• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ !

      ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕ ಇಂಡಿ.

      March 6, 2022
      0
      ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ !
      0
      SHARES
      576
      VIEWS
      Share on FacebookShare on TwitterShare on whatsappShare on telegramShare on Mail

      – 2022-23 ನೆ ರಾಜ್ಯ ಬಜೆಟ್ ನಲ್ಲಿ ಸೌಲಭ್ಯಗಳನ್ನು ನೀಡದಿರುವಕ್ಕೆ ಅಂಗವಿಕಲರ ಅಸಮಾಧಾನ.

      – ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳಿಂದ ಅನ್ಯಾಯ.

      – ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ.

      ಇಂಡಿ : ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ, 2022-23 ನೇ ಸಾಲಿನ ಬಜೆಟ್ ನಲ್ಲಿ ಯಾವುದೇ ರೀತಿಯ ಸೌಲಭ್ಯ ನೀಡದೆ ಕಡೆಗಣಿಸಿದಕ್ಕೆ
      ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳ ಸಭೆ ಸೇರಿ, ಹಲವಾರು ವಿಷಯಗಳ ಕುರಿತು ದೀರ್ಘಕಾಲ ಚರ್ಚಿಸಿದರು. ತದನಂತರ ರಾಜ್ಯ ಸರ್ಕಾರದ ವಿರುದ್ಧ ತಹಶೀಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ ಕೈಗೊಂಡರು.

      ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕದ
      ಸಭೆ ಕರೆದು ಹಲವಾರು ವಿಷಯಗಳ ಕುರಿತು ಚರ್ಚಿಸಿ, ಇದೇ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯ ಅಶೋಕ್ ವಾಲಿಕಾರ ಮಾತಾನಾಡಿ ರಾತ್ರೊ ರಾತ್ರಿ ಯಾವುದೇ ಚರ್ಚೆ ಇಲ್ಲದೇ ಜನಪ್ರತಿನಿಧಿಗಳು ತಮ್ಮ ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಅಂಗಿಕಾರ ಪಡಿಸಿಕೊಳ್ಳುತ್ತಾರೆ. ಆದರೆ ಅಂಗವಿಕಲರಿ ಸಮಸ್ಯೆ ಗಳು ಬಗ್ಗೆ ಮತ್ತು ಜನ ಸಾಮನ್ಯ ಜನರ ಪರಿಸ್ಥಿತಿ ಅರ್ಥಮಾಡಿಕೊಳ್ಳದೇ ಪಜ್ಞಾ ಪೂರ್ವಕ ಕಳೆದುಕೊಂಡಂತ್ತಾಗಿದೆ ಎಂದು ಕಿಡಿಕಾರಿದರು.

      ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶ್ರೀ ವಿನೋದ್ ಖೇಡ ಮಾತಾನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿ ಮಾಡಿಕೊಳ್ಳುವಲ್ಲಿ ಅಂಗವಿಕಲರಿಗೆ ಜಿಲ್ಲೆಯ ಎಲ್ಲಾ ಸರ್ಕಾರದ ವಿವಿಧ ಇಲಾಖೆಯ ಮುಖ್ಯಸ್ಥರು ಅಂಗವಿಕಲರಿಗೆ ಅನ್ಯಾಯ ಮಾಡಿರುತ್ತಾರೆ ಎಂದು ಆರೋಪ ಮಾಡಿದರು.

      ಇನ್ನೂ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಉಮ್ರಾಣಿ ಮಾತಾನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಇಲಾಖೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳು ಅಂಗವಿಕಲರು ವಂಚಿತರಾಗಿರುತ್ತಿರುವ ಹಾಗೂ ಅಂಗವಿಕಲರ 2016ರ ಕಾಯ್ದೆ ಜಿಲ್ಲೆಯಲ್ಲಿ ಜಾರಿಗೆ ಆಗಿದ್ದಕ್ಕೆ ಕಾರಣರಾದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಆಶು ನಧಾಪ ಇವರೆ ಹೊಣೆಗಾರರು ಎಂದು ಟೀಕಿಸಿದರು.

      ಈ ಸಂದರ್ಭದಲ್ಲಿ ಇಂಡಿ ತಾಲ್ಲೂಕು ಅಧ್ಯಕ್ಷ ಎಸ್ ಎಮ್ ಮಕಾಂದರ, ಉಪಾಧ್ಯಕ್ಷ ನಿಂಗರಾಜ ಬಿಸನಾಳ, ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ನಾಯಕೋಡಿ, ಬಾಬು ಸಂಗೊಗಿ , ಸುಮಯ್ಯ ಮೋಮಿನ, ಪಾಂಡು ರಾಠೋಡ, ಕನ್ನಯ್ಯಸಿಂಗ ಹಜಾರೆ, ಪರಸುರಾಮ ಪುಜಾರಿ, ಈರಣ್ಣ ಡಂಗಿ, ರೇಖಾ ಕ್ಷತ್ರಿಯ, ಶಿಕ್ಷಕ ಪ್ರಕಾಶ್ ಐರೋಡಗಿ, ರಾಜು ಹಣಕಟ್ಟಿ, ಬಿಜೆಪಿ ಧುರಿಣ ಪಾಪು ಕಿತ್ತಲಿ, ವಿಕಾಸ ಖೇಡ, ಸಾಗರ ಸಾವಳಗಿ, ವಾಹಿದ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

      Tags: # karanatak government#goverment#handicapterbudgetfecilities
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.