• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಪ್ರತಿಭಟನೆ..!

      News Desk

      November 5, 2023
      0
      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಪ್ರತಿಭಟನೆ..!
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ..!

      ಇಂಡಿ : ತಾಲೂಕಿನಲ್ಲಿ ಹರಿಯುವ ಗುತ್ತಿ ಬಸವಣ್ಣ ಮುಖ್ಯ ಕಾಲುವೆಗೆ ನೀರು ಬಿಡಬೇಕೆಂದು ಆಗ್ರಹಿಸಿ ಮಿನಿ
      ವಿಧಾನಸೌಧ ಎದುರು ರೂಗಿ ಗ್ರಾಮದ ರೈತರು
      ಪ್ರತಿಭಟನೆ ನಡೆಸಿದರು. ಮುತ್ತಪ್ಪ ಪೋತೆ ಮಾತನಾಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಅನ್ನದಾತನ ಮೇಲೆ ನಿಲ್ಲದ ಗದಾ ಪ್ರಹಾರ ಮಾಡುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ರಾಯಚೂರ,ಯಾದಗಿರಿ ಜಿಲ್ಲೆಯಲ್ಲಿ ವಾರಾಬಂದಿ ಮಾಡದೇ ಕೇವಲ ವಿಜಯಪುರ ಜಿಲ್ಲೆಯವರಿಗೆ ಮಾತ್ರ ವಾರಾಬಂದಿ ಮಾಡಿರುವದು ಖಂಡನೀಯ. ಒಂದು ವೇಳೆ ಕಾಲುವೆಗೆ ನೀರು ಹರಿಸದಿದ್ದರೆ ರೂಗಿ
      ಗ್ರಾಮವನ್ನು ಮತ್ತೆ ಬಂದು ಮಾಡಿ ಹೋರಾಟ
      ಮಾಡಲಾಗುವದೆಂದು ಹೇಳಿದರು. ಇನ್ನೂ ಬಸವರಾಜ ಹಂಜಗಿ ಮಾತನಾಡಿ ತಾಂಬಾ ಗ್ರಾಮದಲ್ಲಿ ರೈತರು 450 ದಿನಗಳ ವರೆಗೆ ಹೋರಾಟ ಮಾಡಿದರೂ ಅಧಿಕಾರಿಗಳು ಕಾಲುವೆಗೆ ನೀರು ಹರಿಸಿರುವದಾಗಿ ಸುಳ್ಳು ಹೇಳಿದರು. ಈಗ ಭೀಕರ‌ಬರಗಾಲವಿದ್ದರೂ ಮತ್ತೆ ಅದೇ ರೀತಿಯ ಸುಳ್ಳು ಹೇಳುತ್ತಿದ್ದಾರೆ ಎಂದರು.

      ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ತಡಲಗಿ,ಬಸುಗೌಡ
      ಹಂಜಗಿ,ಧರೆಪ್ಪ ಮೇತ್ರಿ,ಕೆಂಚಪ್ಪ ನಿಂಬಾಳ, ರಮೇಶ ದಳವಾಯಿ, ರವಿ ಶಿವೂರ, ಗುರಪ್ಪ ಅಗಸರ ಮತ್ತಿತರಿದ್ದರು. ಪ್ರತಿಭಟನಾಕಾರರ ಜೊತೆ ಮಾತನಾಡಿದ
      ತಹಸೀಲ್ದಾರ ಬಿ.ಎಸ್.ಕಡಕಬಾವಿ ಕೃಷ್ಣಾ ಮೇಲ್ದಂಡೆ
      ಯೋಜನೆಯ ಅಧಿಕಾರಿ ಕಚೇರಿಗೆ ಕರೆಯಿಸಿದರು.

      ಈ ಮಧ್ಯೆ ಅಭಿಯಂತರ ರವಿಕುಮಾರ ಕುಲಕರ್ಣಿ
      ಸ್ಥಳಕ್ಕೆ ಬಂದು ಹೋರಾಟ ಮಾಡುವವರನ್ನು
      ಗೋರನಾಳ ಗ್ರಾಮದ ಹತ್ತಿರದ 125 ಕಿ.ಮಿ ಗೇಟ
      ತೆಗೆದು ನೀರು ಬಿಡುವದಾಗಿ ತಿಳಿಸಿದರು.

      Tags: #former#Gutti basavanna canale#Indi AC#Tahasildar BS KadakabaviProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      ಓರ್ವ ಯುವಕನ‌ ಮೇಲೆ 5-6 ಗ್ಯಾಂಗ್ ನಿಂದ ಹಲ್ಲೆ..!

      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.