• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಶ್ವಗುರು ಬಸವಣ್ಣನವರ ಅನುಭವ ಮಂಟಪವೇ ಪ್ರಜಾಪ್ರಭುತ್ವ ಮಾದರಿ : ಎಸಿ ಅಬೀದ್ ಗದ್ಯಾಳ

      ಆಡಳಿತದ ವ್ಯವಸ್ಥೆ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ..!

      September 15, 2024
      0
      ವಿಶ್ವಗುರು ಬಸವಣ್ಣನವರ ಅನುಭವ ಮಂಟಪವೇ ಪ್ರಜಾಪ್ರಭುತ್ವ ಮಾದರಿ : ಎಸಿ ಅಬೀದ್ ಗದ್ಯಾಳ
      0
      SHARES
      481
      VIEWS
      Share on FacebookShare on TwitterShare on whatsappShare on telegramShare on Mail

      ಆಡಳಿತದ ವ್ಯವಸ್ಥೆ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ :ಎಸಿ ಅಬೀದ್ ಗದ್ಯಾಳ

      ವಿಶ್ವಗುರು ಬಸವಣ್ಣನವರ ಅನುಭವ ಮಂಟಪವೇ ಪ್ರಜಾಪ್ರಭುತ್ವ ಮಾದರಿ : ಎಸಿ ಅಬೀದ್ ಗದ್ಯಾಳ

      ಇಂಡಿ : ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ ಜಗತ್ತಿಗೆ ಮೊಟ್ಟಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದು ಭಾರತ. ಈ ಸದ್ಯ ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ಭಾರತ ದೇಶವಾಗಿದೆ ಎಂದು ಕಂದಾಯ ಉಪವಿಭಾಗ ಅಧಿಕಾರಿ ಹೇಳಿದರು.

      ತಾಲ್ಲೂಕಿನ ಜೇವೂರ ಗ್ರಾಮದ ಅರಣ್ಯ ಇಲಾಖೆಯ ವನ್ಯಧಾಮದಲ್ಲಿ ಇಂಡಿ ಮತ್ತು ಚಡಚಣ ತಾಲ್ಲೂಕಿನ ಎಲ್ಲ ಇಲಾಖೆಗಳ ಸಹಯೋಗದಲ್ಲಿ ನಡೆದ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಅದಲ್ಲದೇ ‌ಕಾರ್ಯಕ್ರಮದಲ್ಲಿ ಮುಖ್ಯ ಅತೀಥ್ಯವನ್ನು ಪತ್ರಕರ್ತರಗೆ ಸಮರ್ಪಿಸಲಾಗಿತ್ತು.

      ಪತ್ರಕರ್ತ ಉಮೇಶ್ ಕೊಳೆಕರ, ಶಂಕರ್ ಜಮಾದಾರ ಮಾತನಾಡಿದ ಅವರು, ಪ್ರಜ್ಞಾವಂತ ಜನರು ಅನ್ಯಾಯದ ವಿರುದ್ಧ ಮೌನ ತಾಳಬಾರದು. ಪ್ರಶ್ನೆ ಮಾಡುವ ಶಿಕ್ಷಣ ಶಕ್ತಿ ಹೊಂದಬೇಕು.‌ ಬಾಬಾ ಸಾಹೇಬರು ಪ್ರಜಾಪ್ರಭುತ್ವದ ಬಗ್ಗೆ ಆಳವಾಗಿ ಚಿಂತಿಸಿ, ಅವರ ತಿಳಿವನ್ನು ಹರಳುಗಟ್ಟಿಸಿ ಪ್ರಜಾಪ್ರಭುತ್ವಕ್ಕೆ ಒಂದು ವ್ಯಾಖ್ಯಾನ ಕೊಡುತ್ತಾರೆ, ‘ರಕ್ತಪಾತವಿಲ್ಲದೆ ಪ್ರಜೆಗಳ ಆರ್ಥಿಕ ಮತ್ತು ಸಾಮಾಜಿಕ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ಸರ್ಕಾರದ ಒಂದು ಸ್ವರೂಪ ಮತ್ತು ಒಂದು ವಿಧಾನ’ ಪ್ರಜಾಪ್ರಭುತ್ವ. ಅಸಮಾನತೆ ಇರಬಾರದು. ಅಸಮಾನತೆ ಹೆಚ್ಚಾದರೆ ಇದರ ಹೊಟ್ಟೆಯೊಳಗೆ ಹಿಂಸೆಯ ಬೀಜಗಳು ಮೊಳೆಯುತ್ತವೆ ಎನ್ನುತ್ತಾರೆ. ಆಡಳಿತ ಪಕ್ಷವನ್ನು ಕಠಿಣ ಪರೀಕ್ಷೆಗೆ ಒಳಪಡಿಸುವ ಒಂದು ಪ್ರಭಲ ವಿರೋಧ ಪಕ್ಷ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತದೆ. ಆಡಳಿತ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನವಾಗಿರಬೇಕು. ಸಂವಿಧಾನದ ಮೌಲ್ಯಗಳನ್ನು ಮೀರಿದಾಗ, ಒಂದು ಗಂಭೀರ ತಪ್ಪು ಮಾಡಿದಾಗ ಆಗುವ ವೇದನೆಯಾಗಿ ಮನುಷ್ಯ ಪರಿವರ್ತನೆ ಆಗಬೇಕು. ಈ ಬಗೆಯ ಸಂವಿಧಾನಿಕ ನೈತಿಕತೆ ಜನರಲ್ಲಿ ನೆಲೆಗೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎನ್ನುತ್ತಾರೆ.
      ಎನ್ನುತ್ತಾರೆ ಎಂದು ಹೇಳಿದರು.

