• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ

      Voice Of Janata

      January 1, 2024
      0
      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ

      ಇಂಡಿ: ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ
      ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕವು ಶಿಲ್ಪಕಲೆಯ ತವರೂರು. ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಅಮರಶಿಲ್ಪಿ ಜಕಣಾಚಾರಿ ಅವರ ಶ್ರೇಷ್ಠ ಕೆತ್ತನೆಗಳೇ ಇದಕ್ಕೆ ಸಾಕ್ಷಿ. ಸಾಹಿತ್ಯ, ಸಂಗೀತ, ನಾಟ್ಯ, ವಾಸ್ತುಶಿಲ್ಪವು ಭಾರತೀಯ ಸಂಸ್ಕøತಿಯ ಪ್ರತೀಕ. ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರನ್ನು ಸ್ಮರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

      ಶಿಕ್ಷಕ ಎಸ್.ಎಸ್. ಅರಬ ಮಾತನಾಡಿ, ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರವಾದುದು. ಅಂತಹ ಶಿಲ್ಪಕಲೆಯ ಕೊಡುಗೆಯನ್ನು ತನ್ನ ಕಲಾ ಕೌಶಲ್ಯದ ಮೂಲಕ ನಾಡಿಗೆ ನೀಡಿ ಅಜರಾಮರನಾದವನು ಅಮರಶಿಲ್ಪಿ ಜಕಣಾಚಾರಿ ಎಂದು ಹೇಳಿದರು.

      ಶಾಲಾ ಮುಖ್ಯ ಶಿಕ್ಷಕ ಎ.ಎಂ. ಬೆದ್ರೇಕರ ಅಧ್ಯಕ್ಷತೆ ವಹಿಸಿ
      ಮಾತನಾಡಿ, ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪಕಲೆಗೆ ನೀಡಿದ್ದಾರೆ.
      ವಿಷ್ಣುವರ್ಧನ ಕಾಲದಲ್ಲಿ ಕಲೆಯು ಉತ್ತುಂಗ
      ಶಿಖರದಲ್ಲಿತ್ತು. ಇತಿಹಾಸದ ಗತಕಾಲದಲ್ಲಿ ಬೇಲೂರು,
      ಹಳೇಬೀಡು, ಚನ್ನಕೇಶವ ದೇವಾಲಯ ಇನ್ನೂ
      ಅನೇಕ ಕಡೆ ಅಮರಶಿಲ್ಪ ಜಕಣಾಚಾರಿಯವರು ಶಿಲ್ಪ
      ಕಲೆಗಳನ್ನು ಕೆತ್ತನೆ ಮಾಡಿ ಹೆಸರುವಾಸಿಯಾಗಿ,
      ಅಮರಶಿಲ್ಪಿ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.
      ಶಿಕ್ಷಕಿ ಎಸ್.ಪಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.
      ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್
      ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ
      ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಸಂತೋಷ ಬಂಡೆ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಬಿಜೆಪಿ ಪ್ರಯಾಸದ ಗೆಲುವು

      March 14, 2026
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.