• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್‌ಟಿ ಮೀಸಲಾತಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು-ಎಸ್‌ ಆರ್‌ ನವಲಿ ಹಿರೇಮಠ್‌:

      March 13, 2022
      0
      ಎಸ್‌ಟಿ ಮೀಸಲಾತಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು-ಎಸ್‌ ಆರ್‌ ನವಲಿ ಹಿರೇಮಠ್‌:
      0
      SHARES
      819
      VIEWS
      Share on FacebookShare on TwitterShare on whatsappShare on telegramShare on Mail

      ಫ್ರೀಡಂ ಪಾರ್ಕಿನಲ್ಲಿ ವಾಲ್ಮೀಕಿ ರಾಜನಹಳ್ಳಿ ಪೀಠದ ಪ್ರಸನ್ನಾನಂದ ಶ್ರೀಗಳ ಹೋರಾಟಕ್ಕೆ ಬೆಂಬಲ:

      ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಆಯೋಗದ ವರದಿಯಂತೆ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 7.5 ಕ್ಕೆ ಏರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಾಗಬೇಕು ಎಂದು ಸಮಾಜ ಸೇವಕ ಎಸ್‌ ಆರ್‌ ನವಲಿ ಹಿರೇಮಠ್‌ ಆಗ್ರಹಿಸಿದ್ದಾರೆ.

      ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ಕಳೆದ 32 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳವರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

      ಜನಸಂಖ್ಯೆ ಹೆಚ್ಚಾದಂತೆ ಮೀಸಲಾತಿಯ ಪ್ರಮಾಣವೂ ಹೆಚ್ಚಾಗಬೇಕು. ಆದರೆ ರಾಜ್ಯ ಸರಕಾರ ಎಸ್‌.ಟಿ ಪಟ್ಟಿಗೆ ಹಲವಾರು ಜಾತಿಗಳನ್ನು ಸೇರ್ಪಡೆಗೊಳಿಸಿದೆ. ಆದರೆ, ಸೇರ್ಪಡೆಗೊಳಿಸಿದ ರೀತಿಯಲ್ಲೇ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಬೇಕಾಗಿತ್ತು. ಆದರೆ ಅದನ್ನು ಮಾಡದಂತಹ ಸರಕಾರ ಎಸ್‌.ಟಿ ಮೀಸಲಾತಿಯನ್ನು ಒತ್ತಡವನ್ನು ಹೆಚ್ಚಿಸಿದೆ.

      ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ವಾಲ್ಮೀಕಿ ರಾಜನಹಳ್ಳಿ ಪೀಠದ ಶ್ರೀ ಪ್ರಸನನ್ನಾಂದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಪ್ರಮುಖ ಬೇಡಿಕೆಯಾದಂತಹ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

      Tags: #navali hiremath#prasannananda sriBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಪತ್ರಕರ್ತರಿಗೆ ಕ್ಷಮೆಯಾಚನೆ

      ಬಿಜೆಪಿ ಪ್ರಯಾಸದ ಗೆಲುವು

      August 11, 2026
      ಸತ್ಯದ ಪರ ನಿಲ್ಲುವ ಪತ್ರಕರ್ತರಿಗೆ ಸಲಾಂ..! | ಇಂಡಿಯಲ್ಲಿ ಅದ್ಧೂರಿ ಪತ್ರಿಕಾ ದಿನಾಚರಣೆ

      ಯತ್ನಾಳರ ಮಹತ್ವದ ಹೇಳಿಕೆ: ಲಚ್ಯಾಣ ಮಠದ ಗೊಂದಲಕ್ಕೆ ಜಿಡಗಾ-ಮುಗಳಖೇಡ ಶ್ರೀಗಳ ನೇತೃತ್ವದಲ್ಲಿ ಪರಿಹಾರ!

      August 10, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.