• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      @voiceofjanata.in

      March 13, 2026
      0
      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾಯೋಜನೆ-2041 ಅನುಷ್ಠಾನದ ಕುರಿತ‌ ಸಭೆ

      ವಿಜಯಪುರ, ಮಾರ್ಚ್ 12 : ಅಮೃತ ಯೋಜನೆಯಡಿ ಜಿಐಎಸ್ ಆಧಾರಿತ ಮಹಾ ಯೋಜನೆಯ ಕುರಿತು ನಗರಕ್ಕೆ ಹತ್ತಿರವಿರುವ 9 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದರಿಂದ ಗ್ರಾಮ ಪಂಚಾಯತಿಗಳು ಉನ್ನತೀಕರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ‌‌‌ಗಳಾದ ರಿಷಿ ಆನಂದ ಹೇಳಿದರು.

      ಗುರುವಾರ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಜಿಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾಯೋಜನೆ-2041 (ಪ-3), ಸರ್ಕಾರದಿಂದ ತಾತ್ಕಾಲಿಕ ಅನುಮೋದನೆಯಾಗಿರುವುದರಿಂದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಲಹೆ,ಆಕ್ಷೇಪಣೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.ಕೇವಲ 10 ವರ್ಷಗಳ ಹಿಂದೆ ನೋಡುವುದಾದರೆ ವಿಜಯಪುರ ನಗರವು ಪ್ರಸ್ತುತ ಬೃಹತ್ ಮಟ್ಟದಲ್ಲಿ ಅಭಿವೃದ್ಧಿ ಹೊಂದಿದೆ. ಇದೇ ನಿಟ್ಟಿನಲ್ಲಿ ನಗರದೊಂದಿಗೆ ಗ್ರಾಮ ಪಂಚಾಯತಿಗಳೂ ಸಹ ಅಭಿವೃದ್ದಿ ಹೊಂದಬೇಕು ಎನ್ನುವುದೇ ಈ ಯೋಜನೆಯ ಉದ್ದೇಶವಾಗಿದೆ. ಮೂಲಭೂತ ಸೌಕರ್ಯಗಳಾದ ನೀರು, ರಸ್ತೆ ನಿರ್ಮಾಣ, ವಿದ್ಯುತ್ ವ್ಯವಸ್ಥೆ, ಚರಡಿ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಬೆಳವಣಿಗೆ ಹಾಗೂ ಮುಖ್ಯವಾಗಿ ಹಿಂದುಳಿದ ವರ್ಗಗಳ ಜನಾಂಗಕ್ಕೆ ಈ ಯೋಜನೆ ಹೆಚ್ಚು ಅನುಕೂಲವಾಗಲಿದೆ. ಆದ್ದರಿಂದ ಈ 9 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ನಗರಾಭಿವೃದ್ಧಿ ಪ್ರಾಧಿಕಾರದೊಂದಿಗೆ ಸಮನ್ವಯ ಸಾಧಿಸಿ, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಮತ್ತು ಅವಶ್ಯವಿರುವ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

      ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಒಟ್ಟು 17 ಗ್ರಾಮಗಳನ್ನು ಒಳಗೊಂಡಿದ್ದು, ಸರಕಾರದ ಅಧಿಸೂಚನೆ ದಿನಾಂಕ:05-04-2016 ರಂತೆ ಸ್ಥಳೀಯ ಯೋಜನಾ ಪ್ರದೇಶದ ಒಟ್ಟು ಕ್ಷೇತ್ರ:525.00 ಚದರ ಕಿಲೋಮೀಟರ ಗಳಷ್ಟಿದೆ. ಭಾರತ ಸರ್ಕಾರದ ಅಮೃತ ಯೋಜನೆಯಲ್ಲಿ ಮೂಲಭೂತ ನಾಗರಿಕ ಸೌಕರ್ಯಗಳಾದ ನೀರು ಸರಬರಾಜು, ಒಳ ಚರಂಡಿ, ನಗರ ಸಾರಿಗೆ, ಉದ್ಯಾನವನಗಳು, ವಿಶೇಷವಾಗಿ ಬಡವರಿಗೆ ಮತ್ತು ಹಿಂದುಳಿದ ವರ್ಗದವರ ಗುಣಮಟ್ಟ ಸುಧಾರಣೆ ಉದ್ದೇಶದಿಂದ ನಾಗರಿಕರಿಗೆ ಉತ್ತಮ ಸೇವೆ ಒದಗಿಸಲು ಯೋಜಿಸಿ ದೇಶದ 500 ನಗರಗಳನ್ನು ಗುರುತಿಸಿದ್ದು, ಕರ್ನಾಟಕ ರಾಜ್ಯದ 26 ನಗರಗಳಲ್ಲಿ ವಿಜಯಪುರ ನಗರವು ಆಯ್ಕೆಯಾಗಿರುತ್ತದೆ ಎಂದರು.