      https://voiceofjanata.in/wp-content/uploads/2024/09/video_20240915_105226.mp4

      ಉಪನ್ಯಾಸಕ ರವಿ ಅರಳಿ ಉಪನ್ಯಾಸ ನೀಡಿ ಸಾಮಾಜಿಕ,ಅರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತ, ನಂಬಿಕೆ ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವದಕ್ಕಾಗಿ ವ್ಯಕ್ತಿ ಗೌರವ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಭಾತೃತ್ವ ಮೂಡಿಸುವದು ಸಂವಿಧಾನವಾಗಿದೆ ಎಂದರು.

      ಪರಮಪೂಜ್ಯ ಮಹಾಂತೇಶ ಶಾಸ್ತ್ರಿಗಳು, ತಹಸೀಲ್ದಾರ ಬಿ.ಎಸ್.ಕಡಕಬಾವಿ, ವಲಯ ಅರಣ್ಯಾಧಿಕಾರಿ ಎಸ್.ಜೆ.ಸಂಗಾಲಕ, ದುಂಡಪ್ಪ ಮುಜಗೊಂಡ ಮಾತನಾಡಿದರು.

      ವೇದಿಕೆಯ ಮೇಲೆ ಗ್ರಾ.ಪಂ ಅಧ್ಯಕ್ಷೆ ಶಾಂತಾಬಾಯಿ ಮೇಲಿನಮನಿ,ಇಒ ಬಾಬು ರಾಠೋಡ,ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ, ಪಶು ವೈದ್ಯಾಧಿಕಾರಿ ರಾಜಕುಮಾರ ಅಡಕಿ, ಚಡಚಣ ಇಒ ಸಂಜಯ ಖಡಗೇಕರ ಸೇರಿದಂತೆ ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಪರ್ತಕರ್ತರು ಪಾಲ್ಗೊಂಡಿದ್ದರು. ಇದೇ ವೇಳೆ ಸಸಿಗಳನ್ನು ನೇಡಲಾಯಿತು. ಮತ್ತು ಮಾನವ ಸರಪಳಿ ನಿರ್ಮಿಸಲಾಗಿತ್ತು..

      ಇಂಡಿ ತಾಲೂಕಿನ ಜೇವೂರ ಗ್ರಾಮದಲ್ಲಿ ಪ್ರಜಾಪ್ರಭುತ್ವ ದಿನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸಿ ಅಬೀದ ಗದ್ಯಾಳ ಮಾತನಾಡಿದರು.

      Tags: #indi / vijayapur#Public News#Voiceofjanata.in#ಆಡಳಿತದ ವ್ಯವಸ್ಥೆ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ :ಎಸಿ ಅಬೀದ್ ಗದ್ಯಾಳ#ವಿಶ್ವಗುರು ಬಸವಣ್ಣನವರ ಅನುಭವ ಮಂಟಪವೇ ಪ್ರಜಾಪ್ರಭುತ್ವ ಮಾದರಿ : ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಬಲವಾದ ಹೆಜ್ಜೆ ಬೀದರ್ -ಕಲಬುರಗಿಗೆ ವಿಮಾನ ಸೇವೆ

      March 17, 2026
      ಮಾರ್ಚ್ 17 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಕಾನೂನು ಸೇವೆಗಳ ಸಮಿತಿಯಿಂದ ಆಯೋಜನೆ

      March 16, 2026
      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      March 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.