• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ..!

      Voiceofjanata.in

      February 6, 2025
      0
      ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ..!
      0
      SHARES
      243
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ

      ಇಂಡಿ : ಮಕ್ಕಳಿಗೆ ನೀಡುವ ಶಿಕ್ಷಣ ಹೃದಯದ ಮೂಲಕ ಮೆದುಳನ್ನು ತಲುಪಿದಾಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಶಾಸಕ ಯಶವಂತರಾಗೌಡ ಪಾಟೀಲರು ಹೇಳಿದರು.

      ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮದಲ್ಲಿ ಮಾತನಾಡಿದರು.ಹಣ ನಮಗೆ ಧೈರ್ಯ ನೀಡಬಹುದೇ ಹೊರತು ತೃಪ್ತಿ ನೀಡುವದಿಲ್ಲ. ನಮ್ಮ ಸಂಸ್ಕೃತಿ ಹಿರಿಯರ ಕಾಲಕೋಶಗಳಿಂದ ದೂರ ಹೋದಂತೆಲ್ಲ ಬದುಕು ಸತ್ವ ಕಳೆದುಕೊಳ್ಳುತ್ತಾ ಹೋಗುತ್ತದೆ. ವ್ಯಕ್ತಿತ್ವದ ನಿರೂಪಣೆಗೆ ಮಾತು ಬಂಡವಾಳವಾಗಿದ್ದು ಆತ್ಮವಿಶ್ವಾಸದ ಮಾತುಗಳು ನಿಮ್ಮದಾಗಿರಲಿ ಎಂದರು.

      ದೃಡವಾದ ಶ್ರದ್ದೆ ಹೊಂದಿದ ವಿದ್ಯಾಭ್ಯಾಸ ಮುಖ್ಯ. ಒಂಟಿತನ ಎಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆ. ಕೂಡು ಕುಟುಂಬ ಸಂಸ್ಕೃತಿ ಕಣ್ಮರೆಯಾಗುತ್ತಿರುವದು ಈ ದುಸ್ಥಿತಿಗೆ ಕಾರಣ. ಆಸೆಯ ಬೆನ್ನಿಗಿಂತ ಆಧರ್ಶದ ಬೆನ್ನು ಹತ್ತಿ ಎಂದು ತಿಳಿಸಿದರು..
      ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಕಣ ್ಣ ಗುರುಗಳು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಹೊರಗೆ ತಂದು ಅದನ್ನು ಸಮಾಜಮುಖಿಯಾಗಿ ಬಳಕೆಯಾಗುವಂತೆ ಮಾಡುವದೇ ಶಿಕ್ಷಣದ ಉದ್ದೇಶ. ಶಿಕ್ಷಣ ಪಡೆಯುವಾಗ ಆಕರ್ಷಣೆಗಳಿಗೆ ಒಳಗಾಗದೆಬದುಕಿನ ಆದ್ಯತೆಗಳ ಸ್ಪಷ್ಟತೆ ನಿಮ್ಮಲ್ಲಿ ಇರಲಿ ಎಂದರು.
      ಯೋಗೇಶ ಮುರಡಿ ,ಪ್ರಾಚಾರ್ಯ ಸುಕನ್ಯಾ ಬಗಲೂರ ಮಾತನಾಡಿದರು.

      ಇಂಡಿ ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮದಲ್ಲಿ ಶಾಶಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #Heart personality by education#indi / vijayapur#Public News#Today News#Voiceofjanata.in#ಶಿಕ್ಷಣದಿಂದ ಹೃದಯವಂತ ವ್ಯಕ್ತಿತ್ವ ನಿರ್ಮಾಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.