೆ ಜಾಹಿರಾತು ನೀಡಿ ಪ್ರೋತ್ಸಾಹಿಸಿ..!
      0
      SHARES
      218
      VIEWS
      Share on FacebookShare on TwitterShare on whatsappShare on telegramShare on Mail

      ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡುವಂತೆ ಕೋರಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಸಲ್ಲಿಕೆ

      ಗಡಿ ಜಿಲ್ಲೆಯ ಪತ್ರಿಕೆಗಳಿಗೆ ಜಾಹಿರಾತು ನೀಡಿ ಪ್ರೋತ್ಸಾಹಿಸಿ..! ಕನಿಪ ವಿಜಯಪುರ

      ವಿಜಯಪುರ : ಜಿಲ್ಲಾ ಪ್ರವಾಸದ ಅಂಗವಾಗಿ ಆಗಷ್ಟ್ 6 ರ ಮಂಗಳವಾರ ವಿಜಯಪುರ ನಗರಕ್ಕೆ ಆಗಮಿಸಿದ ಗಡಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಮನವಿಪತ್ರ ಸಲ್ಲಿಸಲಾಯಿತು.

      ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆ ಉಳಿಸಲು ಎಲ್ಲಾ ಸರಕಾರಗಳು ಒಂದಿಲ್ಲೊಂದು ವಿಶೇಷ ಸೌಲಭ್ಯಗಳನ್ನು ನೀಡಿ ಪ್ರಯತ್ನಿಸುತ್ತಲೆ ಬಂದಿವೆ. ಆದರೆ ಕನ್ನಡ ದಿನಪತ್ರಿಕೆಗಳು ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡವನ್ನ ಉಳಿಸಿ ಬೆಳೆಸುತ್ತದ್ದರೂ ಸಹ ಗಡಿ ಭಾಗದ ಕನ್ನಡ ದಿನಪತ್ರಿಕೆಗಳಿಗೆ ಪ್ರತಿ ತಿಂಗಳು ಒಂದು ಪುಟದ ಜಾಹೀರಾತನ್ನು ನೀಡಿ ಗಡಿ ಅಭಿವೃದ್ದಿ ಪ್ರಾಧಿಕಾರ ಪತ್ರಿಕೆಗಳ ಅಭಿವೃದ್ದಿಗೆ ಮುಂದಾಗುತ್ತಿಲ್ಲ. ಕನ್ನಡ ಭಾಷೆ ಉಳುವಿಗೆ ಶ್ರಮಿಸುತ್ತಿರುವ ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡಿ ಪ್ರೋತ್ಸಾಹ ನೀಡಬೇಕೆಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಜಿಲ್ಲಾ ಘಟಕದ ನಿಯೋಗ ಮನವರಿಕೆ ಮಾಡಿಕೊಟ್ಟಿತು.

      ಗಡಿ ಭಾಗದಲ್ಲಿ ಕನ್ನಡ ದಿನಪತ್ರಿಕೆಗಳು ಕನ್ನಡ ಭಾಷಾ ಉಳಿವಿಗೆ ಕಟಿಬದ್ದವಾಗಿವೆ. ಎಂತಹ ಕ್ಷಿಷ್ಟ ಸಂದರ್ಭದಲ್ಲಿಯೂ ಕೂಡ ಪತ್ರಿಕೆ ಮುದ್ರಣ ಮಾಡಿ ಪತ್ರಿಕೆ ವಿತರಿಸುವ ಕಾರ್ಯ
      ಮಾಡುತ್ತಿವೆ. ಅಲ್ಲದೆ ಗಡಿ ಭಾಗದಲ್ಲಿ ಕನ್ನಡ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿ ಸುದ್ದಿಯನ್ನು ವಿಸ್ತಾರವಾಗಿ ಕನ್ನಡ ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ ಎಂದು ನಿಯೋಗ ಅಧ್ಯಕ್ಷರ ಗಮನ ಸೆಳೆಯಿತು.

      ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಹಂತ-ಹಂತವಾಗಿ ಬರುತ್ತಲೇ ಇದೆ. ಇದರ ಸದ್ಬಳಕೆ ಸರಿಯಾಗಿ ಆಗಬೇಕೆಂಬುದೆ ಪತ್ರಿಕೆಗಳ ಆಶಯವಾಗಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮದ ಜಾಹೀರಾತುಗಳನ್ನು ಕನ್ನಡ ಪತ್ರಿಕೆಗಳಿಗೆ ಒದಗಿಸಿಕೊಡುವದು, ಗಡಿ ಶಾಲೆಗಳಲ್ಲಿ ಹಾಗೂ ಗಡಿ ಭಾಗದ ಗ್ರಾಮ ಪಂಚಾಯತಿಯ ಗ್ರಂಥಾಲಯಕ್ಕೆ ಕನ್ನಡ ಪತ್ರಿಕೆ ಖರೀದಿಸುವಂತೆ ನಿರ್ದೇಶನ ನೀಡುವಂತೆ ಸಹ ನಿಯೋಗ ಅಧ್ಯಕ್ಷರಿಗೆ ಮನವಿ ಮಾಡಿತು.

      ಪ್ರತಿ ತಿಂಗಳು ಹೆಚ್ಚುವರಿ ಒಂದು ಪುಟದ ಜಾಹೀರಾತು ಒದಗಿಸಿಕೊಟ್ಟು ಕನ್ನಡ ಉಳಿಸುವದರ ಜೊತೆಗೆ ಗಡಿ ಭಾಗದ ಪತ್ರಿಕೆಗಳಿಗೆ ಪ್ರೋತ್ಸಾಹಿಸಬೇಕಾಗಿ ಮನವಿ ಮಾಡಲಾಯಿತು.

      ಇದೆ ವೇಳೆ ಪ್ರಾಧಿಕಾರದ ಕಾರ್ಯದರ್ಶಿ, ಸಂಘದ ರಾಜ್ಯ ಕಾರ್ಯದರ್ಶಿ ರಶ್ಮಿ ಪಾಟೀಲ್, ಕಾರ್ಯಕಾರಣಿ ಸದಸ್ಯ ಕೆ.ಕೆ. ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಅವಿನಾಶ ಬಿದರಿ, ಸದಸ್ಯರಾದ ವಿನೋದ ಸಾರವಾಡ, ಚಿದಂಬರ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ

      Tags: #Give advertisement to newspapers of border district and encourage them..! Kanipa Vijayapura#KNP#Public News#Voiceofjanata.in#ಗಡಿ ಜಿಲ್ಲೆಯ ಪತ್ರಿಕೆಗಳಿಗೆ ಜಾಹಿರಾತು ನೀಡಿ ಪ್ರೋತ್ಸಾಹಿಸಿ..! ಕನಿಪ ವಿಜಯಪುರvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.