• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಿ..!

      Voiceofjanata.in

      November 6, 2025
      0
      ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಿ..!
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಿ

      ಇಂಡಿ : ಕ್ರೀಡೆಗೂ ಸಹ ಪಠ್ಯದಷ್ಟೇ ಮಹತ್ವ ಇದೆ. ಹೀಗಾಗಿ ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾದನೆ ಮೆರೆಯಬೇಕು ಎಂದು ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತçದ ಹೇಳಿದರು.

      ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಎಸ್.ಜಿ.ಬಾಗವಾನ ಆಂಗ್ಲ ಮಾದ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆದ ವಿಜಯಪುರ ಜಿಲ್ಲಾ ಮಟ್ಟದ ೧೪ ರಿಂದ ೧೭ ವರ್ಷ ವಯೋಮಾನದ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

      ಕ್ರೀಡಾ ಚಟುವಟಿಕೆಗಳು ದೈಹಿಕ ಚಟುವಟಿಕೆಗಳ ಜತೆಗೆ ಮಾನಸಿಕ ಆರೋಗ್ಯ ಉತ್ತಮ ಪಡಿಸಲಿದೆ. ಮನರಂಜನೆಯ ಜತೆಗೆ ದೈಹಿಕ ಆರೋಗ್ಯವು ಸಹಕಾರಿಯಾಗಲಿದೆ ಎಂದರು.
      ಸAಸ್ಥೆಯ ಅಧ್ಯಕ್ಷ ಸತ್ತಾರ ಬಾಗವಾನ ಮಾತನಾಡಿ ಮಕ್ಕಳು ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸದೃಡತೆ ಬೆಳೆಯಲಿದೆ ಎಂದರು.

      ಒAದು ಕಾಲದಲ್ಲಿ ಕ್ರೀಡೆಗೆ ಅಷ್ಟು ಮಹತ್ವ ಇರಲಿಲ್ಲ. ಈಗ ಸರಕಾರಗಳು ಸಾಕಷ್ಟು ಅನುದಾನ ನೀಡುವ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ . ಕಾರಣ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಆಟಗಳಲ್ಲಿ ಭಾಗವಹಿಸಬೇಕು ಎಂದರು.
      ಕುಸ್ತಿ ಸೇರಿದಂತೆ ಅನೇಕ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಲು ಕೇಳಿಕೊಂಡರು.

      ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಮುಜಾವರ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಎಸ್.ಆರ್.ನಡಗಡ್ಡಿ, ಖತೀಬ ಇಂಡಿಕರ, ಮಹಿಬೂಬ ಬಳಗಾನೂರ, ಹಿರಿಯ ಪೈಲವಾನ ಹೈದರಸಾಬ ಮುಲ್ಲಾ ಹಾಗೂ ಅಮೀನ ಮುಲ್ಲಾ ಮಾತನಾಡಿದರು.

      ಶಾಲೆಯ ಮುಖ್ಯ ಗುರುಗಳಾದ ರಾಜೇಂದ್ರ ಪವಾರ, ವಸೀಂ ಭೋಸಗೆ, ವೇದಿಕೆಯ ಮೇಲಿದ್ದರು.ಎಸ್.ಎಸ್. ಹಚಡದ, ಎಚ್.ಎಂ. ಬಿಳವಾರ, ಟಿ.ಎಸ್.ಹೊಸಮನಿ, ಪ್ರಕಾಶ ಐರೋಡಗಿ, ವಾಯ್.ಟಿ.ಪಾಟೀಲ,ಎಚ್.ಕೆ.ಮಾಳಗೊಂಡ, ಶಂಕರ ಚವ್ಹಾಣ ಶಂಕರ ಕೋಳೆಕರ, ಎಸ್.ಡಿ.ಚವ್ಹಾಣ ಮತ್ತಿತರಿದ್ದರು.

      ಇಂಡಿ ಪಟ್ಟಣದ ಎಸ್.ಜಿ.ಬಾಗವಾನ ಆಂಗ್ಲ ಮಾದ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆದ ವಿಜಯಪುರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಎಸಿ ಅನುರಾಧಾ ವಸ್ತçದ ಮಾತನಾಡಿದರು.

      Tags: #Give importance to sports along with lessons#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಿ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.