ಇಂಡಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಇಂಡಿ ಉಪವಿಭಾಗಾಧಿಕಾರಿಗಳ ಹಾಗೂ ತಹಶೀಲ್ದಾರ ನೇತೃತ್ವದಲ್ಲಿ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಎಸಿ ರಾಮಚಂದ್ರ ಗಡದೆ, ತಹಶೀಲ್ದಾರ ಆರ್ ಎಸ್ ರೇವಡಿಗಾರ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಕಂದಾಯ ನೀರಿಕ್ಷಕರು ಬಸವರಾಜ್ ರಾವೂರ್, ರವಿ ಮಡಿವಾಳ್ ಗ್ರಾಮ ಲೆಕ್ಕಧಿಕಾರಿ ಸಂತೋಷ್ ಹಿರೇಬೆನೂರು ಮುನ್ನಾ ತಾಂಬೋಳಿ ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.



















