• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಿಕ್ಷಕರ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಸರಕಾರ ವಿರುದ್ಧ ಆಕ್ರೋಷ !.

      ಶಿಕ್ಷಕರ ನೇಮಕಾತಿಯಲ್ಲಿ ಆಂಗ್ಲ ಭಾಷಾ ಶಿಕ್ಷಕರನ್ನು ಕಡೆಗಣನೆ !

      March 21, 2022
      0
      ಶಿಕ್ಷಕರ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಸರಕಾರ ವಿರುದ್ಧ ಆಕ್ರೋಷ !.
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಸರ್ಕಾರ ಬಡವರು, ಮಧ್ಯಮವರ್ಗ, ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆಗೆದು ಉತ್ತಮ ಶಿಕ್ಷಣ ಒದಗಿಸುತ್ತೇವೆ ಎಂದು ಶಿಕ್ಷಣ ಸಚಿವರು ಸಭೆ ಸಮಾರಂಭಗಳಲ್ಲಿ ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಮಾಡ ಹೊರಟಿರುವುದು ಏನು ?

      ರಾಜ್ಯ ಸರ್ಕಾರ 15000 ಶಿಕ್ಷರ ನೇಮಕಾತಿಗೆ ಅನುಮತಿ ನೀಡಿದ್ದು, ಅದರಲ್ಲಿ ಕೇವಲ 1500 ಆಂಗ್ಲ ಭಾಷಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಖಾಲಿ ಇರುವ ಎಲ್ಲ ಆಂಗ್ಲ ಭಾಷಾ ಶಿಕ್ಷಕ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ನಗರದ ಜೋಡಗುಮ್ಮಟದಿಂದ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ವೃತ್ತ ಮಾರ್ಗದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘಟನೆಗಳು ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಿ ಅಸಮಾಧಾನ ಹೊರ ಹಾಕಿವೆ.

      ಈ ಸಂದರ್ಭದಲ್ಲಿ ಸರ್ಕಲ್ ನೀರುದ್ಯೋಗ ಯುವಜನ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ಇಂಗ್ಲೀಷ ಶಿಕ್ಷಣದ ಮೌಲ್ಯ ಹಾಗೂ ಅತ್ಯವಶ್ಯಕತೆ ಇದ್ದು, ಇಂಗ್ಲೀಷ ಶಿಕ್ಷಕರ ನೇಮಕಾತಿಗೆ ಆಕಾಂಕ್ಷಿಗಳ ಅಭಾವ ಇದೆ ಎಂದು ಹೇಳುವ ಸರ್ಕಾರ. ಕೆಲವೇ ಹುದ್ದೆಗಳ ಭರ್ತಿಗೆ ಅನುಮತಿ ನೀಡಿರುವುದು ಸರ್ಕಾರದ ದ್ವಂಧ್ವ ನಿಲುವನ್ನು ತೋರಿಸುತ್ತದೆ.

      ಇತ್ತೀಚೆಗೆ ಕರ್ನಾಟಕ ಸರಕಾರವು 15000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಿಗೆ ಕೇವಲ 1500 ಪೋಸ್ಟ್‌ ಗಳನ್ನು ಒದಗಿಸಿರುವುದು ಅತ್ಯಂತ ಅಮಾನವೀಯ ಹಾಗೂ ಅನ್ಯಾಯ. ಇದನ್ನು ನಿರುದ್ಯೋಗ ಯುವ ಜನ ಹೋರಾಟ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಸರ್ಕಾರದ ಅಂಕಿ ಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 58 ಸಾವಿರ ಖಾಲಿ ಶಿಕ್ಷಕರ ಹುದ್ದೆಗಳಿವೆ. ಆದರೆ ಸರಕಾರ ಕೇವಲ 15000 ಹುದ್ದೆಗಳನ್ನು ಭರ್ತಿ ಮಾಡುವುದು ನಾಚಿಕೆಗೇಡಿನ ಸಂಗತಿ. ಇನ್ನೊಂದೆಡೆ 10,000 ಸಾವಿರಕ್ಕೂ ಹೆಚ್ಚು ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರ್ಕಾರ ಕೇವಲ 1500 ಆಂಗ್ಲ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುತ್ತಿರುವುದ ಶಿಕ್ಷಣ ಕ್ಷೇತ್ರದ ಕಡೆಗಣನೆಯಾಗುತ್ತಿದೆ. ಸರ್ಕಾರ ಕೂಡಲೇ ಆಂಗ್ಲ ಭಾಷಾ ಶಿಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

      ಈ ದೋಷ ಕೂಡಲೇ ಸರಿಪಡಿಸದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನಾ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಕಾವೇರಿ ರಜಪೂತ, ಸುರೇಖಾ ಕಡಪಟ್ಟಿ, ಶ್ರೀಕಾಂತ್, ಸುಹಾಸಿನಿ, ಶಿಲ್ಪಾ, ವಿರಮ್ಮ, ಸಂಗಮ್ಮ, ಹೇಮಾ, ಅನೀತಾ, ಆಶಾ, ಉಮೇಶ್, ರತ್ನಾ ಪವಿತ್ರಾ, ವಿಠ್ಠಲ, ಶಿವರಾಜ್ , ಶೀವು ಅನೇಕರು ಉಪಸ್ಥಿತರು.

      Tags: #english#karanatak govenment#Teacher vacc#unionProtestStudentTeachervijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.