• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗೌರಿ ಗಣೇಶ ದೇವರ ದರ್ಶನ ಪಡೆದ ಶಾಸಕ ಎಂಆರ್ ಮಂಜುನಾಥ್

      ಹನೂರು..

      September 19, 2023
      0
      ಗೌರಿ ಗಣೇಶ ದೇವರ ದರ್ಶನ ಪಡೆದ ಶಾಸಕ ಎಂಆರ್ ಮಂಜುನಾಥ್
      0
      SHARES
      326
      VIEWS
      Share on FacebookShare on TwitterShare on whatsappShare on telegramShare on Mail

      ಗೌರಿ ಗಣೇಶ ದೇವರ ದರ್ಶನ ಪಡೆದ ಶಾಸಕ ಎಂಆರ್ ಮಂಜುನಾಥ್

      ಹನೂರು: ಗೌರಿ ಗಣೇಶದ ಹಬ್ಬದ ಪ್ರಯುಕ್ತ ಹನೂರು ಪಟ್ಟಣದ ವಿವಿಧ ಬಡಾವಣೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ದೇವರ ದರ್ಶನ ಪಡೆದ ಶಾಸಕ ಎಂಆರ್ ಮಂಜುನಾಥ್.

      ಹನೂರು ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ಆಶೀರ್ವಾದ ಪಡೆದು, ಅಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಜ್ಞ ನಿವಾರಕ ಶ್ರೀ ಗಣಪತಿಯ ದರ್ಶನವನ್ನು ಪಡೆದರು. ನಂತರ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಗಣೇಶನ ದರ್ಶನವನ್ನು ಪಡೆದರು. ನಿವಾಸಿಗಳಿಗೆ ಹಾಗೂ ಅಭಿಮಾನಿಗಳಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಶಾಸಕ ಎಂ ಆರ್ ಮಂಜುನಾಥ್ ಅವರು ತಿಳಿಸಿದರು.

      ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಂ.ಆರ್ ಮಂಜುನಾಥ್ ಅವರು ಜನ ಸಾಮಾನ್ಯರಲ್ಲಿ ಸಾಮಾನ್ಯರಂತೆ ಒಬ್ಬರಾಗಿ ಬೆರೆತು ನೆರೆದಿದ್ದವರ ಕುಶಲೋಪಕಾರಿಯನ್ನು ವಿಚಾರಿಸಿ ಹಬ್ಬದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದರು. ಅಲ್ಲದೆ ಬಡಾವಣೆಯ ಕೆಲವು ಆತ್ಮೀಯರ ಮನೆಗಳಿಗೆ ಭೇಟಿ ನೀಡಿ ಶುಭ ಕೋರಿದ್ರಲ್ಲದೆ ಸಿಹಿ ಸವಿದು ಸಂಭ್ರಮಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಮಾಹಿತಿಯನ್ನು ಪಡೆದುಕೊಂಡು, ಈ ಸಂಬಂಧ ಸಮಸ್ಯೆಗಳಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಮಂಜೇಶ್, ಕೃಷ್ಣಣ್ಣ ,ಕೇಬಲ್ ರಾಜುಗೌಡ, ದೆಸೇಗೌಡ,ವಿಜಯಕುಮಾರ್ ಅಮೀನ್,ರಾಮು,ಮುರುಗೇಶ್,ಮುನಿಯಪ್ಪ,ಸಿಂಗಾನಲ್ಲೂರು ರಾಜಣ್ಣ ,ಶಿವು, ಚಿನ್ನಸ್ವಾಮಿ,ಮಾದೇವ, ಶರತ್, ವೆಂಕಟೇಶ್, ಟೈಲರ್ ಮಹಾದೇವ್, ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #God Ganesha#Gouri Ganesh#Hanuru#MR MAnjunathmla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.