• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ಜಿಲ್ಲಾಧಿಕಾರಿ ಹೊಸ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಹೇಗಿರಿಲಿದೇ..ಗೊತ್ತಾ..?

      Voiceofjanata.in

      September 18, 2024
      0
      ವಿಜಯಪುರ ಜಿಲ್ಲಾಧಿಕಾರಿ ಹೊಸ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಹೇಗಿರಿಲಿದೇ..ಗೊತ್ತಾ..?
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಜಿಲ್ಲಾಧಿಕಾರಿ ಹೊಸ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಹೇಗಿರಿಲಿದೇ..ಗೊತ್ತಾ..?

      ವಿಜಯಪುರ. ಸೆ. 18: ವಿಜಯಪುರ ಜಿಲ್ಲೆಯ ಜಿಲ್ಲಾ ಕಚೇರಿಗಳ ಸಂಕೀರ್ಣ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 55.60 ಕೋ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

      ಕಲಬುರಗಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

      ವಿಜಯಪುರ ನಗರದ ಕನಕದಾಸ ಬಡಾವಣೆಯ ಬಾಲಭವನದ ಪಕ್ಕದಲ್ಲಿ ಆರು ಎಕರೆ ಸರಕಾರಿ ಜಾಗೆಯಲ್ಲಿ 10,510 ಚದರ ಮೀಟರ್ (1,13,000 ಚದರ ಅಡಿ) ಪ್ರದೇಶದಲ್ಲಿ ಜಿಲ್ಲಾ ಕಚೇರಿಗಳ ನೂತನ ಸಂಕೀರ್ಣ ನಿರ್ಮಾಣವಾಗಲಿದೆ. ನೆಲಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳನ್ನು ಈ ಕಟ್ಟಡ ಒಳಗೊಂಡಿದ್ದು, ಸುಮಾರು 20 ನಾನಾ ಕಚೇರಿಗಳು, ದಾಖಲೆ ಕೊಠಡಿಗಳು, ಸಭಾಂಗಣ, ಬ್ಯಾಂಕ್, ಅಂಚೆ ಕಚೇರಿ, ವಿಡಿಯೋ ಕಾನ್ಪರೆನ್ಸ್ ಹಾಲ್, ವಾಚನಾಲಯ, ಕ್ಯಾಂಟಿನ್ ಹೊಂದಲಿದೆ.

      ಈ ಕಟ್ಟಡದ ನೆಲ ಮಹಡಿಯಲ್ಲಿ ಸಂಸದರ ಕಚೇರಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಕೆ.ಜಿ.ಐ.ಡಿ ಕಚೇರಿ, ಚುನಾವಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಖಜಾನೆ ಕಚೇರಿ ಇರಲಿದೆ. ಇವುಗಳ ಜೊತೆಗೆ ರಿಸೆಪ್ಷನ್, ಪೊಲೀಸ್ ಚೆಕ್ ಪೋಸ್ಟ್, ಕಂಟ್ರೋಲ್ ರೂಂ, ಗ್ರಂಥಾಲಯ, ಬ್ಯಾಂಕ್, ಸಕಾಲ, ಪೋಸ್ಟ್ ಆಫೀಸ್, ಕ್ಯಾಂಟೀನ್, ಸ್ಪಂದನಾ ಕೌಂಟರ್, ಕೆ.ಎಸ್.ಡಬ್ಲ್ಯೂ.ಎ.ಎನ್ 1 ಮತ್ತು 2 ಸೇರಿದಂತೆ ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳು ಇರಲಿವೆ.

      ಮೊದಲನೇ ಮಹಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಆಹಾರ ಮತ್ತು ಸರಬರಾಜು ಇಲಾಖೆ, ಅಪರ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ (ಡಿಯುಡಿಸಿ), ಎರಡು ಕೇಂದ್ರ ದಾಖಲೆ ಕೋಠಡಿಗಳು ಇರಲಿವೆ.

      ಎರಡನೇ ಮಹಡಿಯಲ್ಲಿ ಉಪವಿಭಾಗಾಧಿಕಾರಿ(ಎ.ಸಿ) ಕಚೇರಿ, ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕರ ಮತ್ತು ಸಹಾಯಕ ನಿರ್ದೇಶಕರ ಕಚೇರಿ ಮತ್ತು ನಗರ ಸರ್ವೇ ಕಚೇರಿ ಇರಲಿವೆ. ಅಲ್ಲದೇ, ವಿಡಿಯೋ ಕಾನ್ಪರೆನ್ಸ್ ಕೊಠಡಿ ಹಾಗೂ 300 ಜನ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣ ಇರಲಿವೆ.

      ಮೂರನೇ ಮಹಡಿಯಲ್ಲಿ ಸಹಕಾರಿ ಸಂಘಗಳು, ಎನ್. ಐ. ಸಿ, ಗಣಿ ಮತ್ತು ಭೂ ವಿಜ್ಞಾನ, ಜವಳಿ, ವಕ್ಫ್, ಅಂಕಿಸಂಖ್ಯೆಗಳ ಕಚೇರಿ ಹಾಗೂ ಪ್ರವಾಸೋಧ್ಯಮ ಇಲಾಖೆ ಕಚೇರಿ ಜೊತೆಗೆ 100 ಜನ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣ ಸೌಲಭ್ಯಗಳು ಇರಲಿವೆ.

      ಅಲ್ಲದೇ, ಪ್ರತಿಯೊಂದು ಮಹಡಿಯಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಷ್ಟೇ ಅಲ್ಲ, ಈ ಕಟ್ಟಡದಲ್ಲಿ ಪಾರ್ಕಿಂಗ್, ಸಿವಿಲ್ ಕಾಮಗಾರಿಗಳ ಜೊತೆಗೆ ಪಿಠೋಪಕರಣಗಳು ಮತ್ತು ಸಕಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಂಕೀರ್ಣದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಸ್ಟೇರಕೇಸ್, ನಾಲ್ಕು ಲೀಪ್ಟಗಳು, ಆಂತರಿಕ ರಸ್ತೆಗಳು, ಕಂಪೌಂಡ್ ಗೋಡೆ ಹಾಗೂ ಉದ್ಯಾನ ಇರಲಿವೆ.

      ಈ ಮುಂಚೆ ಈ ಕಾಮಗಾರಿಗೆ ರೂ. 49 ಕೋ. ಅಂದಾಜು ವೆಚ್ಚ ಪ್ರಸ್ತಾಪಿಸಲಾಗಿತ್ತು. ಈಗ ಕಟ್ಟಡದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ಪರಿಷ್ಕೃತ ಅಂದಾಜು ವೆಚ್ಚ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ರೂ. 55.60 ಕೋ. ಅಂದಾಜು ವೆಚ್ಚದ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈಗ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವ ಎಂ. ಬಿ. ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ವಿಜಯಪುರದಲ್ಲಿ ನಿರ್ಮಾಣವಾಗಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಹೊಸ ಕಟ್ಟಡದ ಫೋಟೋ.

      Tags: #DC Construcation#Gulbaraga#How is the construction of the complex building for the Vijayapur District Collector's new offices.. do you know..?#MBPatil#Minster MB Patil#Public News#Voiceofjanata.in#ವಿಜಯಪುರ ಜಿಲ್ಲಾಧಿಕಾರಿ ಹೊಸ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಹೇಗಿರಿಲಿದೇ..ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.