• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಡವನಿಗೆ ರಾಜಕೀಯ ಶಕ್ತಿ ನೀಡಿ ಆಳಾಗಿ ಸೇವೆ ಮಾಡುವೆ : ಬಿ ಡಿ ಪಾಟೀಲ

      Desk

      May 8, 2023
      0
      ಬಡವನಿಗೆ ರಾಜಕೀಯ ಶಕ್ತಿ ನೀಡಿ ಆಳಾಗಿ ಸೇವೆ ಮಾಡುವೆ : ಬಿ ಡಿ ಪಾಟೀಲ
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ಬಡವನಿಗೆ ರಾಜಕೀಯ ಶಕ್ತಿ ನೀಡಿ ಆಳಾಗಿ ಸೇವೆ ಮಾಡುವೆ : ಬಿ ಡಿ ಪಾಟೀಲ

      ಇಂಡಿ : ಸಾಲೋಟಗಿ ಗ್ರಾಮದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಿ ಅಭ್ಯರ್ಥಿ ಬಿ ಡಿ ಪಾಟೀಲರು ಮಾತನಾಡುತ್ತಾ ನಾನು ಒಬ್ಬ ಬಡ ಹೋರಾಟಗಾರ ಗ್ರಾಂ ಪಂಚಾಯತ, ತಾಲೂಕಾ ಪಂಚಾಯತ, ಜಿಲ್ಲಾ ಪಂಚಾಯತ್ ಸದಸ್ಯನಾಗಿ ತಮ್ಮ ಸೇವೆ ಮಾಡಿದ್ದೇನೆ. ಯಾವುದೆ ಕಳಂಕ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡದೆ, ಸಾಮಾಜಿಕ ನ್ಯಾಯದ ಪರವಾಗಿ ಸೇವೆ ಮಾಡಿದ್ದೇನೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ತಮ್ಮೂರಿಗೆ ಮತಯಾಚಿಸಲು ಬಂದಿದ್ದೇನೆ. ತಮ್ಮ ಮನೆಯ ಮಗ, ಸಹೋದರನೆಂದು ತಿಳಿದು ಆರ್ಶಿವಾದ ನೀಡಬೇಕು ಎಂದು ಕಳಕಳಿಯ ಮನವಿಯನ್ನು ಮಾಡಿದಿದರು.

      ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಯೋಗಪ್ಪ ನೇದಲಗಿ ಮಾತನಾಡುತ್ತಾ, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೂಂದಿದ ಬಿ ಡಿ ಪಾಟೀಲರು ವಿಶೇಷವಾಗಿ ನೀರಾವರಿ ಹೋರಾಟಗಾರ ಹಾಗೂ ಬಡವರ ಪಾಲಿಗೆ ಆಶಾಕಿರಣವಾಗಿದ್ದಾರೆ . ಹಿಂತವರಿಗೆ ಅಮುಲ್ಯವಾದ ಮತ ನೀಡಬೇಕೆಂದು ಮನವಿ ಮಾಡಿದರು. ಮಾಜಿ ಶಾಸಕ ರವಿಕಾಂತ್ ಪಾಟೀಲ ಮಾತನಾಡುತ್ತಾ ಹಾಲುಮತ ಸಮಾಜದ ಜನರು ನನಗೆ ಈ ಹಿಂದೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಋಣವನ್ನು ತೀರಿಸಲು ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಡಿ ಪಾಟೀಲರಿಗೆ ನನಗೆ ಅವಕಾಶ ಸಿಕ್ಕಿದೆ ಎಂದು ಮಾತನಾಡಿದರು. ಜೆಡಿಎಸ್ ಮುಖಂಡ ಅಶೋಕಗೌಡ ಬಿರಾದಾರ, ಆರ್ ಪಿ ಐ ಅಧ್ಯಕ್ಷ ನಾಗೇಶ್ ತಹಕೇರಿ, ಅಕ್ತರ್ ಪಟೇಲ್, ಜೆಡಿಎಸ್ ರಾಜ್ಯ ಮುಖಂಡ ಅಯೂಬ್ ನಾಟೀಕರ, ಶ್ರೀಶೈಲಗೌಡ ಪಾಟೀಲ, ರಾಮು ರಾಠೋಡ, ನೀಲಕಂಠ ಸಾವಳಗಿ ಮಾತನಾಡಿದರು.

      ಇದೇ ಸಂದರ್ಭದಲ್ಲಿ ಸಿದ್ದು ಅರಳಗುಂಡಗಿ, ಭೀಮರಾಯಗೌಡ ಪಾಟೀಲ, ರಾಜುಗೌಡ ಪಾಟೀಲ, ಮಳಸಿದ್ದ ಬ್ಯಾಳಿ, ಮುತ್ತಪ್ಪ ಪೋತೆ, ಸಿದ್ದು ಡಂಗಾ, ಮಿನಾಕ್ಷಿ ಪೀರಗಾ, ನಂದಾ ಗುನ್ನಾಪೂರ, ವಿಠ್ಠಲ ಗೌರ, ದಯಾನಂದ ಪಿ ಎಮ್ ಪರುತಯ್ಯ ಚಿಕ್ಕಪಟ್ಟ, ಮಹಿಬೂಬ ಬೇವನೂರ, ಪ್ರಶಾಂತಗೌಡ ಪಾಟೀಲ ಕಲ್ಲಯ್ಯ ಚಿಕ್ಕಪಟ್ಟ, ಆದಂ ಅಗರಖೇಡ, ಧರ್ಮರಾಯ ಸಾಲೋಟಗಿ, ಮಹೇಶ ಚಾಂದಕವಟೆ, ಮಲ್ಕುಸಾವುಕ ದೂಡ್ಡಿ, ಬಾಳು ಆಳೂರ, ಪತ್ತೇಪೂರ ಅಪ್ಪು ಹ್ಯಾಟಿ, ದಾನಯ್ಯ ಮಠಪತಿ, ನಿಯಾಝ್ ಅಗರಖೇಡ ರಾಜು ಮುಲ್ಲಾ, ಮುಂತಾದ ನಾಯಕರು ಉಪಸ್ಥಿತರಿದ್ದರು.

      Tags: #Elecation 2023#jds b.d.patilindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.