• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ಆರೋಗ್ಯ ತಪಾಸಣಾ ಶಿಬಿರ

      Voiceofjanata.in

      September 12, 2024
      0
      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ಆರೋಗ್ಯ ತಪಾಸಣಾ ಶಿಬಿರ
      0
      SHARES
      393
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ಆರೋಗ್ಯ ತಪಾಸಣಾ ಶಿಬಿರ

      ವಿಜಯಪುರ, ಸೆಪ್ಟೆಂಬರ್ 12 : ಜಿಲ್ಲಾ ಪಂಚಾಯಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ,ಸಿಬ್ಬಂದಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

      ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಆರೋಗ್ಯ ತಪಾಸಣಾ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಗ್ರಾಮೀಣರಿಗೆ ಸೇವೆ ಸಲ್ಲಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದು,ಕರ್ತವ್ಯದೊಂದಿಗೆ ವೈಯಕ್ತಿಕ ಆರೋಗ್ಯದ ಕಡೆಗೂ ಸಹ ಗಮನ ಹರಿಸಬೇಕು. ಆರೋಗ್ಯ ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
      ನಂತರ, ಸಿಇಓ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕುಂದು ಕೊರತೆ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆಗಳನ್ನು ಆಲಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲಾ ಪಂಚಾಯತಿ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #CEO VIjAyapur#DC vijayapur#Health Checkup Camp for Rural Development and Panchayat Raj Departmental Officers#T Bubalan Vijayapur#Vijayapur DC#ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ಆರೋಗ್ಯ ತಪಾಸಣಾ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಹಾದಿಗಳನ್ನು ದೇಶ ಬಿಟ್ಟು ಹೊರಹಾಕಬೇಕು : ಮೈಗೂರದ ಗುರುಪ್ರಸಾದ ಸ್ವಾಮೀಜಿ

      March 9, 2026
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.