• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಆರೋಗ್ಯ ಸೇವೆಗಳು ಜನರ ಮನೆ ಬಾಗಲಿಗೆ – ಯಶವಂತರಾಯಗೌಡ

      By Voiceofjanata.in

      December 26, 2024
      0
      ಆರೋಗ್ಯ ಸೇವೆಗಳು ಜನರ ಮನೆ ಬಾಗಲಿಗೆ – ಯಶವಂತರಾಯಗೌಡ
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail

      ಆರೋಗ್ಯ ಸೇವೆಗಳು ಜನರ ಮನೆ ಬಾಗಲಿಗೆ – ಯಶವಂತರಾಯಗೌಡ

      ಇಂಡಿ : ವಿವಿಧ ಆರೋಗ್ಯ ಸೇವೆಗಳು ಇಂದು ಜನರ ಮನೆ ಬಾಗಲಿಗೆ ಬರುತ್ತಿರುವದು ಸಂತೋಷದ ಸಂಗತಿ, ಕ್ಷೇತ್ರದ ಜನತೆ ಆರೋಗ್ಯ ಇಲಾಖೆಯ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಯುನಾನಿ ಘಟಕ ಪ್ರಾರಂಭೋತ್ಸವ ಮತ್ತು ಇಂಡಿ ತಾಲೂಕಾ ಆರೋಗ್ಯ ಸೇವೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.
      ಕೆಲ ಚಿಕಿತ್ಸೆ ಸೌಲಭ್ಯಗಳಿಗಾಗಿ ಮಹಾರಾಷ್ಟçದ ಸೋಲಾಪುರ, ಸಾಂಗಲಿ,ಮಿರಜ ಇಲ್ಲವೆ ಜಿಲ್ಲಾ ಕೇಂದ್ರ ವಿಜಯಪುರಕ್ಕೆ ಹೋಗಬೇಕಾಗುತ್ತಿತ್ತು.ಮತ್ತು ಸಾಕಷ್ಟು ಹಣ ಕೂಡ ಖರ್ಚಾಗುತ್ತಿತ್ತು. ಆದರೆ ಈಗ ನಮ್ಮ ಕ್ಷೇತ್ರದಲ್ಲಿ ಎಲ್ಲ ಸೌಲಭ್ಯಗಳು ಸಿಗುತ್ತಿವೆ ಎಂದರು.

      ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯವೇ ಭಾಗ್ಯ. ಕಾರಣ ನಮ್ಮ ಜೀವನ ಸುಗಮವಾಗಿ ನಡೆಯಬೇಕಾದರೆ ಆರೋಗ್ಯ ಸರಿಯಾಗಿಇರಬೇಕು. ಹೀಗಾಗಿ ಎಲ್ಲರೂ ಆರೋಗ್ಯ ರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಆರೋಗ್ಯವನ್ನು ಕಾಪಾಡಿಕೋಳ್ಳಬೇಕು ಕ್ಷೇತ್ರದ ಜನತೆಯ ಆರೋಗ್ಯ ಚೆನ್ನಾಗಿರಬೇಕು ಎಂದರು.
      ಜಿಲ್ಲಾ ಆರೋಗ್ಯ ಅಧಿಕಾರಿ ಡಾ|| ಸಂಪತಕುಮಾರ ಗುಣಾರಿ ಮಾತನಾಡಿ ಆರೋಗ್ಯ ಸೇವೆ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಗಗನ ಕುಸುಮವಾಗಿದೆ. ಈಗ ಸರಕಾರಿ ಆಸ್ಪತ್ರೆಗಳಲ್ಲಿ ಅನೇಕ ಸೌಲಭ್ಯಗಳಿವೆ. ಆಯುಷ್ಮಾನ ಭಾರತ ಆರೋಗ್ಯ ಕಾರ್ಯಕ್ರಮದಲ್ಲಿ ಬಡ ಜನರಿಗೆ ಐದು ಲಕ್ಷದ ವರೆಗೆ ಉಚಿತ ಚಿಕಿತ್ಸೆ ಸಿಗುತ್ತದೆ ಎಂದರು.

