• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.

      Voiceofjanata.in

      December 26, 2025
      0
      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ

      ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ  ದ್ವೇಷ ಭಾಷಣ ವಿಧೇಯಕಕ್ಕೆ ವಿರೋಧಿಸಿ ಬಿಜೆಪಿ ಮಂಡಲದಿಂದ ರಾಜಪಾಲರಿಗೆ ಮನವಿ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ತಾಲೂಕು ಬಿಜೆಪಿ ಮಂಡಲದಿಂದ ಬುಧವಾರ ಪ್ರತಿಭಟಿಸಿ, ತಹಸೀಲ್ದಾರ್‌ಕೀರ್ತಿಚಾಲಕಮೂಲಕರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
      ಈ ವಿಧೇಯಕಯು ಭಾರತ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಜಾರಿಗೊಳಿಸುವುದನ್ನು ಈ ಕೂಡಲೇ ಕೈ ಬಿಡಬೇಕು. ಇದು ಸಂವಿದಾನದ 19 (1) ಮತ್ತು (2)ರಡಿಯ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕಿನ ಉಲ್ಲಂಘನೆಯಾಗಿದೆ. ಡಾ.ಅಂಬೇಡ್ಕ‌ರು ನೀಡಿದ ಸಂವಿಧಾನದಡಿ ಹಕ್ಕನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸರ್ಕಾರದ ವಿರುದ್ಧ ಮಾತನಾಡು ವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ. ಪ್ರಜಾಪ್ರ ಭುತ್ವದ ಮೂಲತತ್ವಕ್ಕೆ ಹಾನಿ, ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ.ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನುಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ವಿಧೇಯಕ ಎಂದು ಒತ್ತಾಯಿಸಿದರು.
      ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ
      ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ವಿಧೇಯಕ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಒತ್ತಾಯಿಸಿದ್ದಾರೆ.
      ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು, ಕಾನೂನು ಕ್ರಮ ಕೈಗೊಳ್ಳಬಹುದು. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಈ ದೇಶದ ನಾಗರಿಕರ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಈ ಕಾನೂನು ನಾಗರಿಕರ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ; ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ಕೊಡಬಾರದು ಎಂದು ತಿಳಿಸಿದ್ದಾರೆ.
      ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಮ್ಮನ್ನು (ಬಿಜೆಪಿ), ನಮ್ಮ ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ದಮನ ಮಾಡಲು ಸರ್ಕಾರ ಹೊರಟಿದೆಇದರ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಥಮ ಹಂತದ ಹೋರಾಟ ನಡೆಸಲಾಗುತ್ತಿದೆ. ಈ ಕೂಡಲೇ ಅಸಂವಿಧಾನಿಕವಾದ ಕಾಯ್ದೆ ಯನ್ನು ಈ ಕೂಡಲೇ ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
      ಈ ಸಂದರ್ಭದಲ್ಲಿ ತಾಲೂಕು ಮಂಡಲದ ಅಧ್ಯಕ್ಷ ಜಗದೀಶ ಪಂಪಣ್ಣವರ, ಪ್ರಧಾನ ಕಾರ್ಯದರ್ಶಿಗಳಾದ ಸಂಜು ಬಾಗೇವಾಡಿ,  ಗೀರೀಶಗೌಡ ಪಾಟೀಲ, ಸಿದ್ದರಾಜ ಹೊಳಿ, ಎಸ್.ಎಚ್ ಲೋಟಗೇರಿ, ಸಂಗಣ್ಣ ಹತ್ತಿ, ಮುತ್ತಣ್ಣ ಹುಗ್ಗಿ, ಶಂಕರಗೌಡ ಎಸ್ ಶಿವಣಗಿ, ಹುಲಗಪ್ಪ ಖಿಲಾರಟ್ಟಿ, ನಾಶಗಪ್ಪ ಹಣಮಕಟ್ಟಿ, ಅಶೋಕ ಚಿನಿವಾರ,ರವಿ ರಾಠೋಡ,ಅಶೋಕ ರಾಠೋಡ, ಭೀಮಣ್ಣ ಕೋಳೂರ, ಗುರನಾಥ ಕಡಕೋಳ, ಸಂಗಮ್ಮ ದೇವರಳ್ಳಿ, ಪ್ರೀತಿ ಕಂಬಾರ, ಕಾವೇರಿ ಕಂಬಾರ, ನೀಖಿಲ ಮಲಗಲದಿನ್ನಿ, ಅಂಬ್ರೇಶ ಕೂಡ್ಲಿಗಿ, ಸೇರಿದಂತೆ ಉಪಸ್ಥಿತರಿದ್ದರು.
      Tags: #Hate Speech Bill: Violent opposition from BJP.#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.