• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಮುಖ್ಯಮಂತ್ರಿ‌ ಸಿದ್ದರಾಮಯ್ಯ

      Voiceofjanata.in

      September 21, 2024
      0
      ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಮುಖ್ಯಮಂತ್ರಿ‌ ಸಿದ್ದರಾಮಯ್ಯ
      0
      SHARES
      439
      VIEWS
      Share on FacebookShare on TwitterShare on whatsappShare on telegramShare on Mail

      ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಮುಖ್ಯಮಂತ್ರಿ‌ ಸಿದ್ದರಾಮಯ್ಯ

      ಮೈಸೂರು ಸೆ 21: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

      ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

      ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ.

      ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

      ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

      ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ..!

      ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

      ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

      ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #CM Siddaramay#Harsh punishment for fake news creators: Chief Minister Siddaramaiah#Karanataka#Pressprogram#Public News#ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ : ಮುಖ್ಯಮಂತ್ರಿ‌ ಸಿದ್ದರಾಮಯ್ಯMysuru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.