• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸರಕಾರಿ ನೌಕರರು ಪದೇ-ಪದೇ ಪ್ರತಿಭಟನೆ..! ಇದಕ್ಕೆ ಯಾರು ಹೊಣೆ : ಜಿಲ್ಲಾಧ್ಯಕ್ಷ ಎಸ್.ಬಿ. ಕೆಂಬೋಗಿ

      Voiceofjanata.in

      February 13, 2025
      0
      ಸರಕಾರಿ ನೌಕರರು ಪದೇ-ಪದೇ ಪ್ರತಿಭಟನೆ..! ಇದಕ್ಕೆ ಯಾರು ಹೊಣೆ : ಜಿಲ್ಲಾಧ್ಯಕ್ಷ ಎಸ್.ಬಿ. ಕೆಂಬೋಗಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;

      0
      SHARES
      304
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ನೌಕರರು ಪದೇ-ಪದೇ ಪ್ರತಿಭಟನೆ..! ಇದಕ್ಕೆ ಯಾರು ಹೊಣೆ : ಜಿಲ್ಲಾಧ್ಯಕ್ಷ ಎಸ್.ಬಿ. ಕೆಂಬೋಗಿ

      ಇಂಡಿ: ಸರಕಾರಿ ನೌಕರರು ಪದೇ-ಪದೇ ಪ್ರತಿಭಟನೆ ಮಾಡುತ್ತಿರುವುದರಿಂದ ಜನ ಸಾಮಾನ್ಯರಿಗೆ, ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಸರಕಾರ ಅವರನ್ನು ಒಮ್ಮೆ ಕರೆಯಿಸಿ ಅವರ ಸಮಸ್ಯೆ ಈಡೇರಿಸಿ ಜನ ಸಾಮಾನ್ಯರ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ಜಿಲ್ಲಾಧ್ಯಕ್ಷ ಎಸ್.ಬಿ. ಕೆಂಬೋಗಿ ಹೇಳಿದರು.

      ಅವರು ಗುರುವಾರ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
      ರಾಜ್ಯ ಸರಕಾರಿ ನೌಕರಸ್ಥರು ಬೀದಿಗಿಳಿದು ಪದೇ ಪದೇ ಪ್ರತಿಭಟನೆ, ಹೋರಾಟ ಮಾಡುತ್ತಿರುವುದು ಕಂಡರೆ ಪ್ರಜ್ಞಾವಂತ ನಾಗರಿಕ ಸಮಾಜಕ್ಕೆ ಮುಜಗರ ಪಡುವಂತಾಗುತ್ತಿದೆ. ಈ ಹೋರಾಟ ಪ್ರತಿಭಟನೆಗೆ ಸರಕಾರವೇ ಜವಾಬ್ದಾರಿ ಮತ್ತು ಕಾರಣ ಹೊರಬೇಕಾಗುತ್ತದೆ. ಈ ನಡೆ ಸರಕಾರದ ಸಂಪೂರ್ಣ ಆಡಳಿತ ವೈಫಲ್ಯ ತೋರುತ್ತಿದೆ. ಈಗಾಗಲೇ ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಹಾಗೂ ಎಲ್ಲಾ ಇಲಾಖೆ ಮಾತೃ ಇಲಾಖೆ ಎನಿಸಿಕೊಳ್ಳುವ ಕಂದಾಯ ಇಲಾಖೆ ನೌಕರಸ್ಥರು ಪ್ರತಿಭಟನೆಗೆ ಇಳಿದಿದ್ದು, ಕಾರ್ಯಾಂಗ ವ್ಯವಸ್ಥೆಯ ಕಾರ್ಯಚಟುವಟಿಕೆಗಳು ಸಂಪೂರ್ಣ ನಿಂತು ಹೋಗಿವೆ. ಸದ್ಯ ಮತ್ತೆ ಎರಡನೇ ಹಂತದ ಪ್ರತಿಭಟನೆಗೆ ಸರಕಾರಿ ನೌಕರಸ್ಥರು ಇಳಿದಿದ್ದು ಕಂಡರೆ, ಶಾಲಾ ವಿಧ್ಯಾರ್ಥಿಗಳು, ರೈತಾಪಿ ವರ್ಗ ಹಾಗೂ ಜನಸಾಮನ್ಯರ ಗತಿಯೇನು? ಈಗಾಗಲೇ ಗ್ರಾಮ ಆಡಳಿತ ಅಧಿಕಾರಿಗಳು ಮೊದಲನೆ ಹಂತದ ಪ್ರತಿಭಟನೆ ನಡೆಸಿ ಈಗ ಮತ್ತೆ ಎರಡನೇ ಹಂತದ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ದೊಡ್ಡ ಪ್ರಮಾಣದ ಸಮಸ್ಯೆ ಅನುಭವಿಸುತ್ತಿದ್ದಾರೆ.

