• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ

      Voiceofjanata.in

      May 15, 2025
      0
      ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ
      0
      SHARES
      280
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ

      ವಿಜಯಪುರ, ಮೇ.15 : ನಗರ ಅಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗಗಳನ್ನು ಗುರುತಿಸಿ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಒಂದಡಿ ಸರ್ಕಾರಿ ಜಾಗ ಅತಿಕ್ರಮಣ, ಒತ್ತುವರಿ ಕಬಳಿಕೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಖಾತೆ ಸಚಿವರಾದ ಬಿ.ಎಸ್.ಸುರೇಶ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

      ಗುರುವಾರ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ದಿ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಕೆಯುಐಡಿಎಫ್‍ಸಿ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಗರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಜಾಗವನ್ನು ಗುರುತಿಸಿ ತಂತಿ ಬೇಲಿ ಸೇರಿದಂತೆ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಸರ್ಕಾರಿ ಜಾಗ ಒತ್ತುವರಿ, ಅತಿಕ್ರಮಣ ಮಾಡಿಕೊಂಡವರ ಮೇಲೆ ಕ್ರಿಮಿನಲ್ ಮೂಕದ್ದಮೆ ದಾಖಲಿಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
      ಸರ್ಕಾರದಿಂದ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಅತಿ ಹೆಚ್ಚು ಅನುದಾನ ಒದಗಿಸಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಗೆ 150 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ 15 ದಿನದೊಳಗಾಗಿ ವಾರ್ಡವಾರು 4 ಕೋಟಿ ರೂ.ನಂತೆ ವಿಂಗಡಿಸಿ ಹಂಚಿಕೆ ಮಾಡಲಾಗುವುದು. ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಗರದ ಪ್ರತಿ ವಾರ್ಡಗಳಲ್ಲಿ ಕಾಮಗಾರಿ ಆರಂಭಿಸುವಂತೆ ಅವರು ಸೂಚನೆ ನೀಡಿದರು.
      ಮಹಾನಗರ ಪಾಲಿಕೆ ವತಿಯಿಂದ ಸಮರ್ಪಕವಾಗಿ ಕರ ವಸೂಲಾತಿಗೆ ಕ್ರಮ ವಹಿಸಬೇಕು. ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ನಿಯಮಾನುಸಾರ ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ಈ ಖಾತಾ ನೀಡುವಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಈ-ಖಾತಾ ಒದಗಿಸಲು ಕ್ರಮ ವಹಿಸಬೇಕು. ಸರ್ವರ ಸಮಸ್ಯೆ, ಸಿಬ್ಬಂದಿಗಳ ಸಮಸ್ಯೆ ಎಂದು ಸಬೂಬು ನೀಡದೇ ಕೂಡಲೇ ನಿಮ್ಮ ಹಂತದಲ್ಲಿಯೇ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

      ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಕಟ್ಟಡ ಪರವಾನಿಗೆ ನೀಡಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಟ್ಟಡ ಪರವಾನಿಗೆ ನೀಡಲು ಇರುವ ತಾಂತ್ರಿಕ ತೊಂದರೆಗಳ ನಿವಾರಿಸಿಕೊಂಡು ಕಟ್ಟಡ ಪರವಾನಿಗೆ ಒದಗಿಸಲು ಕ್ರಮ ವಹಿಸಬೇಕು. ಆಸ್ತಿ ಕರ ಪಾವತಿ ಕುರಿತಂತೆ ಒಟಿಸ್ ಸ್ಕೀಮ್‍ದಿಂದ ಸಾರ್ವಜನಿಕರೂ ಅನುಕೂಲವಾಗುವುದಲ್ಲದೇ ಸರ್ಕಾರಕ್ಕೂ ಆದಾಯ ಬರುತ್ತದೆ. ಈ ಯೋಜನೆ ಬಿಬಿಎಂಪಿಗಳಲ್ಲಿ ಮಾತ್ರ ಅನ್ವಯವಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿಯೂ ಸಹ ಓಟಿಸ್ ಯೋಜನೆಗೊಳಪಡಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆಯೊಂದನ್ನು ತಯಾರಿಸಿ ಸಲ್ಲಿಸುವಂತೆ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
      ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಅವರು ವಿಜಯಪುರ ನಗರದ ಹಮಾಲ ಕಾಲನಿ, ಗಾಂಧಿನಗರ, ಕಸ್ತೂರಿ ಕಾಲನಿ ಸೇರಿದಂತೆ ವಿವಿಧ ಬಡಾವಣೆಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ತಿಳಿಸಿದ ಹಿನ್ನಲೆಯಲ್ಲಿ ಇದಕ್ಕೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಈ ಪ್ರದೇಶಗಳ ಮನೆ ಮಾಲೀಕರಿಗೆ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ವೇ ಮಾಡಲಾಗಿದೆ. 3617 ಮನೆಗಳಿಗೆ ಹಕ್ಕು ಪತ್ರ ವಿತರಿಸಲು ಗುರುತಿಸಲಾಗಿದ್ದು, ಬಾಕಿ ಉಳಿದ ಮನೆಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
      ನಗರಾಭಿವೃದ್ದಿ ಪ್ರಾಧಿಕಾರದಲ್ಲಿರುವ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ನಿವೇಶನ ರಚನೆಗೆ ಕ್ರಮ ವಹಿಸಬೇಕು. ಕೆರೆ ಅಭಿವೃದ್ದಿಯ ಹಣವನ್ನು ಕೆರೆ ಅಭಿವೃದ್ದಿಗಾಗಿ ಬಳಸಬೇಕು. ನಿವೇಶನ ರಚನೆ ಮಾಡುವ ಕುರಿತು ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ರಚನೆಗೆ ಕ್ರಮ ವಹಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಅವರು ಸೂಚನೆ ನೀಡಿದ ಅವರು, ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲಿ ಖಾಸಗಿ ಜಮೀನು ಖರೀದಿಸುವ ಕುರಿತಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಸುನೀಲಗೌಡ ಪಾಟೀಲ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Government space encroachment -Related officials are responsible for#indi / vijayapur#Public News#State News#Today News#Voice Of Janata#Voiceofjanata.in#ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.