• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      Voiceofjanata.in

      July 3, 2025
      0
      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.
      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail
      ಪಟ್ಟಣದಲ್ಲಿ ಬೆರಳೆಣಿಕೆ ಆಸ್ಪತ್ರೆಗಳು ಇದ್ದವು ಈಗ ಯುವ ವೈದ್ಯರು ಎಂಬಿಬಿಎಸ್ ಎಂಡಿ ಸ್ಪೆಷಲ್ ಮಾಡಿ ಆಸ್ಪತ್ರೆಗಳನ್ನು ಮಾಡುವ ಮೂಲಕ ಜನಸೇವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ

      ಪ್ರಧಾನಮಂತ್ರಿ ನರೇಂದ್ರ ಮೋದಿಯವರರು ಎಲ್ಲಾ ರಂಗದವರನ್ನು ಖುದ್ದಾಗಿ ಗುರುತಿಸಿ ಸಭೆ ಮಾಡಿ ಅವರನ್ನು ಗೌರವಿಸುತ್ತಾರೆ ಅವರೇ   ನಮಗೆ ಪ್ರೇರಣೆ: ಮಾಜಿ ಶಾಸಕ ನಡಹಳ್ಳಿ
      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಹಿಂದುಳಿದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಬೆರಳೆಣಿಕೆ ಆಸ್ಪತ್ರೆಗಳು ಇದ್ದವು ಈಗ ಯುವ ವೈದ್ಯರು ಎಂಬಿಬಿಎಸ್ ಎಂಡಿ ಸ್ಪೆಷಲ್ ಮಾಡಿ ಆಸ್ಪತ್ರೆಗಳನ್ನು ಮಾಡುವ ಮೂಲಕ ಜನಸೇವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜಾಧ್ಯಕ್ಷ್ಯ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಮಂಗಳವಾರ ತಮ್ಮ ತೋಟದ ಮನೆಯಲ್ಲಿ ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರರು ಎಲ್ಲಾ ರಂಗದವರನ್ನು ಖುದ್ದಾಗಿ ಗುರುತಿಸಿ ಸಭೆ ಮಾಡಿ ಅವರನ್ನು ಗೌರವಿಸುತ್ತಾರೆ ಅವರೇ   ನಮಗೆ ಪ್ರೇರಣೆ ಎಂದರು.
      ವೈದ್ಯೋ ನಾರಾಯಣ ಹರಿ ಎಂಬಂತೆ ವೈದ್ಯರು ಸಾಕ್ಷತ್ ದೇವರು ಇದ್ದಂತೆ ವೈದ್ಯ ವೃತ್ತಿ ಪವಿತ್ರವಾದದು ಆ ಕಾಯಕದ ಮೂಲಕ ಜನಸೇವೆ ಮಾಡಬೇಕು ,ಮಾಧ್ಯಮ ಮತ್ತು ರಾಜಕೀಯ ಸಂಬಂಧ ಗಂಡ ಹೆಂಡತಿ ಇದ್ದಂತೆ ಅವರಿಲ್ಲದೆ ನಾವಿಲ್ಲ ನಾವಿಲ್ಲದೆ ಅವರಿಲ್ಲವೆಂದರು
      ಹಿರಿಯ ವೈದ್ಯ ಎಸ್ ಬಿ ನಾಗೂರ, ಹಿರಿಯ ಪತ್ರಕರ್ತ ಡಿ ಬಿ ವಡವಡಗಿ ಮಾತನಾಡಿ ವೈದ್ಯರು ಮತ್ತು ಪತ್ರಕರ್ತರು ಸಮಾಜವನ್ನು ತಿದ್ದುವ ಹಾಗೂ ಸರಿಯಾದ ಮಾರ್ಗದಲ್ಲಿ ನಡೆಸುವ ಮಾರ್ಗದರ್ಶಕರು ಇವರಿಬ್ಬರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ , ಅಗಲಿದ ವೈದ್ಯರತ್ನ ಆರ್ ಆರ್ ಪದಕಿಯವರ ಸೇವಾಮನೋಭಾವ ಇಂದಿನ ಯುವ ವೈದ್ಯರಲ್ಲಿ ಸಹ ಬರಬೇಕು ವೃತ್ತಿಯಲ್ಲಿ ದೇವರನ್ನು ಕಾಣಬೇಕು ಎಂದರು.
      ಈ ವೇಳೆ ಬಿಜೆಪಿ ಹಿರಿಯ ಮುಖಂಡ ಎಂ‌.ಎಸ್ ಪಾಟೀಲ್ ಮಾತನಾಡಿದರು ,ಜಿಲ್ಲಾ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ವಿರೇಶ ಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
      ಕಾರ್ಯಕ್ರಮದಲ್ಲಿ ಪಟ್ಟಣದ ಎಲ್ಲಾ ವೈದ್ಯರನ್ನು ಹಾಗೂ ಎಲ್ಲಾ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು ರಾಷ್ಟ್ರೀಯ ವೈದ್ಯಕೀಯ, ಪತ್ರಿಕಾ ದಿನಾಚರಣೆ ಅಂಗವಾಗಿ ನೆರಳೆ ಹಣ್ಣಿನ ಸಸಿ ನಡೆಸಿ ನೀರನ್ನು ಎರೆಯಲಾಯಿತು.
