• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾತೀರದಲ್ಲಿ ಕನ್ನಡಮ್ಮನ ರಥಯಾತ್ರೆಗೆ ಭವ್ಯ ಸ್ವಾಗತ

      Voice Of Janata

      January 30, 2024
      0
      ಭೀಮಾತೀರದಲ್ಲಿ ಕನ್ನಡಮ್ಮನ ರಥಯಾತ್ರೆಗೆ ಭವ್ಯ ಸ್ವಾಗತ
      0
      SHARES
      914
      VIEWS
      Share on FacebookShare on TwitterShare on whatsappShare on telegramShare on Mail

      ಕರುನಾಡಿನಲ್ಲಿ ಕನ್ನಡ ಕಟ್ಟುವ ಕೆಲಸವಾಗಬೇಕು : ಎಸಿ ಅಬೀದ್ ಗದ್ಯಾಳ.

      ಇಂಡಿ : ಕನ್ನಡ ನಾಡು ನುಡಿ ಜಾಗೃತಿಗಾಗಿ ಜಾಥಾ ಹೊರಟಿರುವ ಕನ್ನಡಮ್ಮನ ರಥಯಾತ್ರೆಗೆ ಇಂಡಿಯಲ್ಲಿ ನೂರಾರು ಕನ್ನಡ ಅಭಿಮಾನಿಗಳು, ಸಾವಿರಾರು ಶಾಲಾ ಕಾಲೇಜು ಮಕ್ಕಳು, ನೂರಾರು ಪೂರ್ಣ ಕುಂಭ ಹೊತ್ತ ಸುಮಂಗಲಿಯರು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ರಕ್ಷಣಾ ವೇದಿಕೆ ಮತ್ತು ತಾಲೂಕು ಆಡಳಿತ ಸಹಯೋಗದೊಂದಿಗೆ ಬಹು ಅದ್ದೂರಿಯಾಗಿ ಕನ್ನಡಾಂಬೆಯ ರಥಯಾತ್ರೆ ಜರುಗಿತು.
      ಪಟ್ಟಣದಲ್ಲಿ ಸೋಮವಾರ ರಥಯಾತ್ರೆಯಲ್ಲಿ ಇಂಡಿ ನಗರದ ಜನರ ಮೈ ಮನಗಳಲ್ಲಿ ಪುಟಿದೇಳುವಂತೆ  ಭಾಷಾಭಿಮಾನದ ಜೈ ಘೋಷಗಳ ಮೂಲಕ  ಕರತಾಡನದೊಂದಿಗೆ ಕನ್ನಡದ ಇತಿಹಾಸ ಸಾರುವ ಗೀತೆಗಳ ಗಾನ ಗುಂಜನದಿಂದ ನೆರೆದ ಜನಸ್ತೋಮದಲ್ಲಿ ಮೈನವೀರೇಳಿಸುವ ವಿದ್ಯುತ್ ಸಂಚಾರ ಮೂಡಿಸಿ ರಥಯಾತ್ರೆ ಹೊಸ ಇತಿಹಾಸ ಬರೆಯಿತು.
      ನಗರ ಸೇವಲಾಲ್ ವೃತ್ತ ದಲ್ಲಿ‌ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರವಿರುವ ರಥಯಾತ್ರೆಗೆ ಫಲ-ಪುಷ್ಪ ಲಿಂಬೆ ಹಾರನಿಂದ ಪೂಜಿಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿ, ಚಾಲನೆ ನೀಡಿದರು.
      ಈ ಕಾರ್ಯಕ್ರಮದಲ್ಲಿ ಬಹು ವಿಶೇಷವಾಗಿ ಗೊಂಬೆ ಕುಣಿತ, ಕರಡಿ ಕುಣಿತ, ಹಲಗೆ ಮೇಳ, ಕರಡಿ ಮಜಲು, ಡೊಳ್ಳು ಕುಣಿತ ನೂರಾರು ಕನ್ನಡ ಭಾವುಟ ಹಿಡಿದು ಕನ್ನಡಾಭಿಮಾನಿಗಳ ಪಾಲ್ಗೊಳ್ಳುವಿಕೆಯಿಂದ ನಗರದಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು.
      ಈ ಕಾರ್ಯಕ್ರಮವನ್ನು ಉದ್ದೇಶಿಸಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರು‌ ಮಾತಾನಾಡಿ ಸರ್ವ ಜನಾಂಗದ ಶಾಂತಿ ತೋಟವಾಗಿರುವ ಕರುನಾಡಿನಲ್ಲಿ ಇಂದು ಕನ್ನಡ ಕಟ್ಟುವ ಕೆಲಸವಾಗಬೇಕಾಗಿದೆ. ಕನ್ನಡ ಭಾಷೆಯ ಸಲುವಾಗಿ ಅನೇಕ ಮಹನೀಯರು ತಮ್ಮ ಬದುಕನ್ನು ಮುಡಿಪಾಗಿಟ್ಟು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಕನ್ನಡದ ಮೊಟ್ಟ ಮೊದಲ ದೊರೆ ಮಯೂರ ವರ್ಮನಿಂದ ಶೂರವಾದ ಕನ್ನಡದ ಜೈತ್ರಯಾತ್ರೆ ಇಂದು ಮುಂದುವರೆಯಬೇಕಾಗಿದೆ.
      ವಿಶ್ವಲಿಪಿಗಳ ರಾಣಿ ಕನ್ನಡ ಭಾಷೆಯ ಬಗ್ಗೆ ಹೆಮ್ಮೆಯೊಂದಿಗೆ ಭಾಷಾಭಿಮಾನ ಪ್ರತಿಯೊಬ್ಬ ಕನ್ನಡಿಗರು ಬೆಳೆಸಿಕೊಳ್ಳಬೇಕು.
      ಕನ್ನಡ ನಾಡು,ನುಡಿ, ಜಲ ಸಂರಕ್ಷಣೆಗಾಗಿ ಪ್ರತಿಯೊಬ್ಬ ಕನ್ನಡಿಗರೂ ಕಂಕಣಬದ್ದರಾಗಬೇಕು ಎಂದು ತಿಳಿಸಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ ಎಸ್ ಕಡಕಬಾವಿ, ಇಒ ಬಾಬು ರಾಠೋಡ, ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ. ಎಸ್ ಆಲಗೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ್ ಮೋಮಿನ್, ಕ.ಸಾ.ಪ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ,ಕರವೇ ಅಧ್ಯಕ್ಷ ಶೀವು ಮಲಕಗೊಂಡ, ಬಾಳು ಮುಳಜಿ, ಫಯಾಜ್ ಬಾಗವಾನ, ಆನಂದ ಪವಾರ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ,ಅಯೂಬ್ ಬಾಗವಾನ, ದೇವೇಂದ್ರ ಕುಂಬಾರ ಅಸ್ಲಂ ಕಡಣಿ ಇನ್ನೂ ಅನೇಕರು ಸೇರಿದಂತೆ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಅಧಿಕಾರಿಗಳು, ಕನ್ನಡಪರ ಸಂಘಟನೆ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದು
      ಸಂಭ್ರಮಿಸಿದರು .
      Tags: #Grand welcome for Kannadamma's Rath Yatra at Bhimathira#Public News#ಇಂಡಿ#ಕರುನಾಡಿನಲ್ಲಿ ಕನ್ನಡ ಕಟ್ಟುವ ಕೆಲಸವಾಗಬೇಕು : ಎಸಿ ಅಬೀದ್ ಗದ್ಯಾಳ#ಜ್ಯೋತಿ ಕನ್ನಡ ರಥಯಾತ್ರೆ#ವಿಜಯಪುರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.