      ಗೃಹ ಆರೋಗ್ಯ ಕಾರ್ಯಕ್ರಮದಲ್ಲಿ ಸಾಂಕ್ರಾಮಿಕ ರೋಗಗಳಿಂದ ಬಳಲುವ ರೋಗಿಗಳಿಗೆ ಮನೆ ಮನೆಗೆ ಹೋಗಿ ಪರೀಕ್ಷೆ ಮತ್ತು ಔಷಧ ಯೋಜನೆಯನ್ನು ಸರಕಾರ ಪ್ರಾರಂಭಿಸಿದೆ. ಸಾರ್ವಜನಿಕರು ಸಹಕರಿಸಿದರೆ ಇನ್ನೂ ಹೆಚ್ಚಿನ ಸೇವೆ ನೀಡುತ್ತೇವೆ ಎಂದರು.

      ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ||ಆರ್.ಎಸ್.ಇಂಗಳೆ ಮಾತನಾಡಿ ಪ್ರಯೋಗಾಲಯ, ರಕ್ತ ಸೇಖರಣಾ ಘಟಕ,ಅತ್ಯಾಧುನಿಕ ಯಂತ್ರಗಳ ಚಾಲನೆ,ಡಿಜಿಟಲ್ ಎಕ್ಸ ರೇ ಯಂತ್ರ,ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸೇರಿದಂತೆ ಅನೇಕ ಸೌಲಭ್ಯ ಆಸ್ಪತ್ರೆ ಹೊಂದಿದ್ದು ಸಾರ್ವಜನಿಕ ಆಸ್ಪತ್ರೆಯ ಸದುಪಯೋಗ ಪಡೆಯಲು ಕೇಳಿಕೊಂಡರು.ಟಿಎಚ್‌ಓ ಡಾ|| ಕೃಷ್ಣಕುಮಾರ ಜಾಧವ, ಶಿವಾಜಿ ಮಾನೆ ಮಾತನಾಡಿದರು.

      ವೇದಿಕೆಯ ಮೇಲೆ ಆರೋಗ್ಯ ಇಲಾಖೆಯ ನಾಮ ನಿರ್ದೇಶಿತ ಸದಸ್ಯರಾದ ರಾಜು ಪತಂಗೆ, ಸತೀಶ ಕುಂಬಾರ, ಡಾ. ರಾಜಶೇಖರ ತೋಳನೂರ, ಸುದೀರ ಕರಕಟ್ಟಿ, ಪ್ರಭು ನಾಡಗೌಡ, ಜಹಾಂಗೀರ ಸೌದಾಗರ ಮತ್ತಿತರಿದ್ದರು.
      ಸಮಾರಂಭದಲ್ಲಿ ಡಾ|| ರಾಜೇಶ ಕೋಳೆಕರ, ಡಾ|| ರವಿ ಭತಗುಣಕಿ, ಜಗದೀಶ ಬಿರಾದಾರ, ಪ್ರಸನ್ನ ಗಜಾಕೋಶ, ಶೃತಿ ಕುಂಬಾರ, ಡಾ|| ಅನೀಲ ರಾಠೋಡ, ಸತೀಶ ಪಾಟೀಲ, ಪ್ರಶಾಂತ ಧೂಮಗೊಂಡ, ಡಾ|| ವಿಪುಲ್ ಕೋಳೆಕರ ಮತ್ತಿತರಿದ್ದರು.

      ಇಂಡಿ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಯುನಾನಿ ಘಟಕ ಪ್ರಾರಂಭೋತ್ಸವ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #Health services at people's doorsteps - Yashvantray Gowda#indi / vijayapur#Public News#Today News#Voiceofjanata.in#ಆರೋಗ್ಯ ಸೇವೆಗಳು ಜನರ ಮನೆ ಬಾಗಲಿಗೆ – ಯಶವಂತರಾಯಗೌಡindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.