      ನಗರದ ಹಾಲಿ ಬೆಳವಣಿಗೆ, ನಿರ್ಮಿತಿಗಳನ್ನು ಆಧರಿಸಿ ಜಿ.ಐ.ಎಸ್ ಆಧಾರಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವ ಕೆಲಸವನ್ನು ಕೈಗೊಂಡಿದ್ದು, ಕೆ.ಎಸ್.ಆರ್.ಎಸ್.ಎ.ಸಿ ಸಂಸ್ಥೆಯಿಂದ ಸೆಟ್ಲೈಟ್ ಇಮೇಜ್ ಪಡೆದು ಕಂದಾಯ ಇಲಾಖೆಯ ರೆವಿನ್ಯೂ ಮ್ಯಾಪ್,ಬೇಸ್ ಮ್ಯಾಪ್ನ್ನು ಜಿಯೋಟಿಫ್ ಪಾರ್ಮೇಟ್ ಸ್ಯಾಪ್ಟ್ ಕಾಫಿ ಪಡೆದು ಸನ್ 2017 ರ ಸೆಟ್ ಲೈಟ್ ಇಮೇಜಿನ್ 0.6 ಮೀಟರ್ ನಿಖರತೆಯನ್ನು ಅಳವಡಿಸಿ ಬೇಸ್ ಮ್ಯಾಪನ್ನು ತಯಾರಿಸಿಕೊಂಡು ಇಲಾಖೆಗಳಿಂದ ದತ್ತಾಂಶಗಳನ್ನು ಸಂಗ್ರಹಿಸಿ ಹಾಲಿ ನಿರ್ಮಿತಿ-ಕಟ್ಟಡಗಳನ್ನು ಮೊಬೈಲ್ ಅಪ್ಲಿಕೇಶನಗಳ ಮುಖಾಂತರ ಕೆ.ಎಸ್.ಆರ್.ಎಸ್.ಎ.ಸಿ ಸಂಸ್ಥೆಯವರ ಉಪಗ್ರಹ ಚಿತ್ರದ ದತ್ತಾಂಶಗಳನ್ನು ಅಳವಡಿಸಿ ಹಾಲಿ ಬೆಳವಣಿಗೆಯ ಮೂಲ ನಕ್ಷೆ-ಬೇಸ್ ಮ್ಯಾಪನ್ನು ತಯಾರಿಸಲಾಗಿದೆ ಎಂದರು.

      ಮಹಾನಗರ ಪಾಲಿಕೆಯ 35 ವಾರ್ಡಗಳ ಜನ ಸಂಖ್ಯೆ 3,27,427 ಹಾಗೂ 9 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 15 ಗ್ರಾಮಗಳ ಜನಸಂಖ್ಯೆ 60,508 ಗಳಾಗುತ್ತವೆ. ವಿವಿಧ ವಿಧಾನಗಳ ಹಾಗೂ ಅಂಕಿ ಸಂಖ್ಯೆಗಳ ಪ್ರಕಾರ 3,87,935 ಜನಸಂಖ್ಯೆಯನ್ನು ಸನ್ 2011 ರ ಜನಗಣತಿ ಆಧರಿಸಿಕೊಂಡು ಯೋಜಿತ ಜನಸಂಖ್ಯೆಯನ್ನು ಸನ್ 2041 ನೇ ಸಾಲಿನವರೆಗೆ 8,75,000 ಗಳಾಗಬಹುದೆಂದು ಅಂದಾಜಿಸಿದೆ.

