• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ

      Voiceofjanata.in

      August 29, 2024
      0
      ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡಿ
      -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ

      ವಿಜಯಪುರ, ಆಗಸ್ಟ್ 29 : ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.

      ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ 29ರ ಗುರುವಾರದಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ದ್ಯಾನ ಚಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೆರೆಣೆಯಾಗಿ ಪಡೆದು, ಸಾಧನೆ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಅವರು ಆಶಿಸಿದರು.

      ಈ ವಸತಿ ಶಾಲೆ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿದ್ದು, ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಸಾಧಕರು ನಮಗೆ ಯಾವಾಗಲೂ ಪ್ರೇರಣಾದಾಯಕರಾಗಿರುತ್ತಾರೆ. ತಮ್ಮ ಶಾಲಾ ಜೀವನದ ಸಂದರ್ಭ ನೆನಪಿಸಿಕೊಂಡ ಜಿಲ್ಲಾಧಿಕಾರಿಗಳು ಇಂತಹ ಮಹಾನ್ ವ್ಯಕ್ತಿಗಳನ್ನು ಎರಡು ಬಾರಿ ಭೇಟಿಯಾಗಲು ದೊರೆತ ಅವಕಾಶಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

      ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ವಿಜಯಪುರ ಐ.ಆರ್.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ:ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲರಾದ ಶ್ರೀಮತಿ ರೇಖಾ ಬಾರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #CEO VIjAyapur#Give importance to extra-curricular activities along with reading - District Collector T. Bhubalan advises#Public News#ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರಾಮುಖ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.