• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೋಂಕು ಜ್ವರಕ್ಕೆ ಸರಕಾರಿ ಖಾಸಗಿ ಆಸ್ಪತ್ರೆ ವೈದ್ಯರೇ ಸುಸ್ತು ಮಕ್ಕಳಿಗೆ ಫೀವರ್ : ಪಾಲಕರಿಗೆ ಫಿಯರ್

      Voiceofjanata.in

      September 4, 2025
      0
      ಸೋಂಕು ಜ್ವರಕ್ಕೆ ಸರಕಾರಿ ಖಾಸಗಿ ಆಸ್ಪತ್ರೆ ವೈದ್ಯರೇ ಸುಸ್ತು ಮಕ್ಕಳಿಗೆ ಫೀವರ್ : ಪಾಲಕರಿಗೆ ಫಿಯರ್
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಸೋಂಕು ಜ್ವರಕ್ಕೆ ಸರಕಾರಿ ಖಾಸಗಿ ಆಸ್ಪತ್ರೆ ವೈದ್ಯರೇ ಸುಸ್ತು
      ಮಕ್ಕಳಿಗೆ ಫೀವರ್ : ಪಾಲಕರಿಗೆ ಫಿಯರ್

      ಇಂಡಿ: ಪಟ್ಟಣ ಸೇರಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ೧೫ ದಿನಗಳಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕು ಜ್ವರಕ್ಕೆ ಸರಕಾರಿ ಆಸ್ಪತ್ರೆ ಒತ್ತಟ್ಟಿಗಿರಲಿ ಖಾಸಗಿ ಆಸ್ಪತ್ರೆ ವೈದ್ಯರೂ ಚಿಕಿತ್ಸೆ ನೀಡುತ್ತಾ ಸುಸ್ತಾಗಿದ್ದಾರೆ.

      ಬೆಂಬಿಡದ ಮಳೆ ಮೋಡ ಮುಸಕಿನ ವಾತಾವರಣ ತಂಪು ಗಾಳಿ, ಸೇರಿ ಹವಾಮಾನ ವೈಪರಿತ್ಯದಿಂದ ೧೦ ವರ್ಷದೊಳಗಿನ ಮಕ್ಕಳನ್ನು ನೆಗಡಿ, ಕೆಮ್ಮು, ಜ್ವರ ಶೀತ ಜ್ವರ ತಲೆನೋವು ವಾಂತಿ ಬೇಧಿ ಕಾಡುತ್ತಿವೆ. ಮಕ್ಕಳ ಸಮಸ್ಯೆ ಗಂಭೀರವಾಗಿ ಪರಿಗಣಿಸುವ ಪಾಲಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.

      ಸ್ಥಳಿಯ ಸರಕಾರಿ ಆಸ್ಪತ್ರೆಯಲ್ಲಿರುವ ಒಬ್ಬರೇ ಚಿಕ್ಕ ಮಕ್ಕಳ ತಜ್ಞರು ನಿತ್ಯ ೧೮೦-೨೦೦ ಮಕ್ಕಳ ತಪಾಸಣೆ ಮಾಡುತ್ತಿದ್ದಾರೆ. ಮಕ್ಕಳ ಪರೀಕ್ಷೆ ತಪಾಸಣೆ ಮಾಡುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ ಒಬ್ಬ ವೈದ್ಯ ದಿನಕ್ಕೆ ೫೦-೬೦ ರೋಗಿಗಳ ಪರೀಕ್ಷೆ ಮಾಡುತ್ತಾರೆ. ಆದರೆ ಇದು ಮೂರು ಪಟ್ಟು ಹೆಚ್ಚಾಗಿದ್ದು ವೈದ್ಯರು ತಪಾಸಣೆ ಮಾಡುತ್ತಾ ಹೈರಾಣಾಗುತ್ತಿದ್ದಾರೆ.
      ಚಿಕಿತ್ಸೆಗೆ ದಾಖಲಾಗುವ ಮಕ್ಕಳಿಗೆ ಮಲಗಲು ಸರಕಾರಿ ಆಸ್ಪತ್ರೆಯಲ್ಲಿ ಒತ್ತಟ್ಟಿಗಿರಲಿ ಖಾಸಗಿಆಸ್ಪತ್ರೆಗಳಲ್ಲೂ ಬೆಡ್ ಗಳ ಕೊರತೆ ಕಾಣುತ್ತೇವೆ. ಒಂದು ಬೆಡ್ ನಲ್ಲಿ ಎರಡು ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಖಾಸಗಿ ಆಸ್ಪತ್ರೆಗಳ ವರಾಂಡದಲ್ಲಿ ಮಕ್ಕಳನ್ನು ಮಡಿಲಲ್ಲಿ ಹಾಕಿಕೊಂಡು ಸಂತೈಸುವ ತಾಯಂದಿರ ದೃಶ್ಯಗಳು ಸಾಮಾನ್ಯವಾಗಿವೆ.ಬೆಡ್ ಗಳು ಇಲ್ಲದ್ದರಿಂದ ತೀರ್ವ ಅನಿವಾರ್ಯತೆ ಇದ್ದಲ್ಲಿ ಮಾತ್ರ ಆಡ್ಮಿಟ್ ಮಾಡಿಕೊಳ್ಳಲಾಗುತ್ತಿದೆ.

      ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ, ಜ್ವರ ನೆಗಡಿ ಕೆಮ್ಮು ವಾಂತಿ ಸೇರಿ ಕೆಲವರಲ್ಲಿ ನ್ಯೂಮೋನಿಯಾ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಪಾಲಕರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಬೇಕು.
      ಡಾ|| ವಿಪುಲ್ ಕೋಳೆಕರ ಚಿಕ್ಕ ಮಕ್ಕಳ ತಜ್ಞರು ಸರಕಾರಿ ಆಸ್ಪತ್ರೆ ಇಂಡಿ

      ಇಂಡಿಯ ಖಾಸಗಿ ಆಸ್ಪತ್ರೆಯಲ್ಲಿ ಜನ ಜಂಗುಳಿ

      Tags: #Government private hospital doctors for infection fever Fever for Children: Fear for Parents#indi / vijayapur#Public News#State News#Today News#Voice Of Janata#Voiceofjanata.in#ಸೋಂಕು ಜ್ವರಕ್ಕೆ ಸರಕಾರಿ ಖಾಸಗಿ ಆಸ್ಪತ್ರೆ ವೈದ್ಯರೇ ಸುಸ್ತು ಮಕ್ಕಳಿಗೆ ಫೀವರ್ : ಪಾಲಕರಿಗೆ ಫಿಯರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.