      ಹಾಲಿ ನಗರ ಬೆಳವಣಿಗೆ, ಜನಸಂಖ್ಯೆ ಬೆಳವಣಿಗೆ ಪ್ರಮಾಣ ಹಾಗೂ ನಗರ ಬೆಳವಣಿಗೆಯ ಗತಿ ಆಧಾರಿಸಿ ಅಮೃತ ಯೋಜನೆಯ ಅಡಿಯಲ್ಲಿ ತಾಂತ್ರಿಕವಾಗಿ ಹಾಗೂ ಯೋಜನಾಬದ್ಧವಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ: 12 ಮತ್ತು 13 ರ ಕಲಂಗಳಂತೆ ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ, ಜಿ.ಐ.ಎಸ್ ಆಧಾರಿತ ಮಹಾಯೋಜನೆ ನಕ್ಷೆ ತಯಾರಿಸಿದ್ದು,ವಿವಿಧ ಭೂ ಉಪಯೋಗಗಳಲ್ಲಿ ಅಭಿವೃದ್ಧಿಗೊಳ್ಳಬಹುದಾದ ಅಂದಾಜು *ಕನರ್ ಬೇಶನ್* ಗಡಿಯಲ್ಲಿ ಬರುವ ಪ್ರದೇಶದ ಕ್ಷೇತ್ರ: 15591.30 ಹೆಕ್ಟೇರ ಗಳೆಂದು ಯೋಜಿಸಿ ತಯಾರಿಸಿದ ಪ್ರದೇಶಕ್ಕೆ ಕೆ.ಟಿ.ಸಿ.ಪಿ ಕಾಯ್ದೆಯಂತೆ ತಾತ್ಕಾಲಿಕ ಮಂಜೂರಾತಿಯನ್ನು ಸರಕಾರವು ದಿನಾಂಕ: 02-01-2026 ರಂದು ಹೊರಡಿಸಿರುತ್ತದೆ.

      ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ತಾತ್ಕಾಲಿಕ ಅನುಮೋದಿತ ಮಹಾಯೋಜನೆ-2041 (ಪ-3) ರಲ್ಲಿ ಅಭಿವೃದ್ಧಿಗೊಳ್ಳಬಹುದಾದ ಕನರ್ ಬೇಶನ್ ಗಡಿಯ ಪ್ರದೇಶದ ಭೌಗೋಳಿಕ ಸ್ಥಿತಿ-ಗತಿ ಹಾಗೂ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬಂದಿರುವ ಎಲ್ಲ ಪ್ರಮುಖ ಬೆಳವಣಿಗೆಗಳಾದ ವಸತಿ, ವಾಣಿಜ್ಯ, ಕೈಗಾರಿಕೆ, ಶೈಕ್ಷಣಿಕ ಮೂಲಭೂತ ಸೌಕರ್ಯಗಳಾದ ಸಾರಿಗೆ, ಮುಖ್ಯ ನೀರು ಸರಬರಾಜು ಲೈನಗಳು, ನೆಲ ಮಟ್ಟದ ಹಾಗೂ ಮೇಲ್ಮಟ್ಟದ ಜಲ ಸಂಗ್ರಹಗಾರಗಳು, ಒಳ ಚರಂಡಿ, ಜಲ ಮೂಲಗಳು, ರಾಜ ಕಾಲುವೆಗಳು, ನಾಲೆಗಳು ಘನತ್ಯಾಜ್ಯ-ಎಸ್.ಟಿ.ಪಿ ಘಟಕಗಳು, ಉದ್ಯಾನವನ, ರೈಲ್ವೆ ಇಲಾಖೆ ಬೆಳವಣಿಗೆಗಳು ವಿಮಾನ ನಿಲ್ಯಾಣ, ಇಲಾಖೆ ಬೆಳವಣಿಗೆಗಳು ಜಿಲ್ಲೆಯ ಬೆಳವಣಿಗೆಗೆ ಪೂರಕವಾಗಿರುವ ಇತರೆ ಬೆಳವಣಿಗೆಗಳಾದ ವೈನ್ ಪಾರ್ಕ್ ಪುಡ್ ಪ್ರೋಸೆಸಿಂಗ್ ಯುನಿಟಗಳು, ಕಲ್ಲು ಪುಡಿ ಮಾಡುವ ಘಟಕಗಳು ಹೊಸದಾಗಿ ಬರುತ್ತಿರುವ ಕೈಗಾರಿಕಾ ಬೆಳವಣಿಗೆಗಳನ್ನು ಆಧರಿಸಿ ಅಮೃತ ಯೋಜನೆಯಡಿ ಆಧರಿತ ಅಳವಡಿಸಲಾಗಿದೆ ಎಂದರು.

