• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗುಬ್ಬೇವಾಡ ಗ್ರಾಮ ಪಂಚಾಯತ್ ನೂತನ ಸಾರಥಿ ಶಾರದಾಬಾಯಿ ಮರಗೂರ..

      ಗುಬ್ಬವಾಡ ಗ್ರಾಮಕ್ಕೆ ಮೋದಲ ಬಾರಿ ಅಧ್ಯಕ್ಷದ ಗದ್ದುಗೆ

      August 2, 2023
      0
      ಗುಬ್ಬೇವಾಡ ಗ್ರಾಮ ಪಂಚಾಯತ್ ನೂತನ ಸಾರಥಿ ಶಾರದಾಬಾಯಿ ಮರಗೂರ..
      0
      SHARES
      883
      VIEWS
      Share on FacebookShare on TwitterShare on whatsappShare on telegramShare on Mail

      ಗುಬ್ಬೇವಾಡ ಗ್ರಾಮ ಪಂಚಾಯತ್ ನೂತನ ಸಾರಥಿ ಶಾರದಾಬಾಯಿ ಮರಗೂರ..

      ಇಂಡಿ : ತಾಲ್ಲೂಕಿನ ಗುಬ್ಬೇವಾಡ ಗ್ರಾಮ ಪಂಚಾಯತ್ ಬುಧುವಾರ ನಡೆದ ಎರಡನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಾರದಾಬಾಯಿ ಸಿದ್ದಪ್ಪ ಮರಗೂರ ಹಾಗೂ ಉಪಾಧ್ಯಕ್ಷರಾಗಿ ಅನೀತಾ ಆನಂದ ಚಾಂದಕವಟೆ ಆಯ್ಕೆಯಾಗಿದ್ದಾರೆ. ಒಟ್ಟು 14 ಸದಸ್ಯರಲ್ಲಿ 9 ಸದಸ್ಯರು ಇದ್ದು ಬಲ ತೋರಿಸಿದರು.

      ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಶಾರದಾಬಾಯಿ ಸಿದ್ದಪ್ಪ‌ ಮರಗೂರ ಮಾತಾನಾಡಿದ ಅವರು, ಸ್ವಂತತ್ರ ದೊರಕಿದ ಸುಮಾರು 76 ಕಳೆದರೂ ನಮ್ಮೂರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ದೊರಕಿರಿಲಿಲ್ಲ. ಆದರೆ ಈ ಬಾರಿ ಗ್ರಾಮದ‌ ಮುಖಂಡರ ಹಾಗೂ ಶಿರಗೂರ ಇನಾಂ ಮತ್ತು ಚಿಕ್ಕ ಮಣ್ಣೂರ ಗ್ರಾಮದ ಜನರ ಸಹಕಾರದಿಂದ ಗುಬ್ಬೇವಾಡ ಗ್ರಾಮಕ್ಕೆ ಪ್ರಥಮ ಬಾರಿಗೆ ಗೆಲವು ಒಲಿದಿದ್ದು ತುಂಬಾ ಖುಷಿಯ ಸಂಗತಿ ಎಂದು ಹೇಳಿದರು. ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎರಡು ಗ್ರಾಮಗಳಿಗೂ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೆನೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾಗಿ ಕೃಷಿ ಇಲಾಖೆ ಎಡಿ ಮಹಾದೇವಪ್ಪ ಏವೂರ, ಪಿಡಿಒ ಸಿದ್ದರಾಮ ಸಿನಖೇಡ ಹಾಗೂ ಮುಖಂಡರು ಅರ್ಜುನ ಮರಗೂರ, ಮಶ್ಯಾಕ ಕಸಾಯಿ, ಸತೀಶ ಚಾಂದಕವಟೆ, ಧರ್ಮಣ್ಣ ಕೋಳಿ ಇನ್ನೂ ಗ್ರಾಮಸ್ಥರು ಉಪಸ್ಥಿತರಿದ್ದರು.

      Tags: #Gubbewad village#Mahadevappa Evour#Panchayat Elecation
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.