ಮಕರ ಸಂಕ್ರಾಂತಿ ಹಬ್ಬದ ಹಾರ್ದೀಕ ಶುಭಾಶಯಗಳು : ವ್ಯವಸ್ಥಾಪಕರು ಎಸ್ ಕೆ ಕಂಪ್ಯೂಟರ್
Voice Of Janata :: ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ, ವ್ಯವಸ್ಥಾಪಕರು ಎಸ್ ಕೆ ಕಂಪ್ಯೂಟರ್ ತರಬೇತಿ ಹಾಗೂ ತಳವಾರ ಪರಿವಾರ ಸಮಾಜ ಸೇವಾ ಸಂಘದ ತಾಲೂಕು ಗೌರವ ಅಧ್ಯಕ್ಷ ಎಸ್ ಕೆ ಲಿಂಗದಳ್ಳಿ ಅವರು ಶುಭಾಶಯಗಳನ್ನು ಭಾನುವಾರ ಕೋರಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಎಸ್ ಕೆ ಕಂಪ್ಯೂಟರ್ ತರಬೇತಿ ಕೇಂದ್ರದ ಸಭಾಗಂಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಮಕರ ಸಂಕ್ರಾಂತಿಯ ವಿಶೇಷ ಶುಭಾಶಯಗಳು. ಇದೊಂದು ವಿಶೇಷವಾದ ಹಬ್ಬ ಇದು ಪ್ರತಿಯೊಬ್ಬರ ಜೀವನದಲ್ಲಿ ಆನಂದ ಮತ್ತು ಉತ್ತಮ ಆರೋಗ್ಯ ತರಲಿ,
ನಮ್ಮ ಕರ್ನಾಟಕಕ್ಕೆ, ನಮ್ಮ ಕನ್ನಡಿಗರಿಗೆ ಒಳ್ಳೆಯದಾಗಲಿ, ನಾಡಿನ ಜನತೆಗೆ ಶುಭವಾಗಲಿ. ಎಲ್ಲೆಡೆ ಸುಖ ಶಾಂತಿ, ಸಮೃದ್ಧಿ ನೆಲೆಸುವಂತಾಗಲಿ ಎಂದು ಶುಭ ಕೊರಿದ್ದಾರೆ.