      ಮಹಾಯೋಜನೆ-2041 (ಪ-111) ರಲ್ಲಿ ವಸತಿ ಬೆಳವಣಿಗೆ, ವಾಣಿಜ್ಯ ಬೆಳವಣಿಗೆ, ಔದ್ಯೋಗಿಕ ಬೆಳವಣಿಗೆ ಹಾಗೂ ಇತರ ಭೂ ಉಪಯೋಗಗಳ ಬೆಳವಣಿಗೆಗಳಿಗೆ ಪೂರಕವಾಗುವಂತಹ ಕಟ್ಟಡಗಳ ವಲಯ ನಿಯಮಗಳ ಅಂಶಗಳಾದ ನಡುಜಾಗೆಗಳ ನಿರ್ಧರಣೆ, ನಿರ್ಮಿತಿಗಳಿಗೆ ಬೇಕಾಗುವ ಗಾಳಿ, ಬೆಳಕು, ಬೆಂಕಿ ಸುರಕ್ಷತೆ, ಕಟ್ಟಡಗಳ ಭೂ ಕಂಪನ ಸಂರಚನೆ ಸುರಕ್ಷೆಯು ಕಟ್ಟಡ ನಿರ್ಮಿತಿಗಳಿಗೆ-ಅಭಿವೃದ್ಧಿಗೆ ಪೂರಕ ಸೇವೆಗಳನ್ನು ನೀಡಲು ವಲಯ ನಿಯಮಾವಳಿಗಳನ್ನು ಸಹ ರೂಪಿಸಬೇಕಾಗುತ್ತದೆ. ವಿವಿಧ ಬೆಳವಣಿಗೆ-ನಿರ್ಮಿತಿಗಳನ್ನು ಆಯಾ ವಲಯ ಉಪಯೋಗಗಳಂತೆ ರಚಿಸಲು-ಸ್ಥಾಪಿಸಲು ಕಾನೂನಾತ್ಮಕ ನಿಯಮಗಳನ್ನು ಉನ್ನತೀಕರಿಸಲು ನಿಯಮಗಳು ರೂಪಿಸಲ್ಪಡುತ್ತವೆ.

      ಅದರಂತೆ,ನಗರ ಪ್ರದೇಶದ ವ್ಯಾಪ್ತಿಯ ನಿರ್ಮಾಣಗಳಿಗೆ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ನಿರ್ಮಾಣಗಳಿಗೆ ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಅಮೃತ ಯೋಜನೆಯಡಿ ಸರ್ಕಾರದಿಂದ ತಾತ್ಕಾಲಿಕ ಅನುಮೋದನೆಯಾದ ಮಹಾಯೋಜನೆ-2041
      (ಪ-3)ರ ವ್ಯಾಪ್ತಿಯ ವಿವಿಧ ಭೂ-ಉಪಯೋಗಗಳಿಗೆ ಪೂರಕವಾಗಿ ಕರಡು ವಲಯ ನಿಯಮಗಳನ್ನು ರಚಿಸಲಾಗಿದೆ. ಕಟ್ಟಡ ನಡು ಜಾಗೆಗಳು,ಕಟ್ಟಡಗಳ ಆವೃತ್ತಿಗಳು ಹಾಗೂ ಎತ್ತರ ಮತ್ತು ಕಟ್ಟಡಗಳ ಎತ್ತರಕ್ಕೆ ತಕ್ಕಂತೆ ರಸ್ತೆ ಅಗಲಳತೆಗಳು, ಮುಖ್ಯರಸ್ತೆಗಳು, ಕಟ್ಟಡ ರೇಖೆಗಳು, ವಾಹನ ನಿಲುಗಡೆ ಸೌಲಭ್ಯಗಳು ಆಯಾ ವಲಯದ ಕಟ್ಟಡಗಳ ಬೆಳವಣಿಗೆ ನಿಯಂತ್ರಿಸುವ ಕ್ರಮವಾಗುತ್ತದೆ. ಆದುದರಿಂದ ಸರ್ಕಾರದ ಆಶಯದಂತೆ ಭಾರತ ಸರ್ಕಾರದ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧರಿತ ಮಹಾಯೋಜನೆ-2041 (ಪ-11) ರ ತಯಾರಿಕೆಗೆ ಎಲ್ಲ ಇಲಾಖೆಗಳು ಕೈಗೊಂಡಿರುವ ಪ್ರಮುಖ ಬೆಳವಣಿಗೆಗಳು, ಯೋಜಿತ ಬೆಳವಣಿಗೆಗಳು, ಇಲಾಖಾ ನಿರ್ಮಿತಿಗಳು, ಅಧಿಸೂಚನೆಗಳು, ವಿಶೇಷ ವಲಯಗಳು, ಕೈಗಾರಿಕಾ ವಸಾಹತುಗಳು, ನೀರಾವರಿ ನಾಲೆಗಳು, ಜಲ ಮೂಲಗಳು ಇತ್ಯಾದಿಗಳ ಬಗ್ಗೆ ಪೂರಕ ದಾಖಲಾತಿಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗಿದೆ ಎಂದರು.

      ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ವಿವಿಧ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

      Tags: #GPAM CEO Rishi Anand instructed to create public awareness about the project#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      March 13, 2026
      ಪಿ ಯು ಸಿ ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ

      ಪಿ ಯು ಸಿ ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.