• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಜಾಬ್ ಧರಿಸಬಾರದು ಎಂಬ ಆದೇಶ ಹೊರಡಿಸಲಾದ ಆದೇಶವನ್ನು ಹಿಂಪಡೆಯಲು ಒತ್ತಾಯ:

      February 8, 2022
      0
      ಹಿಜಾಬ್ ಧರಿಸಬಾರದು ಎಂಬ ಆದೇಶ ಹೊರಡಿಸಲಾದ ಆದೇಶವನ್ನು ಹಿಂಪಡೆಯಲು ಒತ್ತಾಯ:
      0
      SHARES
      207
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು – ರಾಜ್ಯದಲ್ಲಿ ಮುಸ್ಲಿಂ ಬಾಲಕಿಯರಿಗೆ, ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದೆಂದು ಆದೇಶ ಹೊರಡಿಸಿದ್ದು, ಈ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಯೂತ್ ಕಾಂಗ್ರೆಸ್ ಮುಖಂಡ ಶೇಖ್ ಫಾರೂಕ್ ಒತ್ತಾಯಿಸಿದರು.

      ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಸ್ಲೀಂ ವಿದ್ಯಾರ್ಥಿನಿಯರು ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದೆಂದು ಆದೇಶ ಹೊರಡಿಸಿದ್ದು, ಕೂಡಲೇ ಈ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ. ಈ ಆದೇಶದಿಂದ ಶಾಲಾ, ಕಾಲೇಜು ಆಡಳಿತ ಮಂಡಳಿ ವಿರೋಧ ಮಾಡುತ್ತಿರುವುದು ಹಾಗೂ ತರಗತಿಗಳಿಗೆ ಕೂಡಲೇ ಅವಕಾಶ ನೀಡದೇ, ಶಿಕ್ಷಣದಿಂದ ವಂಚಿತಗೊಳ್ಳುತ್ತಿದ್ದಾರೆ.

      ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಸಮಾಜಗಳಲ್ಲಿ ವಿಷ ಬೀಜ ಬಿತ್ತುತ್ತಿರುವ ಕೆಲಸ ಮಾಡಲಾಗುತ್ತಿದೆ. ಮುಸ್ಲೀಂರು, ದಲಿತರು, ಕ್ರೈಸ್ತರು ಹಾಗೂ ಶಿಖ್ ಸಮಾಜದವರ ವಿರುದ್ಧ ಪ್ರತಿ ದಿನ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ಪಕ್ಷದ ನಾಯಕರು ನೀಡುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಯಾವುದೇ ಬೇಧ, ಭಾವವಿಲ್ಲದೇ ವಿದ್ಯಾರ್ಥಿಗಳು ಒಂದೇ ಟಿಫಿನ್ ಬಾಕ್ಸ್‌ನಲ್ಲಿ ಊಟ ಮಾಡಿ, ಒಂದೇ ಬೆಂಚಿನಲ್ಲಿ ಕೂಡುತ್ತಿದ್ದಾರೆ.

      ಆದರೆ, ಜಾತಿ ನಡುವೆ ವಿಷ ಬೀಜ ಬಿತ್ತುತ್ತಿರುವ ಕೆಲಸ ಬಿಜೆಪಿ ಮಾಡುತ್ತಿರುವುದು ಖಂಡನೀಯ. ಹಿಜಾಬ್ ಧರಿಸಬಾರದೆಂಬ ಆದೇಶ ಕೂಡಲೇ ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೇ ದೇಶಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುತ್ತದೆಂದು ಸರ್ಕಾರಕ್ಕೆ ಎಚ್ಚರಿಸಲಾಯಿತು. ಈ ಸಂದರ್ಭದಲ್ಲಿ ಕರಣ್ ಸಿಂಗ್, ಶಂಕರ್, ಸಲ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      Tags: #hijab aadesha himpadeyabeku#ottya#shek faruq#youth congerssRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.