ಇಂಡಿಯಲ್ಲಿ ಸೆ-26 ರಂದು ಗ್ರಾಮಲೇಕ್ಕಾಧಿಕಾರಿ ಅನಿರ್ಧಿಷ್ಟಾವಧಿ ಮುಷ್ಕರ..!
ಇಂಡಿ : ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ. 26ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕು ಆಡಳಿತ ಸೌಧದ ಎದುರು ಗ್ರಾಮಲೆಕ್ಕಾಧಿಕಾರಿ ಮುಷ್ಕರ ನಡೆಸಲು ಸಿದ್ದತೆ ನಡೆಸಿದ್ದಾರೆ.
ಸೆ- 26 ಬೆಳಿಗ್ಗೆ ಯಿಂದಲೇ ಮಿನಿವಿಧಾನ ಸೌಧದ ಮುಷ್ಕರ ಕಾರ್ಯಹಮ್ಮಿಕೊಂಡಿದ್ದಾರೆ.



