      ಝಳಕಿ ಭಾಗದ ರೈತ ಮುಖಂಡ ರಾಘವೇಂದ್ರ ಕಾಪಸೆ ಮಾತನಾಡಿ, ಇಂಡಿ ತಾಲೂಕಿನಲ್ಲಿ ಕಂದಾಯ ಇಲಾಖೆಯ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರ ಮಾಡುತ್ತಿದ್ದು, ಇದರಿಂದ ಜನರಿಗೆ ಸರ್ಕಾರ ಸೌಲಭ್ಯದಿಂದ ವಂಚತರಾಗುತ್ತಿದ್ದಾರೆ. ಈ ಕೂಡಲೆ ಸರಕಾರಿ ನೌಕರಸ್ಥರ ಬೇಡಿಕೆಗೆ ಸ್ಪಂದಿಸಿ, ಪ್ರತಿಭಟನೆಯ ಹಿಂಪಡೆಯಲು ತಿಳಿಸಬೇಕು. ಬೇಗನೆ ಸೂಕ್ತ ಕ್ರಮಕೈಗೊಂಡು ಮುಷ್ಕರಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
      ಹಸಿರುಸೇನೆ ತಾಲೂಕಾ ಅಧ್ಯಕ್ಷ ತಮ್ಮಾರಾಯ ಆಸಂಗಿ ಮಾತನಾಡಿ, ಹೆಸ್ಕಾಂ ಇಲಾಖೆಯವರು ತಾರತಮ್ಯ ಮಾಡುತ್ತಿದ್ದಾರೆ. ಪಟ್ಟಣಕ್ಕೆ ಒಂದು ಕರೆಂಟ್ ಹಳ್ಳಿಗೆ ಒಂದು ಕರೆಂಟ್ ಮಾಡುವದರಿಂದ ರೈತಾಪಿ ವರ್ಗದ ಮಕ್ಕಳು ವಿದ್ಯಾಭ್ಯಾಸ ಮಾಡಬಾರದೇ? ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾಗಿ ವಿದ್ಯುತ್ ಹಾಗೂ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಅತ್ಯಂತ ನೋವು ಅನುಭವಿಸುತ್ತಿದ್ದಾರೆ. ಕೇವಲ ಸ್ವಲ್ಪ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯುತ್ ಇರದೆ ಇರುವುದರಿಂದ ಮೇಣದ ಬತ್ತಿಯ ದೀಪದ ಕೆಳಗೆ ಓದುತ್ತಿದ್ದಾರೆ. ಗ್ರಾಮೀಣ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವ ಕಾರಣಕ್ಕೆ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತವಾಗುವAತಾಗಿದೆ ಎಂದು ಆರೋಪಿಸಿದರು.

      ಕೊನೆಯಲ್ಲಿ ತಹಸೀಲ್ದಾರ ಬಿ.ಎಸ್. ಕಡಕಭಾವಿ ಅವರಿಗೆ ಮನವಿ ಸಲ್ಲಿಸಿ, ಸಮಸ್ಯೆ ಪರಿಹರಿಸಲು ವಿನಂತಿಸಿಕೊಳ್ಳಲಾಯಿತು.

      ಈ ಸಂದರ್ಭದಲ್ಲಿ ಬಸವರಾಜ ಆಸಂಗಿ, ಲಾಯಪ್ಪ ಆಸಂಗಿ, ರಫೀಕ ಚೌದರಿ, ನಾಗಪ್ಪ ನಿಡಗುಂದಿ, ರವಿ ಪರೀಟ, ರಾಮಚಂದ್ರ ಮೆಂಡೆಗಾರ, ಬಸವರಾಜ ಬೇನೂರ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ತಹಸೀಲ್ದಾರ ಬಿ.ಎಸ್. ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.