• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹಡಪದ ಅಪ್ಪಣ್ಣನವರ ವಚನಗಳು, ಮನುಕುಲದ ಉದ್ಧಾರಕ್ಕೆ..!

      ಶೀವು ಹೂಗಾರ ಕಾರ್ಯನಿರ್ವಾಹಕ ಅಧಿಕಾರಿ..

      July 17, 2023
      0
      ಹಡಪದ ಅಪ್ಪಣ್ಣನವರ ವಚನಗಳು, ಮನುಕುಲದ ಉದ್ಧಾರಕ್ಕೆ..!
      0
      SHARES
      298
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಶಿವಶರಣ ಹಡಪದ ಅಪ್ಪಣ್ಣನವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ಪಿಕೆಪಿಎಸ್ ನಿರ್ವಾಹಕ ಶೀವು ಹೂಗಾರ ಬಣ್ಣಿಸಿದರು.

      ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ಪಿಕೆಪಿಎಸ್  ಸಹಕಾರಿ ಸಂಘದ ಹಾಗೂ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಶತಮಾನ ಸಮಾಜ ಸುಧಾರಕರ ಕ್ರಾಂತಿಕಾರಿಗಳನ್ನು ನಾಡಿಗೆ ಸಮರ್ಪಿಸಿದ ಕಾಲ, ಬಸವಣ್ಣ, ಅಲ್ಲಮ, ಚನ್ನಬಸವ, ಅಕ್ಕಮಹಾದೇವಿ ಹಡಪದ ಸೇರಿದಂತೆ ಮೊದಲಾದ ನೂರಾರು ಶರಣರ ಯುಗ, ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಹಡಪದ ಅಪ್ಪಣ್ಣನವರು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

      ಇದೇ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ, ರಾಜಶೇಖರ ಡಂಗಿ ಪಿಕೆಪಿಎಸ್ ಅಧ್ಯಕ್ಷ ಪರಶುರಾಮ ಹತ್ತರಕಿ, ನಿರ್ದೇಶಕ ರಾಮ ಚೀಲಿ ಹಾಗೂ ಕೆ ಎಲ್ ನಡುವಿನಮನಿ ಮಾತಾನಾಡಿದ ಅವರು, ಕನ್ನಡ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಪರಿವರ್ತನೆಗೆ ಕಾರಣವಾದ ಈ ಚಳವಳಿಯು ಸಮಾಜದ ಶೋಷಿತ ವರ್ಗದ ದಲಿತರು, ಅದರಲ್ಲೂ ಮುಖ್ಯವಾಗಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಿತು. ಆವರೆಗೆ ಸಾಹಿತ್ಯ ಕೇವಲ ಉನ್ನತ ವರ್ಗಕ್ಕೆ ಮೀಸಲಾಗಿದ್ದು ವ್ಯವಸ್ಥೆಯ ಬಹುಸಂಖ್ಯಾತರು ಉಪೇಕ್ಷೆಗೆ ಒಳಗಾಗಿದ್ದರು ಎಂದರು.

      ಜನರ ಬದುಕಲ್ಲಿ ಹೊಸ ಗಾಳಿ ಬೀಸಿದಂತೆ ವಚನ ಚಳವಳ ಪ್ರವಹಿಸಿ ಜಗತ್ತಿನ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದಕ್ಕೆ ನಾಂದಿ ಹಾಡಿತು. ಅಪ್ಪಣ್ಣನವರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ.

      ಅಪ್ಪಣ್ಣನವರು ಅನುಭವ ಮಂಟಪದ ಕಾರ್ಯದರ್ಶಿಯಾಗಿ ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾಯಕ ನಿರ್ವಹಿಸಿದರು. ಅವರ ಬಹುತೇಕ ವಚನಗಳು ಬೆಡಗಿನ ವಚನಗಳಾಗಿವೆ. ಇವರು ವಚನಗಳಲ್ಲಿ ಶರಣರಿಗಿರಬೇಕಾದ ಕಾಯಕನಿಷ್ಠೆ, ದಾಸೋಹ, ವೈರಾಗ್ಯ, ಭಕ್ತಿ, ಆಚಾರ ವಿಚಾರಗಳನ್ನು ವಿಡಂಬಿಸಿ ಅಜ್ಞಾನಿಗಳನ್ನು ಸುಜ್ಞಾನಿಗಳನ್ನಾಗಿ ಮಾಡಲು ಯತ್ನಿಸಿದ್ದರೆಂದರು.

      ಈ ಸಂದರ್ಭದಲ್ಲಿ ಹಡಪದ ಸಮಾಜದ ಅಧ್ಯಕ್ಷ ಶ್ರೀನಾಥ್ ಲಕ್ಷ್ಮಣ್ ಹಡಪದ ಉಪಾಧ್ಯಕ್ಷ ಶಿವಗಪ್ಪ ಬಸಣ್ಣ ಹಡಪದ, ರಮೇಶ್ ಶಿವಪ್ಪ ನಾವಿ, ಗ್ರಾ.ಪಂ ಸದಸ್ಯ ಚಂದ್ರಕಾಂತ ಹಡಪದ, ಶ್ರೀಶೈಲ ಮಠಪತಿ, ಸೋಮಣ್ಣ ಲಕ್ಷ್ಮಣ ಹಡಪದ, ಆನಂದ ಮಲ್ಲಪ್ಪ ಹಡಪದ, ಬಸವರಾಜ್ ಅಣ್ಣಪ್ಪ ಹಡಪದ, ಮಾಂತು ಪರಶುರಾಮ ಹಡಪದ ಚಂದ್ರಕಾಂತ ನಿಂಗಪ್ಪ ಹಡಪದ, ಅಭಿಮಾನ ಜಟ್ಟಪ್ಪ ಹಡಪದ, ಸಂಜು ಚನ್ನಮಲ್ಲ ಹಡಪದ, ಕಲ್ಲಪ್ಪ ಮಲ್ಲಪ್ಪ ಹಡಪದ, ಸಿದ್ದು ಮಲ್ಲಪ್ಪ ಹಡಪದ, ದೋಳಪ್ಪ ಬಾಬು ಹಡಪದ, ರವಿ ಜಟ್ಟಪ್ಪ ಹಲಸಂಗಿ ಇನ್ನೂ ಅನೇಕ ಯುವಕರು, ಮುಖಂಡರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಯ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

      Tags: #Appan Jayanti#Gram panchayat#Hirerugi GP
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.