ವಿಜಯಪುರ ಬ್ರೇಕಿಂಗ್: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಆಸ್ಪತ್ರೆಯ ಮೇಲಿನ ಕೊಠಡಿಯಲ್ಲಿ ಬೆಂಕಿ,
ವಿಜಯಪುರದ ನಗರದ ಬಸ್ ನಿಲ್ದಾಣದ ಬಳಿ ಇರುವ ಅನುಗ್ರಹ ಕಣ್ಣಿನ ಆಸ್ಪತ್ರೆಯ ಕೊಠಡಿಯಲ್ಲಿ ಘಟನೆ,
ಗ್ರಹಣ ದಿನವೇ ಆಸ್ಪತ್ರೆಯ ಕೊಠಡಿಯಲ್ಲಿ ಬೆಂಕಿ ಅವಘಡ,
ಇನ್ನು ಬೆಂಕಿಯಿಂದ ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗಾಹುತಿ ಆಗಿವೆ,
ಯಾವುದೇ ಪ್ರಾಣ ಹಾನಿಯಾಗಿಲ್ಲ,
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ,
ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ,