• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕಿರುಕುಳ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ

      Voiceofjanata.in

      March 25, 2025
      0
      ಕಿರುಕುಳ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಕಿರುಕುಳ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಮನೆಯವರ ಕಿರುಕುಳ ತಾಳದೆ ಪತ್ನಿಯನ್ನು ಆಕೆಯ ಸೀರೆಯಿಂದಲೇ  ಉರುಲು ಹಾಕಿ ಕೊಲೆ ಮಾಡಿ ಕೊನೆಗೆ ತಾನೂ ಮರವೊಂದರ ಟೊಂಗೆಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪೊಲಿಸ್ ಠಾಣೆ ವ್ಯಾಪ್ತಿಯ ತಾಲೂಕಿನ ಗೆದ್ದಲಮರಿ ಗ್ರಾಮದ ತನ್ನದೆ ಜಮೀನೊಂದರಲ್ಲಿ ಸೋಮವಾರ ರಾತ್ರಿ ನಡೆದಿದ್ದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
      ಮೇಘಾ ಉರ್ಫ್ ಮಾನಪ್ಪ ಹರನಾಳ (ಹೊಸಮನಿ) (28) ಪತ್ನಿಯಾಗಿದ್ದು ಸಿದ್ದಪ್ಪ ಮಲ್ಲಪ್ಪ ಹರನಾಳ (33). ಘಟನಾ ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ, ಬಸವನ ಬಾಗೇವಾಡಿ ಡಿಎಸ್ಪಿ ಬಲ್ಲಪ್ಪ ನಂದಗಾಂವಿ, ಮುದ್ದೇಬಿಹಾಳ ಸಿಪಿಐ ಮೆಹಮ್ಮೂದ ಫಸಿಯುದ್ದೀನ್, ಪಿಎಸೈ ಸಂಜಯ್ ತಿಪ್ಪರಡ್ಡಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ.
      ಕೊಲೆಗೀಡಾದ ಮಾನಮ್ಮಳ ತಾಯಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಎಣ್ಣಿ ವಡಿಗೇರಿ ಗ್ರಾಮದ ಗದ್ದೆಮ್ಮ ಬಸಪ್ಪ ಹೊಸಮನಿ ಅವರು  ಮೇಘಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಅಳಿಯ ಸಿದ್ದಪ್ಪ, ಮಗಳು ಮತ್ತು ಅಳಿಯನಿಗೆ ಕಿರುಕುಳ ನೀಡುತ್ತಿದ್ದ ಸಿದ್ದಪ್ಪನ ಸಹೋದರ ಶ್ರೀಕಾಂತ  ಮಲ್ಲಪ್ಪ ಹರನಾಳ, ಸಿದ್ದಪ್ಪನ ತಾಯಿ ಶಾಂತಮ್ಮ ಮಲ್ಲಪ್ಪ ಹರನಾಳ ವಿರುದ್ದ ಮುದ್ದೇಬಿಹಾಳ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.
      Tags: #Harassment: Her husband killed by wife and surrender#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಿರುಕುಳ: ಪತ್ನಿ ಕೊಂದು ನೇಣಿಗೆ ಶರಣಾದ ಪತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.