• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ

      Voiceofjanata.in

      June 10, 2025
      0
      ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ

      ಇಂಡಿ : ತಾಲೂಕಿನ ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆ ಗುಣಾತ್ಮಕ ಶಿಕ್ಷಣ ಸುಸಜ್ಜಿತ ಕಟ್ಟಡ ಉತ್ತಮ ಪರಿಸರ ಕಲಿಕೆಗೆ ಪೂರಕವಾದ ಸಕಲ ಸೌಲಭ್ಯಗಳು ಶುಚಿ ರುಚಿ ಊಟದ ವ್ಯವಸ್ಥೆ ಮೂಲಕ ಮಾದರಿ ಶಾಲೆಯಾಗಿ ಗುರುತಿಸಿಕೊಂಡಿದೆ.

      ೨೦೦೫ ರಲ್ಲಿ ಪ್ರಾರಂಭಗೊಂಡ ಈ ಶಾಲೆಯಲ್ಲಿ ೮,೯ ಮತ್ತು ೧೦ನೇ ತರಗತಿಯ ವರೆಗೆ ಒಟ್ಟು ೨೬೦ ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ.೨೦೨೪-೨೫ ರಲ್ಲಿ ಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ ೯೫ ರಷ್ಟಿದ್ದು ಪ್ರತಿಭಾ ವಗ್ಗಿ ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಶೇ ೮೫ ಕ್ಕಿಂತ ಹೆಚ್ಚು ೩೪ ವಿದ್ಯಾರ್ಥಿಗಳು, ಶೇ ೭೦ ಕ್ಕೂ ಹೆಚ್ಚು ೩೩ ವಿದ್ಯಾರ್ಥಿಗಳು, ಪ್ರಥಮ ದರ್ಜೆ ೧೦ ಮತ್ತು ದ್ವೀಯ ದರ್ಜೆ ೯ ವಿದ್ಯಾರ್ಥಿಗಳು ಪಡೆದಿದ್ದಾರೆ.

      ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಿಸಿಯೂಟ, ಎರಡು ಜೊತೆ ಸಮವಸ್ತç , ಪುಸ್ತಕ ಶೂ ಸೇರಿದಂತೆ ಎಲ್ಲ ಸೌಲಭ್ಯಗಳು ದೊರೆಯುತ್ತವೆ. ಶಾಲೆಗೆ ಸುಸಜ್ಜಿತ ಕಂಪೌAಡ, ಶೌಚಾಲಯ, ಸಭಾಂಗಣ, ಕಂಪ್ಯೂಟರ್ ವ್ಯವಸ್ಥೆ, ವಿಜ್ಞಾನ ಕೋಣೆ, ಕ್ರೀಡಾಂಗಣ ಹೊಂದಿದೆ. ಶಾಲಾ ಆವರಣದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಗಿಡಗಳನ್ನು ಹಚ್ಚಿ ಪರಿಸರ ಬೆಳೆಸಲಾಗುತ್ತದೆ.

      ಕೆ.ಆರ್.ಐ.ಡಿ ಎಲ್ ವಿಶೇಷ ಅಭಿವೃದ್ದಿ ಯೋಜನೆ ಅಡಿಯಲ್ಲಿ ಸುಮಾರು ೫೦ ಲಕ್ಷ ರೂ ವೆಚ್ಚದಲ್ಲಿ ಮೂರು ಕೋಣೆ ನಿರ್ಮಾಣ ವಾಗಿವೆ. ಈಗಾಗಲೇ ೭ ಕೋಣೆಗಳಿವೆ.

      ಪ್ರತಿ ಮಕ್ಕಳ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಶೈಕ್ಷಣ ಕ ಪ್ರಗತಿ ಸಾಧಿಸಲು ಬಂಥನಾಳದ ವೃಷಭಲಿಂಗೇಶ್ವರ ಶ್ರೀಗಳು, ಗ್ರಾಮಸ್ಥರ ಶಿಕ್ಷಣ ಇಲಾಖೆ ಮತ್ತು ಸಿಂದಗಿಯ ಶಾಸಕರ ಸಹಕಾರದಿಂದ ಶಾಲೆ ಪ್ರಗತಿಯತ್ತ ಸಾಗಿದೆ.

      ಸಿದ್ದು ಹತ್ತಳ್ಳಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಸರಕಾರಿ ಪ್ರೌಢಶಾಲೆ ತಾಂಬಾ.

      ನೂತನ ಕಟ್ಟಡ ಉದ್ಘಾಟಣೆ ಮಂಗಳವಾರ ಜೂ. ೧೦ ರಂದು ಸಾಯಂಕಾಲ ೪ ಗಂಟೆಗೆ ನಡೆಯಲಿದೆ. ದಿವ್ಯ ಸಾನಿದ್ಯ ವೇದಮೂರ್ತಿ ಮಲ್ಲಯ್ಯ ಸಾರಂಗಮಠ, ನೂತನ ಕಟ್ಟಡ ಉದ್ಘಾಟನೆ ಸಿಂದಗಿ ಶಾಸಕ ಅಶೋಕ ಮನಗೂಳಿ ಇವರಿಂದ,ಅಧ್ಯಕ್ಷತೆ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ,ವಹಿಸಲಿದ್ದಾರೆ. ಗ್ರಾ.ಪಂ ಅಧ್ಯಕ್ಷ ಆಸ್ಮಾ ರಜಾಕ ಚಿಕ್ಕಗಸಿ, ಜ್ಯೋತಿ ಬೆಳಗಿಸಲಿದ್ದಾರೆ. ಗ್ರಾ.ಪಂ ಉಪಾಧ್ಯಕ್ಷ ರಾಮಚಂದ್ರ ದೊಡಮನಿ ಸಸಿಗೆ ನೀರು ಹಾಕಿ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಡಿ.ಡಿ.ಪಿಐ ಕೋಲಾರ, ಇಂಡಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಹುನ್ನೂರ ಮೆಡಂ, ಶ್ರೀಧರ ನಡಗಡ್ಡಿ, ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಪಿ.ಕೆ.ಬಿರಾದಾರ ಕೆಆರ್‌ಐಡಿಎಲ್ ಅಧಿಕಾರಿ ರಾಜಶೇಖರ ಮತ್ತು ಎಸ್‌ಡಿಎಂಸಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ತಿಳಿಸಿದ್ದಾರೆ.

      ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆ ನೂತನವಾಗಿ ಕಟ್ಟಿದ ಶಾಲಾ ಕೊಠಡಿಗಳು ಸಿದ್ದು ಹತ್ತಳ್ಳಿ ಎಸ್.ಡಿ.ಎಂ.ಸಿ ಅಧ್ಯಕ್ಷರು

      Tags: #Government High School#indi / vijayapur#Public News#State News#Today News#Voice Of Janata#Voiceofjanata.in#ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.