ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಿಹಳ್ಳಿಯಲ್ಲಿ ಸನ್ 2021-22 ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಿದ ಗ್ರಾಮ ಪಂಚಾಯತ ನೂತನ ಕಟ್ಟಡವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು , ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು,ಸರ್ವ ಸದಸ್ಯರು, ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.