      ವೇದಿಕೆಯಲ್ಲಿ ಡಾ.ಜಗದೇವಿ ನಾಗೂರ, ಗಂಗಾಧರರಾವ ನಾಡಗೌಡ, ಜಗದೀಶ ಪಂಪಣ್ಣನವರ, ಪ್ರಭು ಕಡಿ, ಮಲಕೇಂದ್ರಗೌಡ ಪಾಟೀಲ್, ಸಂಗನಗೌಡ ಪಾಟೀಲ್ ನಡಹಳ್ಳಿ ಉಪಸ್ಥಿತರಿದ್ದರು ಡಾ.ರಾಜೇಶ್ವರಿ ಗೂಳಿ ಪ್ರಾರ್ಥಿಸಿದರು,ಡಾ.ಸಿ‌ ಕೆ ಶಿವಯೋಗಿಮಠ ಸ್ವಾಗತಿಸಿದರು ಡಾ.ರೇವಣಸಿದ್ದಪ್ಪ ಮಸೂತಿ ನಿರೂಪಿಸಿ ವಂದಿಸಿದರು, ಬಿಜೆಪಿ ಮಂಡಲದ ಪದಾಧಿಕಾರಿಗಳು ,ವೈದ್ಯಕೀಯ, ಮಾಧ್ಯಮ ಪ್ರಕೋಷ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.
      ಸನ್ಮಾನ ಸಮಾರಂಭದಲ್ಲಿ ತಾಲೂಕು ವೈದ್ಯಾಧೀಕಾರಿ ಸತೀಶ್ ತಿವಾರಿ, ಆಡಳಿತ ವೈದ್ಯಾಧಿಕಾರಿ ಅನಿಲ್ ಶೇಗುಣಸಿ ಸೇರಿದಂತೆ ಪಟ್ಟಣದ ಎಲ್ಲಾ ವೈದ್ಯ ತಜ್ಞರು ವೈದ್ಯ ದಂಪತಿಗಳು ಹಾಗೂ ನಾಲತವಾಡ, ಮುದ್ದೇಬಿಹಾಳ ಸೇರಿದಂತೆ ಗ್ರಾಮಾಂತರ ಪ್ರದೇಶದ ಪತ್ರಕರ್ತರು ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.
      ಮುದ್ದೇಬಿಹಾಳ ಪಟ್ಟಣದಲ್ಲಿ ೬೨ ಗಾರ್ಡನ್ ಗಳಿವೆ ಪ್ರತಿಯೊಂದು ಗಾರ್ಡನ್ ಆಕ್ಸಿಜನ್ ಪಾರ್ಕ್ ಮಾಡಬಹುದು ವಿಶ್ವದಲ್ಲಿ ಕಾರ್ಬನ್ ಡೈಆಕ್ಸೈಡ್ ಸಮಸ್ಯೆ ನಿಯಂತ್ರಣಕ್ಕೆ ಆಕ್ಸಿಜನ್ ಪಾರ್ಕ್ ಮಾಡುವುದೆ ಪರಿಹಾರ  ಇದಕ್ಕೆ ಪ್ರಾಕ್ಷತ್ಯೆಗೆಯಾಗಿ ನಮ್ಮ ತೋಟದ ೩ ಎಕರೆ ಜಾಗದಲ್ಲಿ ಆಕ್ಸಿಜನ್ ಪಾರ್ಕ್ ನಿರ್ಮಾಣ ಮಾಡಲಿದ್ದೇನೆ ಮತ್ತು ಪ್ರತಿ ನಗರದ ಮನೆಗೆ ಪ್ರೇಶ ಹಾಲನ್ನು ನೀಡಲು ಪಾರ್ಮ್ ಟು ಹೋಮ್ ಮೂಲಕ ಹಸುವಿನ ಹಾಲನ್ನು ನೀಡಲು ಚಾಲನೆಯನ್ನು ನೀಡಲಾಗುತ್ತದೆ ೧ ಲಕ್ಷ ಎಕರೆ ಸಾವಯವ ಕೃಷಿಗೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ರೈತರ ಜಮೀನಿಗೆ ನೀರಾವರಿ ಮೂಲಕ ನೀರು ೧೨ ಗಂಟೆ ವಿದ್ಯುತ್ ಪೂರೈಕೆ ಆಗಬೇಕು ; ಎ.ಎಸ್ ಪಾಟೀಲ್ ನಡಹಳ್ಳಿ
      Tags: #Honor at National Doctors' Day and National Press Day by BJP Mandal.#indi / vijayapur#Public News#Today News#Voice Of Janata#Voiceofjanata.in#ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.