• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರ

      Voiceofjanata.in

      August 30, 2025
      0
      ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರ

      ವಿಜಯಪುರ: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.

      ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

      ಆಯುಷ್ ಆಸ್ಪತ್ರೆಗಳಿಗೆ ನ್ಯಾಭ್ ಮಾನ್ಯತೆ ಪಡೆಯಲು ಅಗತ್ಯವಾಗಿರುವ ಸೌಲಭ್ಯಗಳು, ಅನುಸರಿಸಲಾಗಿರುವ ಮಾನದಂಡಗಳ ಕುರಿತು ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ ಅವರು, ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿರು ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ, ಕ್ಯೂಸಿಐ ವತಿಯಿಂದ ಶೀಘ್ರದಲ್ಲಿ ಇದೇ ಕಾಲೇಜಿನಲ್ಲಿ ಶೀಘ್ರದಲ್ಲಿ ಮತ್ತೋಂದು ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ, ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು ಲ್ಯಾಬೊರೇಟರಿಗಾಗಿ ನ್ಯಾಶನಲ್ ಅಕ್ರಿಡಿಟೇಶನ್ ಬೋರ್ಡ್ ಫಾರ್ ಲ್ಯಾಬೊರೇಟರಿ(NABL) ಮಾನ್ಯತೆ ಒದಗಿಸಲು ಸಹಕಾರ ಮಾರ್ಗದರ್ಶನ ಮಾಡುವುದಾಗಿ ತಿಳಿಸಿದರು.

      ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮುಕುಲಾಧಿಪತಿ ಡಾ. ವೈ. ಎಂ, ಜಯರಾಜ ಮಾತನಾಡಿ, ಎನ್.ಎ.ಬಿ.ಎಚ್ ಮಾನ್ಯತೆ ಪಡೆಯುವ ಸಂಸ್ಥೆಗಳು ಮಾತ್ರ ವಿಶ್ವಮಟ್ಟದಲ್ಲಿ ನಂಬಿಕೆಗೆ ಪಾತ್ವರಾಗುತ್ತವೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಎನ್.ಎ.ಬಿ.ಎಚ್ ಅಧಿಕಾರಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಡೆಪ್ಯೂಟಿ ರಜಿಸ್ಟ್ರಾರ್ ಡಾ. ಸತೀಶ ಪಾಟೀಲ, ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಎನ್.ಎ.ಬಿ.ಎಚ್ ಅಧಿಕಾರಿ ಡಾ. ಗಜೇಂದ್ರ ತೋಡಕರ, ಡಾ. ಪ್ರಸನ್ನರಾವ, ಕಾಲೇಜಿನ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.

      BLD Ayurvedic Collage QCI Workshop

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರವನ್ನು ವೇಣುಗೋಪಾಲ ಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ವೈ. ಎಂ. ಜಯರಾಜ, ಡಾ. ಗಜೇಂದ್ರ ತೋಡಕರ ಉಪಸ್ಥಿತರಿದ್ದರು.

      Tags: #Gunawatta Yatra a day workshop#indi / vijayapur#Public News#Today News#Voice Of Janata#Voiceofjanata.in#ಗುಣವತ್ತಾ ಯಾತ್ರೆ ಒಂದು ದಿನದ ಕಾರ್ಯಾಗಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.