• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಧರಣಿ – ಸರ್ಕಾರದ ಗಮನ ಸೆಳೆಯುವ ನಿರಂತರ ಪ್ರಯತ್ನ

      Voiceofjanata.in

      November 4, 2025
      0
      ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಧರಣಿ – ಸರ್ಕಾರದ ಗಮನ ಸೆಳೆಯುವ ನಿರಂತರ ಪ್ರಯತ್ನ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಧರಣಿ – ಸರ್ಕಾರದ ಗಮನ ಸೆಳೆಯುವ ನಿರಂತರ ಪ್ರಯತ್ನ

      ವಿಜಯಪುರ : ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಪ್ರಗತಿಪರ ಸಂಘಟನೆಗಳು ಹಾಗೂ ಸ್ಥಳೀಯ ನಾಗರಿಕರು ಒಗ್ಗೂಡಿ ನಡೆಸುತ್ತಿರುವ ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್‌ಶಿಪ್ (PPP) ಮಾದರಿಯ ವಿರೋಧಿ ಹೋರಾಟ ಇಂದು 39ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಧರಣಿ ಪ್ರತಿಭಟನೆಯು ಸರ್ಕಾರದ ಗಮನಕ್ಕೆ ಬರದಿರುವುದನ್ನು ಖಂಡಿಸುತ್ತಾ, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿದೆ.

      ಮುದ್ದೇಬಿಹಾಳ ಕ್ಷೇತ್ರದ ಹಿರಿಯ ಪತ್ರಕರ್ತರು ಹಾಗೂ ಬಂಜಾರಾ ಸಮಾಜದ ಹಿರಿಯ ಮುಖಂಡರಾದ ಎಸ್.ಪಿ.ಸೇವಾಲಾಲ್ ಅವರು ಹೋರಾಟಕ್ಕೆ ಬೆಂಬಲ ಕೊಟ್ಟು ಮಾತನಾಡಿ “ಎಲ್ಲಾ ಮೂಲಭೂತ ಸೌಕರ್ಯಗಳನ್ನು ಜಿಲ್ಲೆ ಆಸ್ಪತ್ರೆ ಹೊಂದಿದ್ದಾಗ, ಸರ್ಕಾರ ಏಕೆ ಪಿಪಿಪಿ ಮಾದರಿ ತರುತ್ತಾ ಇದೆ ಎಂದು ಪ್ರಶ್ನೆ ಮಾಡಿದರು. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಒಗ್ಗೂಡಿ, ತಮ್ಮ ಸ್ವಾರ್ಥ ಬಿಟ್ಟು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ತರುವ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

      PPP ಮಾದರಿ ಸಂಪೂರ್ಣ ರದ್ದತಿಯಾಗಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಖಾಸಗಿ ಕಂಪನಿಗಳ ಕೈಗೆ ವಹಿಸುವ ಯೋಜನೆಯನ್ನು ತಕ್ಷಣ ತ್ಯಜಿಸಬೇಕು. ಇದು ಬಡವರ ಚಿಕಿತ್ಸೆಯನ್ನು ದುಬಾರಿಯಾಗಿಸಿ, ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ.
      PPP ಬಂದರೆ ಉಚಿತ ಚಿಕಿತ್ಸೆ ಸ್ಥಗಿತಗೊಳ್ಳಲಿದೆ.

      PPP ಬೇಡ, ಸರ್ಕಾರಿ ಆರೋಗ್ಯ ಬೇಕು! ವಿಜಯಪುರ ಕಾಲೇಜು ನಮ್ಮದು – ಖಾಸಗಿಗೆ ಬಿಡೋದಿಲ್ಲ!” ಎಂಬ ಘೋಷಣೆಗಳು ಮೊಳಗಿವೆ.

      39 ದಿನಗಳಿಂದ ನಮ್ಮ ಧ್ವನಿ ಕೇಳದ ಸರ್ಕಾರ ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ, ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ.

      ವಿವಿಧ ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತು ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹೋರಾಟ ಒಂದು ಕಾಲೇಜಿನ್ದು ಮಾತ್ರವಲ್ಲ, ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಭವಿಷ್ಯದ ಪ್ರಶ್ನೆ.

      ಬಂಜಾರಾ ಸಮಾಜದ ಮುಖಂಡರಾದ ಟಿ.ಕೆ. ಚವ್ಹಾಣ್, ಪವನ್.ಸಿ, ಸಿ.ಎಂ.ನಾಯಕ್, ಡಿ.ಕೆ. ನಾಯಕ್, ಡಿ.ಕೆ. ಲಮಾಣಿ, ಎನ್.ಜಿ.ನಾಯಕ್, ಸುನಿಲ್ ಚವ್ಹಾಣ್, ಹೋರಾಟ ಸಮಿತಿ ಸದ್ಯಸ್ಯರಾದ ಅಕ್ರಮ ಮಾಶಾಲ್ಕರ್, ಸಿದ್ದಲಿಂಗ ಬಾಗೇವಾಡಿ, ಸುರೇಶ್ ಬಿಜಾಪುರ, ಸುರೇಶ್ ಜೀಬಿ, ಕಿರಣ್ ಮೇಲಿನಕೇರಿ, ಭರತಕುಮಾರ್ ಎಚ್.ಟಿ, ಎಂ.ಎ. ಇಂಡೀಕರ್, ಜಾವೇದ್ ಅಗಸ್ಬಾಲ್, ಸಂಜು ಶೆಟಗಾರ, ಜಗದೇವ್ ಸೂರ್ಯವಂಶಿ, ಅನಿಲ್ ಹೊಸಮನಿ, ಶ್ರೀನಾಥ್ ಪೂಜಾರಿ, ಚನ್ನು ಕಟ್ಟಿಮನಿ, ಶ್ರೀಕಾಂತ್ ಕೊಂಡಗುಲಿ, ಶಿವಬಾಲಮ್ಮ ಕೊಂಡಗುಲಿ, ಲಕ್ಷ್ಮಣ್ ಹಂದ್ರಾಳ, ನಾಗೇಶ್ ಪೂಜಾರಿ, ಸಲಿಂ ಹಕರಾಣಿ, ಲಾಯಪ್ಪ ಇಹಾಳೆ, ಕಾವೇರಿ ರಜಪೂತ್ ಹಾಗೂ ಇತರರಿದ್ದರು.

      Tags: #Government Medical College Struggle Sit-in – A continuous effort to attract the attention of the Government#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.