• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

      By fayazahmad

      March 3, 2026
      0
      ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

      ಮುದ್ದೇಬಿಹಾಳ: ಮುದ್ದೇಬಿಹಾಳದಿಂದ ನಾಲತವಾಡಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹಿರೇಮುರಾಳ ಗ್ರಾಮದ ಸೇತುವೆ ಮೇಲಿರುವ ತಡೆಗೋಡೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಇದರಿಂದಾಗಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
      ಈ ಕುರಿತು ಕರ್ನಾಟಕ ಭೀಮಸೇನೆ ಜಿಲ್ಲಾ ಸಮಿತಿಯ ಯುವ ಘಟಕ ಅಧ್ಯಕ್ಷರಾದ ಪರಶುರಾಮ್ ಚಲವಾದಿ ಅವರು ಪತ್ರಿಕಾ ಪ್ರಕಟಣೆ ನೀಡಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ತಡೆಗೋಡೆಗಳನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. “ಈ ರಸ್ತೆ ದಿನನಿತ್ಯ ನೂರಾರು ವಾಹನ ಸಂಚಾರ ಹೊಂದಿದ್ದು, ಸೇತುವೆಯ ಎರಡೂ ಬದಿಯ ತಡೆಗೋಡೆಗಳು ಸಂಪೂರ್ಣ ಕುಸಿದು ಹೋಗಿವೆ. ಇದರಿಂದ ರಾತ್ರಿ ವೇಳೆ ಹಾಗೂ ಮಳೆಗಾಲದಲ್ಲಿ ವಾಹನ ಸವಾರರಿಗೆ ಭಾರಿ ಅಪಾಯ ಉಂಟಾಗುತ್ತಿದೆ. ಈಗಾಗಲೇ ಹಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ. ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು” ಎಂದು ಅವರು ತಿಳಿಸಿದ್ದಾರೆ.
      ಅಲ್ಲದೆ, ಸೇತುವೆಯ ಪಕ್ಕದಲ್ಲಿ ಗಿಡಗಂಟೆಗಳು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ವಾಹನ ಸವಾರರ ದೃಷ್ಟಿಗೆ ಅಡ್ಡಿಯಾಗುತ್ತಿದೆ. ರಸ್ತೆ ಬದಿಯ ಸ್ವಚ್ಛತೆ ಇಲ್ಲದ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಪಟ್ಟ ಇಲಾಖೆ ತಕ್ಷಣವೇ ಗಿಡಗಂಟೆಗಳನ್ನು ತೆರವುಗೊಳಿಸಿ, ಸಂಪೂರ್ಣ ಸ್ವಚ್ಛತೆ ಮಾಡಿಸಿ ಸುರಕ್ಷಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
      “ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ, ಕರ್ನಾಟಕ ಭೀಮಸೇನೆ ಜಿಲ್ಲಾ ಸಮಿತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
      ಮುಂದೆ ಯಾವುದೇ ಅನಾಹುತ ಸಂಭವಿಸದಂತೆ ತಡೆಗಟ್ಟುವ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

      Tags: #himasene-ottaya-hiremura-bridge-barrier-completely-damaged-bhima-sena-urges-immediate-action-to-prevent-accident#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ

      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ

      March 3, 2026
      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      March 3, 2026
      ನಾಟಕಗಳಿಂದ ವ್ಯಕ್ತಿಗಳು ಪರಿವರ್ತನೆ ಗೊಂಡಿದ್ದಾರೆ

      ನಾಟಕಗಳಿಂದ ವ್ಯಕ್ತಿಗಳು ಪರಿವರ್ತನೆ ಗೊಂಡಿದ್ದಾರೆ

      March 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.