• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      Voiceofjanata.in

      August 7, 2026
      0
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿ: ಆಗಸ್ಟ ೧೩ ರಂದು ಬಂಥನಾಳ ಶ್ರೀಮಠದ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ ಕಾರ್ಯಕ್ರಮವು ಅತ್ಯಂತ ವೈಭವದಿಂದ ಜರುಗಲಿದೆ. ಈ ಐತಿಹಾಸಿಕ ಧಾರ್ಮಿಕ ಮಹೋತ್ಸವಕ್ಕೆ ನೆರೆಹೊರೆಯ ಗ್ರಾಮಗಳು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ೪೦ ಸಾವಿರಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಳ್ಳಲು ಬೃಹತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಾ ವೃಷಭಲಿಂಗ ಮಹಾಶಿವಯೋಗಿಗಳು ತಿಳಿಸಿದರು.

      ಅವರು ಬಂಥನಾಳದ ಶ್ರೀಮಠದ ಆವರಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
      ಶ್ರೀಮಠದ ಉತ್ತರಾಧಿಕಾರಿಗಳ ಪುರಪರವೇಶದ ಅಂಗವಾಗಿ ತಾಂಬಾ ಗ್ರಾಮದಿಂದ ಸಾವಿರಾರು ಸುಮಂಗಲೆಯರ ಪೂರ್ಣಕುಂಭ ಹೊತ್ತ ಭವ್ಯ ಕುಂಭಮೇಳ ಮೆರವಣಿಗೆಗೆ ಚಾಲನೆ ಸಿಗಲಿದೆ. ಮೆರವಣಿಗೆಯುದ್ದಕ್ಕೂ ವಿವಿಧ ಕಲಾತಂಡಗಳು, ಜಾನಪದ ಕಲೆಗಳು ಹಾಗೂ ಸಾಂಪ್ರದಾಯಿಕ ಬಾಜಾ ಭಜಂತ್ರಿಗಳ ನಾದಸ್ವರ ಭಕ್ತರಲ್ಲಿ ಭಕ್ತಿಯ ಸಂಚಲನ ಮೂಡಿಸಲಿದೆ. ನೂತನ ಉತ್ತರಾಧಿಕಾರಿಗಳನ್ನು ಅಲಂಕೃತ ವಾಹನದಲ್ಲಿ ಕೂರಿಸಿ, ಮಂಗಳವಾದ್ಯಗಳು ಹಾಗೂ ಜಯಘೋಷಗಳೊಂದಿಗೆ ಅತ್ಯಂತ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
      ಭಾರಿ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳಿಗೆ ಸುಗಮ ದರ್ಶನ ಮತ್ತು ಆಸನದ ವ್ಯವಸ್ಥೆಗಾಗಿ ಬೃಹತ್ ವೇದಿಕೆ ಹಾಗೂ ವಿಶಾಲವಾದ ಪೆಂಡಾಲ್ ನಿರ್ಮಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಭಕ್ತರಿಗೂ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕಾಗಿ ಬೃಹತ್ ದಾಸೋಹ ಭವನಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.
      ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗದAತೆ ನಿಗಾ ವಹಿಸಲು ಮತ್ತು ಭಕ್ತರ ಸೌಕರ್ಯಗಳನ್ನು ನೋಡಿಕೊಳ್ಳಲು ನೂರಾರು ಸ್ವಯಂಸೇವಕರ ತಂಡಗಳನ್ನು ರಚಿಸಲು ತೀರ್ಮಾನ ಮಾಡಲಾಗಿದೆ.

      ಈ ಪುರಪರವೇಶ ಕಾರ್ಯಕ್ರಮದಲ್ಲಿ ನಾಡಿನ ಹಾಗೂ ಜಿಲ್ಲೆಯ ವಿವಿಧ ಮಠಾಧೀಶರು, ಹಿರಿಯ ಶ್ರೀಗಳು ಮತ್ತು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.
      ಬಂಥನಾಳ ಶ್ರೀಮಠವು ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಮತ್ತು ಧಾರ್ಮಿಕ ಕ್ರಾಂತಿ ಮಾಡಿದ ಪರಂಪರೆಯನ್ನು ಹೊಂದಿದೆ. ನೂತನ ಉತ್ತರಾಧಿಕಾರಿಗಳ ಈ ಪುರಪರವೇಶವು ಮಠದ ಧಾರ್ಮಿಕ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ ಎಂದು ತಿಳಿಸಿದರು.

      ಬಂಥನಾಳದಲ್ಲಿ ಸಂಪ್ರದಾಯದAತೆ ಈಗ ೧೧ ದಿವಸಗಳ ಕಾಲ ಬಾಗೇವಾಡಿಯ ಶಿವ ಪ್ರಕಾಶ ಪೂಜ್ಯರಿಂದ ಪ್ರವಚನ ನಡೆದಿದ್ದು ಅಂದು ಮುಕ್ತಾಯ ಸಮಾರಂಭ ನಡೆಯಲಿದೆ.
      ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪೂಜ್ಯರು ತಿಳಿಸಿದ್ದಾರೆ.

      ಪತ್ರಿಕಾ ಗೋಷ್ಠಿಯಲ್ಲಿ ಗೋಳಸಾರದ ಅಭಿನವ ಪುಂಡಲಿAಗ ಶ್ರೀಗಳು, ತಡವಲಗಾದ ರಾಚೋಟೇಶ್ವರ ಶ್ರೀಗಳು, ಆಲಮೇಲದ ಚಂದ್ರಶೇಖರ ಶ್ರೀಗಳು, ಬಾಗೇವಾಡಿಯ ಶಿವಪ್ರಕಾಶ ಶ್ರೀಗಳು, ಮುಳವಾಡದ ಸಿದ್ದಲಿಂಗ ಶ್ರೀಗಳು ಪಾಲ್ಗೊಂಡಿದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಮಾತನಾಡಿದರು.

      Tags: #Grand ceremonial entry of the new successor into Banthanal Shrimatha on August 13.#indi / vijayapur#Public News#State News#Today News#Voice Of Janata#Voice Of Janata Desk News#ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.