• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!

      Voiceofjanata.in

      December 31, 2024
      0
      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!

      ಇಂಡಿ: ತಡವಲಗಾ ಗ್ರಾಮದ ಮೇತ್ರಿ ಕಾಕಾ ರಾಜಕೀಯ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣ ಕ ಕ್ಷೇತ್ರಗಳಲ್ಲಿ ಅನೇಕ ಕಾರ್ಯಗಳನ್ನು ಮಾಡಿ ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ ಮೇರು ವ್ಯಕ್ತಿತ್ವ ಹೊಂದಿದ್ದರು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

      ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಮರುಳ ಸಿದ್ದೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಮಾಜ ಮುಖಿ ಮೇತ್ರಿ ಕಾಕಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

      ಅನೇಕ ರಾಜ ಕಾರಣ ಗಳನ್ನು ಶಾಸಕರನ್ನಾಗಿ ಮಾಡುವಲ್ಲಿ ಮೇತ್ರಿ ಕಾಕಾ ಪಾತ್ರ ಪ್ರಮುಖ, ಅವರು ನಿಷ್ಠಾವಂತ, ಸಿದ್ದಾಂತದ ಮತ್ತು ಅನೇಕ ಕಲ್ಯಾಣ ಕಾರ್ಯ ಮಾಡುವ ಮೂಲಕ ಕಾರ್ಯಕರ್ತರ ಜನ ಮಾನಸದಲ್ಲಿ ಉಳಿದಿದ್ದರು.
      ಹಿಂದುಳಿದ ಪ್ರದೇಶದಲ್ಲಿ ಶೈಕ್ಷಣ ಕ ಸಂಸ್ಥೆ ತೆಗೆದು ಜೊತೆಗೆ ತಡವಲಗಾ ಸೇರಿದಂತೆ ಸುತ್ತಿನ ಗ್ರಾಮಗಳ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಅಜಾತಶತ್ರು ರಾಜಕಾರಣ ಎಂದರು.
      ಗ್ರAಥ ಬಿಡುಗಡೆಯನ್ನು ವಿಜಯಪೂರ ಹಾಗೂ ಬಾಗಲಕೋಟೆ ಜಿಲ್ಲೆಯ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಅವರು ಬಿಡುಗಡೆ ಗೊಳಿಸಿ, ಹಾಗೂ ಎಸ್.ಎಸ್.ಸಿಂಪಗೇರ ಅವರು ರಚಿತ ಕವನ ಸಂಕಲನವನ್ನು ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಬಿಡುಗಡೆ ಗೊಳಿಸಿ ಮೇತ್ರಿ ಕಾಕಾ ಅಜಾತ ಶತ್ರು ವಾಗಿದ್ದರು. ಅವರು ಬಡವರ ಪರ ಚಿಂತನೆ ಮಾಡಿ ಮತಕ್ಷೇತ್ರದಲ್ಲಿ ಮತ್ತು ತಡವಲಗಾ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಅನೇಕ ಕಾರ್ಯ ಮಾಡಿದರು ಎಂದರು.

      ದಿವ್ಯ ಸಾನ್ನಿಧ್ಯದವನ್ನು ಡಾ. ಜಯಬಸವಕುಮಾರ ಮಾಹಾಸ್ವಾಮಿಗಳು ಆಡಳಿತಾಧಿಕಾರಿ ಮುರುಘಾಮಠ ಚಿತ್ರದುರ್ಗ ಹಾಗೂ ನಾಗಠಾಣದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಹತ್ತಳ್ಳಿಯ ಗುರುಪಾದೇಶ್ವರ ಶಿವಾಚಾರ್ಯರು ಮೇತ್ರಿ ಕಾಕಾ ಕುರಿತು ಮಾತನಾಡಿದರು.
      ಗೋಳಸಾರದ ಅಭಿನವ ಪುಂಡಲಿAಗ ಶಿವಯೋಗಿಗಳು ತಿಂಥಣ -ಶಿರಕನಹಳ್ಳಿಯ ಅಡವಿಲಿಂಗ ಮಾಹಾರಾಜರು, ಹೀರೆರೂಗಿ ಸುಗಲಾದೇವಿ ಅಮ್ಮನವರು, ಖ್ಯಾತ ಪುರಾಣ ಕರಾದ ಶಿವಾನಂದ ಶಾಸ್ತ್ರಿಗಳು ಹಿರೇಮಠ ತಡವಲಗಾ, ಮಾಜಿ ಶಾಸಕ ರಮೇಶ್ ಬೊಸನೂರ, ಎಸ್.ಕೆ.ಬೆಳ್ಳುಬ್ಬಿ, ಬಿ.ಜಿ.ಪಾಟೀಲ, ಎ.ಎಸ್.ಗಾಣ ಗೇರ, ಗುರುಶಾಂತ್ ನಿಡೋಣ , ಬಿ.ಬಿ.ಗುಡ್ಡದ, ಸಂಗು ಸಜ್ಜನ, ಕಲ್ಲನಗೌಡ ಪಾಟೀಲ, ಬಿ.ಬಿ.ಗಡ್ಡದ, ಬಾಬುಸಾಹುಕಾರ ಮೇತ್ರಿ ತಮ್ಮಣ್ಣ ಪೂಜಾರಿ ಮತ್ತಿತರಿದ್ದರು.

      ಇಂಡಿ: ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಮರುಳ ಸಿದ್ದೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಮಾಜ ಮುಖಿ ಮೇತ್ರಿ ಕಾಕಾ ಸ್ಮರಣ ಸಂಚಿಕೆಯ ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು.

      Tags: #Help the poor Dalits on the day of the poor..!#indi / vijayapur#Public News#Today News#Voiceofjanata.in#ಬಡವರ ದಿನ ದಲಿತರ ದುರ್ಭಲರಿಗೆ ಸಹಾಯ ಮಾಡಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.