• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      Desk

      May 19, 2023
      0
      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ
      0
      SHARES
      381
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸುಮಾರು ವರ್ಷಗಳಿಂದ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರಕ್ಕೆ ಹ್ಯಾಟ್ರಿಕ್ ಸಾಧಿಸಿರುವ ಶಾಸಕ ಯಶವಂತರಾಯಗೌಡ ವಿ ಪಾಟೀಲ ಅವರಿಗೆ ಸಚಿವ ಸ್ಥಾನ ಕೊಡುವ ಮೂಲಕ ಮತಕ್ಷೇತ್ರಕ್ಕೆ ಹೊಸಸ್ಪರ್ಷ ಕಲ್ಪಿಸಬೇಕೆಂದು ಪುರಸಭೆ ಸದಸ್ಯ ಮುಸ್ತಾಕ ಇಂಡಿಕರ ಶುಕ್ರವಾರ ಹೇಳಿದರು.

      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ದಿನ ದಲಿತರ, ಬಡವರ, ರೈತರ, ಕೂಲಿ ಕಾರ್ಮಿಕರ ಕಲ್ಯಾಣ ಕ್ಕಾಗಿ ಹಾಗೂ ಇಂಡಿ ಮತಕ್ಷೇತ್ರದ ಅಭಿವೃದ್ಧಿಗಾಗಿ, ನಾಡಿನ ಬದಲಾವಣೆಗಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಸಚಿವ ಸ್ಥಾನ ಕೋಡಲೆಬೇಕು. ಈಗಾಗಲೇ ಮತಕ್ಷೇತ್ರದ ಜನರು ಸಚಿವ ಸ್ಥಾನದ ನೀರಿಕ್ಷೀಯಲ್ಲಿದ್ದಾರೆ. ಯಾವುದೇ ಪಕ್ಷ ಇಲ್ಲಿಯವರೆಗೆ ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನ ಕಲ್ಪಿಸುವಲ್ಲಿ ವೈಫಲ್ಯ ಕಂಡಿದ್ದಾರೆ. ಈ ಬಾರಿ ಜನಪರ ಕಾರ್ಯ ಮಾಡಲಿಕ್ಕೆ ಯಶವಂತರಾಯಗೌಡ ಪಾಟೀಲ ರನ್ನ ಖಡಾಖಂಡಿತವಾಗಿ ಸಚಿವ ಸ್ಥಾನ ಕೋಡಲೆಬೇಕು. ಒಂದು ವೇಳೆ ಕೊಡದೆ ಹೋದರೆ ಮತಕ್ಷೇತ್ರದ ಜನರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅದಕ್ಕೆ ವರಿಷ್ಠರು ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನ ಕೋಡುವ ಭರವಸೆ ಇದೆ. ನಾನು ಕೂಡಾ ಇಂಡಿ ಜನರ ಪರವಾಗಿ ಸರಕಾರಕ್ಕೆ ಒತ್ತಾಯ ಮಾಡುತ್ತೆನೆ ಎಂದು ಹೇಳಿದರು.

      Tags: #indi mla yashavantaraygoud patil#minister#Mustak indikar TMC Member#Yashavantarayagoud patil
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.