ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿದರು.
© 2025 VOJNews - Powered By Kalahamsa Infotech Private Limited.