• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ | ಗ್ರಾ.ಪಂ‌ ಎದುರು ಪ್ರತಿಭಟನೆ, ಕಾರಣವೇನು..?

      Voiceofjanata.in

      March 14, 2025
      0
      ಮುದ್ದೇಬಿಹಾಳ | ಗ್ರಾ.ಪಂ‌ ಎದುರು ಪ್ರತಿಭಟನೆ, ಕಾರಣವೇನು..?
      0
      SHARES
      773
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಗ್ರಾ.ಪಂ‌ ಎದುರು ಪ್ರತಿಭಟನೆ, ಕಾರಣವೇನು..?

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ವಾಟರ್‌ಮನ್‌ಗಳ ಕಾನೂನು ಬಾಹಿರ ನೇಮಕ ವಿರೋಧಿಸಿ, ಜಿಪಂ ಸಿಇಓ ಅವರ ಆದೇಶದಂತೆ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ದಲಿತ, ಪ್ರಗತಿಪರ, ರೈತಪರ ಸಂಘಟನೆಗಳ ಮುಖಂಡರು, ಸದಸ್ಯರು ಕುಂಟೋಜಿ ಗ್ರಾಪಂ ಕಚೇರಿ ಎದುರು ಸೋಮವಾರದಿಂದ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ, ಪಿಡಿಓ ಪಿ.ಎಸ್.ನಾಯ್ಕೋಡಿ ಅವರ ಲಿಖಿತ ಭರವಸೆ ಪತ್ರ ನೀಡಿದ ಹಿನ್ನೆಲೆ ಗುರುವಾರ ಮುಕ್ತಾಯಗೊಂಡಿತು. ಧರಣಿ ನಿರತರ ಮುಖಂಡರಾದ ಬಸವರಾಜ ಪೂಜಾರಿ ಸಿದ್ದಾಪುರ, ವಜಾ ಬೇಡಿಕೆಯ ಮೂಲ ಅರ್ಜಿದಾರ ರಾಮಣ್ಣ ಕವಡಿಮಟ್ಟಿ ಅವರು,  ನಕಲಿ ದಾಖಲೆ ಸೃಷ್ಟಿಸಿ ಮೂವರು ವಾಟರ್‌ಮನ್‌ಗಳನ್ನು ಪಂಚಾಯಿತಿಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿ ದಾಖಲೆ ಸಮೇತ ಜಿಪಂ ಸಿಇಓ ಅವರಿಗೆ ಅರ್ಜಿ ಸಲ್ಲಿಸಲಾಗಿತ್ತು. ದಾಖಲೆ ಪರಿಶೀಲಿಸಿದ ಸಿಇಓ ಅವರು ಮೂವರೂ ವಾಟರ್‌ಮನ್‌ಗಳನ್ನು ವಜಾಗೊಳಿಸಲು ಕ್ರಮ ಜರುಗಿಸುವಂತೆ ತಾಪಂ ಇಓ ನಿಂಗಪ್ಪ ಮಸಳಿ ಅವರಿಗೆ ೮-೧-೨೦೨೫ರಂದು ಆದೇಶ ಮಾಡಿದ್ದರು. ತಾಪಂ ಇಓ ಅವರು ಪಂಚಾಯಿತಿ ಪಿಡಿಓಗೆ ಪತ್ರ ಬರೆದು ಕ್ರಮಕ್ಕೆ ಸೂಚಿಸಿದ್ದರೂ ಪಾಲಿಸಿರಲಿಲ್ಲ. ಈ ಕುರಿತ ವರದಿಯನ್ನು ತಾಪಂ ಇಓ ಅವರು ಜಿಪಂ ಸಿಇಓ ಅವರಿಗೆ ಸಲ್ಲಿಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನರಿತ ಪಿಡಿಓ, ಗ್ರಾಪಂ ಅಧ್ಯಕ್ಷರು ಪಂಚಾಯಿತಿ ಕಾಯ್ದೆ ಪ್ರಕಾರ ವಾಟರ್‌ಮನ್ ವಜಾಗೊಳಿಸುವ ಅಧಿಕಾರಿ ಗ್ರಾಪಂ ಆಡಳಿತ ಮಂಡಳಿಗೆ ಮಾತ್ರ ಇರುವುದರಿಂದ ಮಾ.೨೧ರಂದು ಗ್ರಾಪಂ ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮೂವರೂ ವಾಟರ್‌ಮನ್‌ಗಳ ವಜಾ ಕುರಿತು ವಿಷಯ ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ಚರ್ಚೆಯ ನಂತರ ಕೈಕೊಳ್ಳುವ ನಿರ್ಣಯವನ್ನು ಹೋರಾಟಗಾರರಿಗೆ ಲಿಖಿತವಾಗಿ ತಲುಪಿಸಲಾಗುತ್ತದೆ. ಆದ್ಧರಿಂದ ಧರಣಿ ಕೈಬಿಡುವಂತೆ ಲಿಖಿತ ಪತ್ರ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂಧಿಸಿ ಧರಣಿ ಕೈಬಿಡುತ್ತಿದ್ದೇವೆ. ಸಾಮಾನ್ಯ ಸಭೆಯಲ್ಲಿ ನ್ಯಾಯದ ಪರ ತೀರ್ಮಾನ ಬರದೇ ಹೋದಲ್ಲಿ ಮತ್ತೇ ಹೊರಾಟ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು. ವಿವಿಧ ಸಂಘಟನೆಗಳ ಪ್ರಮುಖರು, ಧರಣಿ ನಿರತರು, ಗ್ರಾಪಂ ಸಿಬ್ಬಂದಿಗಳು, ಗ್ರಾಪಂ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು.
      ಮುದ್ದೇಬಿಹಾಳ: ಕುಂಟೋಜಿ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸುತ್ತಿದ್ದ ದಲಿತ, ಪ್ರಗತಿಪರ, ರೈತಪರ ಸಂಘಟನೆಗಳ ಮುಖಂಡರಿಗೆ ಪಿಡಿಓ, ಗ್ರಾಪಂ ಅಧ್ಯಕ್ಷರು ಲಿಖಿತ ಭರವಸೆ ಪತ್ರ ನೀಡಿ ಧರಣಿ ಮುಕ್ತಾಯಗೊಳಿಸಿದರು.
      Tags: #indi / vijayapur#Public News#Today News#Voice Of Janata#Voiceofjanata.in#ಮುದ್ದೇಬಿಹಾಳ | ಗ್ರಾ.ಪಂ‌ ಎದುರು ಪ್ರತಿಭಟನೆಕಾರಣವೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026

      May 12, 2026
      .ಕಾಮಗಾರಿ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಅನ್ಯಾಯ: ಶಿವಕುಮಾರ ನಾಟೀಕಾರ ಆರೋಪ

      .ಕಾಮಗಾರಿ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಅನ್ಯಾಯ: ಶಿವಕುಮಾರ ನಾಟೀಕಾರ ಆರೋಪ

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.