• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ..

      ಶೃಂಗೇರಿ ವಿಧುಶೇಖರ ಭಾರತೀ ಸ್ವಾಮೀಜಿ..

      June 13, 2022
      0
      ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ..
      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      – ಶ್ರೀ ಚರಣ್‌ ಸೌಹಾರ್ದ್‌ ಕೋ-ಆಪರೇಟೀವ್‌ ಬ್ಯಾಂಕ್‌ ನ ರಜತ ಮಹೋತ್ಸವದಲ್ಲಿ ಆಶೀರ್ವಚನ

      ಬೆಂಗಳೂರು ಜೂನ್‌ 13: ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿರುವ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ಇಂತಹ ನ್ಯಾಯ ಮಾರ್ಗ ಅನುಸರಿಸಿಕೊಂಡು ಚರಣ್‌ ಬ್ಯಾಂಕ್‌ ಮುಂದುವರೆಯುತ್ತಿದೆ ಎಂದು ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಅಭಿಪ್ರಾಯಪಟ್ಟರು.

      ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಭಾನುವಾರ ನಡೆದ ಬ್ಯಾಂಕಿನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಗುರುಗಳ ಪರಮ ಅನುಗ್ರಹದಿಂದ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಎಲ್ಲಾ ರೀತಿಯಲ್ಲಿ ಅಭಿವೃದ್ದಿ ಹೊಂದುವ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸಿದೆ. ಈ ಪ್ರಪಂಚದಲ್ಲಿ ದೇವಸ್ಥಾನಕ್ಕೆ ಹೋಗದಿರುವ ಮನುಷ್ಯರನ್ನು ನೋಡಬಹುದು. ಆದರೆ, ಬ್ಯಾಂಕಿಗೆ ಹೋಗದಿರುವವರನ್ನು ನೋಡುವುದು ಕಷ್ಟ. ಹಣ ಸುರಕ್ಷಿತವಾಗಿ ಇರುತ್ತೆ ಮತ್ತು ಅದು ವೃದ್ದಿಯಾಗಿ ನನಗೆ ಉಪಯೋಗಕ್ಕೆ ಬರುತ್ತದೆ ಎಂಬ ಆಶಯದಿಂದ ಬ್ಯಾಂಕಿನಲ್ಲಿ ಜನರು ಹಣ ಇಡುತ್ತಾರೆ. ಪ್ರತಿನಿತ್ಯ ತುಂಬ ಕಷ್ಟಪಟ್ಟು ಜನರು ಒಂದೊಂದು ರೂಪಾಯಿ ಸಂಗ್ರಹಿಸಿದ ಹಣವನ್ನು ಸಾವಿರಾರು ಗ್ರಾಹಕರು ನಮ್ಮ ಚರಣ್‌ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದಾರೆ. ಗ್ರಾಹಕರು ಇಟ್ಟಿರುವ ಕೋಟ್ಯಾಂತರ ಹಣ ಬ್ಯಾಂಕಿನಲ್ಲಿ ಸುರಕ್ಷಿತವಾಗಿದೆ. ಎಲ್ಲಾ ಸಿಬ್ಬಂದಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಈ ಬ್ಯಾಂಕ್‌ ವಿಶೇಷವಾಗಿ ಬೆಳೆಯುತ್ತಿದೆ ಎಂದು ಶ್ರೀಗಳು ತಿಳಿಸಿದರು.

      ನ್ಯಾಯಮಾರ್ಗದಲ್ಲಿ ಸಂಪಾದಿಸುವಂತಹ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ನ್ಯಾಯಯುತ ಮಾರ್ಗದಲ್ಲಿ ನಡೆಸುವಂತಹ ಸಂಸ್ಥೆಗಳು ತಮ್ಮ ಗ್ರಾಹಕರಿಗೂ ಉತ್ತಮ ಲಾಭ ತಂದುಕೊಡುತ್ತವೆ. ಅಂತಹ ಬ್ಯಾಂಕುಗಳಲ್ಲಿ ಇಟ್ಟಿರುವಂತಹ ಹಣವೂ ಸುರಕ್ಷಿತವಾಗಿರುತ್ತದೆ. ಚರಣ್‌ ಬ್ಯಾಂಕ್‌ ನ್ಯಾಯಯುತವಾದ ಮಾರ್ಗ ಅನುಸರಿಸಿಕೊಂಡು ಮುನ್ನಡೆಯುತ್ತಿದ್ದು ಅಭಿವೃದ್ದಿ ಹೊಂದುತ್ತಿದೆ ಎಂದು ಹೇಳಿದರು.

      ಶೃಂಗೇರಿ ಮಠದ ಆಡಳಿತಾಧಿಕಾರಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ವಿ.ಆರ್‌ ಗೌರಿಶಂಕರ್‌ ಮಾತನಾಡಿ, ಯಾವುದೇ ಬ್ಯಾಂಕುಗಳು ಚೆನ್ನಾಗಿ ನಡೆಯಬೇಕಾದರೆ ಗ್ರಾಹಕರ ಪಾತ್ರ ಅತಿ ಮುಖ್ಯ. ಇದೇ ನಿಟ್ಟಿನಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಸಾವಿರಾರು ಗ್ರಾಹಕರು ವಿಶ್ವಾಸ ಗಳಿಸುವ ಮೂಲಕ ವೇಗವಾಗಿ ಅಭಿವೃದ್ದಿಯಾಗಿದೆ. ಬ್ಯಾಂಕ್‌ ಆರಂಭವಾಗಿ 25 ವರ್ಷವಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯುವ ಮೂಲಕ ನೂರಾರು ವರ್ಷಗಳ ಗ್ರಾಹಕರ ಉತ್ತಮ ಸೇವೆಗೆ ಚರಣ್‌ ಬ್ಯಾಂಕ್ ಸದಾ ಸಿದ್ದವಿದೆ ಎಂದು ತಿಳಿಸಿದರು.

      ಚರಣ್‌ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಶ್ರೀ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷೆ ಶ್ರೀಮತಿ ಶುಭಪ್ರದಾ ಮತ್ತು ಬ್ಯಾಂಕಿನ ನಿರ್ದೇಶಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

      Tags: #Amount#Charan souharda co -oparative#shrungeri matha#Vidhu shekhar Bharati swamiji
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.